ಕೃಷಿಹೊಂಡ ಯೋಜನೆ ಪಡೆಯಲು ಬೇಕಾಗುವ ದಾಖಲೆಗಳ ಪಟ್ಟಿ.

ಕೃಷಿಹೊಂಡ : ಪ್ರೀಯ ರೈತರೇ ಇವತ್ತು ನಾವು ಒಂದು ಸರ್ಕಾರದ ನೀರಾವರಿ ಯೋಜನೆ ಬಗ್ಗೆ ಮಾಹಿತಿ ನೀಡುತ್ತೇನೆ. ರೈತರು ಸಹ ಇದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಸದುಪಯೋಗ ಪಡೆದುಕೊಳ್ಳಬೇಕು. ಹಾಗಾದರೆ ಬನ್ನಿ ರೈತರೇ ಕೃಷಿ ಭಾಗ್ಯ ಯೋಜನೆಯಡಿ ಒಟ್ಟಾರೆ 6 ಕಡ್ಡಾಯ ಘಟಕಗಳನ್ನು ಒಳಗೊಂಡಿದ್ದು, ಎಲ್ಲಾ ಘಟಕಗಳನ್ನು ರೈತ ಫಲಾನುಭವಿಗಳು ಯೋಜನೆಯ ಸಮಗ್ರ ಸದುಪಯೋಗ ಪಡೆಯಲು ತಪ್ಪದೇ ಅಳವಡಿಕೆ ಮಾಡಬೇಕಾಗುತ್ತದೆ. ಕೃಷಿ ಭಾಗ್ಯ ಯೋಜನೆಗಳು: ಕ್ಷೇತ್ರ ಬದು ನಿರ್ಮಾಣ, ನೀರು ಸಂಗ್ರಹಣಾ ರಚನೆ ನಿರ್ಮಾಣ (ಕೃಷಿಹೊಂಡ),…

Spread positive news
Read More