
ಮಾರ್ಚ್ 31 ರ ನಂತರ ಎರಡು ಕಂತುಗಳ ಗೃಹಲಕ್ಷ್ಮಿ ಹಣ ಬಿಡುಗಡೆ.
ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿರುವವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಾಕಿ ಉಳಿದಿದ್ದು. ಈ ಬಾಕಿ ಮೊತ್ತ ಹಣ ಬಿಡುಗಡೆಯಾಗಿ ಮಹಿಳೆಯರು ಕಾಯುತ್ತಿದ್ದಾರೆ. ಪ್ರತಿ ತಿಂಗಳೂ ಸಹ ಗೃಹಲಕ್ಷ್ಮಿ ಹಣ ಸಕಾಲದಲ್ಲಿ ಬಿಡುಗಡೆ ಆಗುತ್ತಿಲ್ಲ. ಇನ್ನೂ ಇಲ್ಲಿಯ ವರೆಗೆ 2 ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಯಾಗಿಲ್ಲ. ಇದೀಗ ಈ ಎರಡು ಕಂತಿನ ಹಣ ಬಿಡುಗಡೆ ಮಾಡುವ ಬಗ್ಗೆ ಸಚಿವೆ ಲಕ್ಷ್ಮಿ…