ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಯೋಜನೆಗಳ ಪಟ್ಟಿ ಬಿಡುಗಡೆ.

ಸರ್ಕಾರಿ ಯೋಜನೆಗಳ ಪಟ್ಟಿ : ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ವಿಷಯದ ಬಗ್ಗೆ ಮಾಹಿತಿ ನೀಡುತ್ತೇನೆ. ಕರ್ನಾಟಕ ಸರ್ಕಾರದ ಸದ್ಯಕ್ಕೆ ಜಾರಿಯಲ್ಲಿರುವ ಎಲ್ಲಾ ಯೋಜನೆಗಳ ಬಗ್ಗೆ ಮಾಹಿತಿ ನೀಡುತ್ತೇನೆ. ಹಾಗೂ ರೈತರು ಸಹ ಈ ಯೋಜನೆ ಸಂಪೂರ್ಣ ಮಾಹಿತಿ ಪಡೆದು ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿನಂತಿಸುತ್ತೇನೆ. ಕೃಷಿ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಜಾರಿಯಲ್ಲಿರುವ ಚಾಲ್ತಿ ಯೋಜನೆಗಳ ಪಟ್ಟಿ ಹೀಗಿದೆ: ಬೀಜಗಳ ಪೂರೈಕೆ. ಕೃಷಿ ಯಾಂತ್ರೀಕರಣ. ಕೃಷಿ ಸಂಸ್ಕರಣೆ. ಸೂಕ್ಷ್ಮ ನೀರಾವರಿ: ಕೇಂದ್ರ ಪುರಸ್ಕೃತ ಪ್ರಧಾನ…

Spread positive news
Read More