ನಮ್ಮ ಹೊಲ ನಮ್ಮ ದಾರಿ : ಸರ್ಕಾರದಿಂದ 12 ಲಕ್ಷ ರೂಪಾಯಿ
ನಮ್ಮ ಹೊಲ ನಮ್ಮ ದಾರಿ : ಕರ್ನಾಟಕ ಸರ್ಕಾರವು “ನಮ್ಮ ಹೊಲ ನಮ್ಮ ದಾರಿ” ಎಂಬ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಗ್ರಾಮೀಣ ರೈತರ ಜಮೀನುಗಳಿಗೆ ಸುಗಮ ರಸ್ತೆ ಸಂಪರ್ಕ ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಅನುದಾನವನ್ನು ಒದಗಿಸಲಾಗುತ್ತದೆ. ಇದರಿಂದ ಕೃಷಿ ಉತ್ಪನ್ನಗಳ ಸಾಗಾಣಿಕೆ ಸುಲಭವಾಗಲಿದ್ದು, ಸಾರಿಗೆ ವೆಚ್ಚ ತಗ್ಗಲಿದೆ. ಸ್ಥಳೀಯರಿಗೆ ಉದ್ಯೋಗಾವಕಾಶವೂ ದೊರೆಯಲಿದೆ. ಈ ಕುರಿತ ಸಮಗ್ರ ಮಾಹಿತಿ ಇಲ್ಲಿದೆ. ನಮ್ಮ ಹೊಲ ನಮ್ಮ ದಾರಿ”…

