ಮನೆಯಲ್ಲೇ ಬೋರ್ಡೋ ದ್ರಾವಣ ತಯಾರಿಸುವ ವಿಧಾನ.

ಬೋರ್ಡೋ ದ್ರಾವಣ : ಪ್ರೀಯ ರೈತರೇ ಇವತ್ತು ನಿಮಗೆ ಒಂದು ಉಪಯುಕ್ತ ಮಾಹಿತಿ ನೀಡುತ್ತೇನೆ. ಅದೇ ಬೋರ್ಡೋ ದ್ರಾವಣ (Bordeaux mixture). ಎಂದರೆ ತಾಮ್ರದ ಸಲ್ಫೇಟ್ ಮತ್ತು ಸುಣ್ಣವನ್ನು ನೀರಿನಲ್ಲಿ ಬೆರೆಸಿ ತಯಾರಿಸುವ ಒಂದು ಪರಿಣಾಮಕಾರಿ ನೈಸರ್ಗಿಕ ಶಿಲೀಂಧ್ರನಾಶಕ, ಇದನ್ನು ಮುಖ್ಯವಾಗಿ ತೋಟಗಾರಿಕಾ ಬೆಳೆಗಳಾದ ಅಡಿಕೆ, ಕಾಫಿ, ಕಾಳುಮೆಣಸು ಮತ್ತು ಹಣ್ಣು-ತರಕಾರಿಗಳಿಗೆ ಬರುವ ಶಿಲೀಂಧ್ರ ರೋಗಗಳನ್ನು ತಡೆಗಟ್ಟಲು ಬಳಸುತ್ತಾರೆ; ಇದನ್ನು ಮುಂಜಾಗ್ರತಾ ಕ್ರಮವಾಗಿ ಸಿಂಪಡಿಸಬೇಕು ಮತ್ತು ಸರಿಯಾದ ರೀತಿಯಲ್ಲಿ (ಮೈಲುತುತ್ತು, ಸುಣ್ಣವನ್ನು ಪ್ರತ್ಯೇಕವಾಗಿ ಕರಗಿಸಿ, ನಂತರ ಬೆರೆಸಿ)…

Spread positive news
Read More

ತೊಗರಿ ಬೆಂಬಲ ಬೆಲೆ ನಿಗದಿ ಮಾಡಿದ ಸರ್ಕಾರ ಪ್ರತಿ ಕ್ವಿಂಟಾಲ್ ಗೆ 8000/ ರೂ.

ತೊಗರಿ ಬೆಂಬಲ ಬೆಲೆ : ಪ್ರೀಯ ರೈತರೇ ತೊಗರಿ ಬೆಳೆಗಾರರಿಗೆ ಸರ್ಕಾರದಿಂದ ದೊಡ್ಡ ಬೆಂಬಲ ಸಿಕ್ಕಿದೆ. ತೊಗರಿ ಬೆಳೆಗೆ ಬೆಂಬಲ ಬೆಲೆ ಯೋಜನೆಯಡಿ ಉತ್ಪನ್ನ ಖರೀದಿಸಲು ಸರ್ಕಾರವು ಮುಂದಾಗಿದೆ. ಬೆಂಬಲ ಬೆಲೆ ಯೋಜನೆಯಡಿ ಕರ್ನಾಟಕದಲ್ಲಿ 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಬೇಳೆ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಸಿಎಂ ಸಿದ್ದರಾಮಯ್ಯ ಮಾಡಿದ್ದ ಮನವಿಗೆ ಕೇಂದ್ರ ಕೃಷಿ ಇಲಾಖೆ ಸಮ್ಮತಿ ನೀಡಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ನಾಫೆಡ್, ಎನ್‌ಸಿಸಿಎಫ್…

Spread positive news
Read More