ಹೊಸ APL-BPL ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ : ಈ ದಾಖಲೆಗಳು ಕಡ್ಡಾಯ

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದು ಈಗ ಮತ್ತೆ ಅವಕಾಶ ನೀಡಲಾಗಿದೆ. ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ವೆಬ್ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಸಮಯ ಮಧ್ಯಾಹ್ನ 1 ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. APL ಹಾಗೂ BPL…

Spread positive news
Read More

ಮಹಿಳೆಯರಿಗೆ ಕೇಂದ್ರ ಸರ್ಕಾರದಿಂದ ಹೊಸ ಯೋಜನೆ! ಬಂಪರ್ ಕೊಡುಗೆ

ನಿಮ್ಮ ತಾಯಿ, ಸಹೋದರಿ, ಹೆಂಡತಿ ಹೆಸರಲ್ಲಿ ಠೇವಣಿ ಇಡಬಹುದಾದ, ಉತ್ತಮ ಬಡ್ಡಿ ಕೊಡಬಹುದಾದ ಕೇಂದ್ರ ಸರಕಾರದ ಯೋಜನೆ ಯೊಂದಿದೆ. ಅದರ ಬಗ್ಗೆ ನಿಮಗೆ ಗೊತ್ತಾ? ಕೇಂದ್ರ ಸರಕಾರ ಮಹಿಳೆಯರಿಗಾಗಿ ಜಾರಿಗೊಳಿಸಿರುವ ಯೋಜನೆಗಳಲ್ಲಿ ‘ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ(ಎಂಎಸ್‌ಎಸ್‌ಸಿ)’ ಕೂಡ ಒಂದಾಗಿದೆ. ಇದು 2023ರಲ್ಲೇ ಆರಂಭವಾಯಿತು. ಯಾರು ಈ ಯೋಜನೆಗೆ ಅರ್ಹರು? ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವನ್ನು ನಿಮ್ಮ ತಾಯಿ, ಸಹೋದರಿ, ಪತ್ನಿ ಅಥವಾ ಬೇರೆಯವರ ಹೆಸರಿನಲ್ಲಿ ತೆಗೆದುಕೊಳ್ಳ ಬಹುದು. ಅಪ್ರಾಪ್ತ ವಯಸ್ಕ ಮಗಳ ಪರವಾಗಿಯೂ ಈ…

Spread positive news
Read More

SSLC ಆದ ನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಬೇಕಾದ ಕೋರ್ಸ್ ಲಿಸ್ಟ್ ಇಲ್ಲಿದೆ

SSLC ಪಾಸಾದ ವಿದ್ಯಾರ್ಥಿಗಳು ಯಾವ ಕೋರ್ಸ್ ಆಯ್ಕೆ ಮಾಡಬಹುದು, ಯಾವ ಕೋರ್ಸ್ ಆಯ್ಕೆ ಮಾಡಿದರೆ ಉತ್ತಮ. ಯಾವೆಲ್ಲಾ ಕೋರ್ಸ್ ಗಳು ಲಭ್ಯವಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ಪಿಯುಸಿ ಶಿಕ್ಷಣದಲ್ಲಿ ಕಲೆ( ARTS) ಯನ್ನು ಆಯ್ದುಕೊಂಡರೆ ಭವಿಷ್ಯದಲ್ಲಿ ಶಿಕ್ಷಕರು, ಬರಹಗಾರರು, ಪತ್ರಿಕೋದ್ಯಮ ಕ್ಷೇತ್ರ, ಸಾಹಿತ್ಯ, ಲಲಿತಕಲೆ, ರಾಜಕೀಯ ಕ್ಷೇತ್ರ, ಅರ್ಥಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಬಹುದು. ನೀವು ಕಾಮರ್ಸ್ (COMMERCE) , ವಿವಿಧ ಕಂಪನಿಗಳಲ್ಲಿ ಕೆಲಸ ಗಿಟ್ಟಿಸಿಕೊಳ್ಳಬಹುದು. ವಿಜ್ಞಾನ (SCIENCE) ಕ್ಷೇತ್ರ ಆಯ್ಕೆ ಮಾಡಿಕೊಂಡರೆ ಡಾಕ್ಟರ್,…

Spread positive news
Read More

SSLC RESULT LIVE! ತಕ್ಷಣ ನೋಡಲು ಇಲ್ಲಿ ಕ್ಲಿಕ್ ಮಾಡಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ (SSLC result 2025) ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಪರೀಕ್ಷೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿರುವ ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು (ಮೇ 2) ಫಲಿತಾಂಶ ಪ್ರಕಟಿಸಿದೆ. SSLC ಫಲಿತಾಂಶ ಚೆಕ್ ಮಾಡುವ ಲಿಂಕ್ ಕೆಳಗಡೆ ಇದೆ. ಶುಕ್ರವಾರ ಬೆಳಗ್ಗೆ 11.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಬಿಡುಗಡೆ ಮಾಡಲಿದ್ದು, ಮಧ್ಯಾಹ್ನ 12.30ಕ್ಕೆ ಕೆಎಸ್‌ಇಎಬಿ ವೆಬ್‌ಸೈಟ್‌ನಲ್ಲಿ ರಿಸಲ್ಟ್‌ ಲಭ್ಯವಾಗಲಿದೆ. ಮಾರ್ಚ್ 21ರಿಂದ ಏಪ್ರಿಲ್…

Spread positive news
Read More

ಮೇ 1ರಿಂದ ಬ್ಯಾಂಕಿಗ, ಕ್ಷೇತ್ರದಲ್ಲಿ ಬದಲಾಗಲಿವೆ ಪ್ರಮುಖ ನಿಯಮಗಳು

ಮೇ 1ರಿಂದ ಆರ್ಥಿಕ ಹಾಗೂ ವಿವಿಧ ವಲಯಗಳಲ್ಲಿ ಹಲವು ಬದಲಾವಣೆ ಆಗಲಿವೆ. ಇವುಗಳಲ್ಲಿ ಕೆಲವು ಜನರ ಜೇಬು ಸುಡಲಿವೆ. ಇನ್ನು ಕೆಲವು ನಿರ್ಧಾರ ಗ್ರಾಹಕರಿಗೆ ಅನುಕೂಲವಾಗಲಿವೆ. ಇವುಗಳ ಕಿರು ಮಾಹಿತಿ ಇಲ್ಲಿದೆ. ಬ್ಯಾಂಕ್‌ ಬಡ್ಡಿ ಇಳಿಕೆ, ಠೇವಣಿ ದರ ಏರಿಕೆ ಆರ್‌ಬಿಐ ಇತ್ತೀಚೆಗೆ ರೆಪೋದರವನ್ನು ಶೇ.0.25 ಇಳಿಸಿತ್ತು.ಪರಿಣಾಮ ಬ್ಯಾಂಕ್‌ಗಳು ಸಾಲದ ಬಡ್ಡಿದರ ಮತ್ತು ಠೇವಣಿಗಳ ಮೇಲಿನ ಬಡ್ಡಿದರ ಕಡಿತ ಮಾಡಿವೆ. ಇದು ಮೇ.1ರಿಂದ ಜಾರಿಗೆ ಬರಲಿದೆ. ರಾಜ್ಯದಲ್ಲಿ ವಾಣಿಜ್ಯ, ವಾಹನ ಬೆಲೆ ಏರಿಕೆ 10 ಲಕ್ಷ ರು….

Spread positive news
Read More

ಕೆವಿಜಿಬಿ & ಕೆಜಿಬಿ ಬ್ಯಾಂಕು ವಿಲೀನ : ಖಾತೆದಾರರ ಮೇಲೆ ಏನು ಪರಿಣಾಮ ಬೀರುತ್ತದೆ?

ಮೇ ತಿಂಗಳಲ್ಲಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಬದಲಾವಣೆಗಳು ಸಂಭವಿಸಲಿವೆ. ಬ್ಯಾಂಕ್ ರಜಾದಿನಗಳಾಗಲಿ ಅಥವಾ ಎಟಿಎಂಗಳಿಂದ ಹಣವನ್ನು ಹಿಂಪಡೆಯಲು ಶುಲ್ಕಗಳಾಗಲಿ, ಬ್ಯಾಂಕಿಂಗ್‌ಗೆ ಸಂಬಂಧಿಸಿದ ಹಲವು ನಿಯಮಗಳು ಮೇ 1 ರಿಂದ ಬದಲಾಗುತ್ತವೆ.ಸರ್ಕಾರವು ಒಂದು ರಾಜ್ಯ-ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ನೀತಿಗೆ ಹಸಿರು ನಿಶಾನೆ ತೋರಿಸಿದೆ. ಇದರ ಅಡಿಯಲ್ಲಿ, ಈಗ ಮೇ 1 ರಿಂದ 15 ಗ್ರಾಮೀಣ ಬ್ಯಾಂಕುಗಳು ವಿಲೀನಗೊಳ್ಳಲಿವೆ. ಮೇ 1 ರಿಂದ 43 ಆರ್‌ಆರ್‌ಬಿ ಬ್ಯಾಂಕುಗಳಲ್ಲಿ 15 ವಿಲೀನಗೊಳ್ಳಲಿವೆ. ದೇಶದ 2ನೇ ದೊಡ್ಡ ಗ್ರಾಮೀಣ ಬ್ಯಾಂಕ್…

Spread positive news
Read More

ಗೃಹ ಲಕ್ಷ್ಮೀ ಎಷ್ಟು ಕಂತು ಹಣ ಜಮೆ! ಹೆಬ್ಬಾಳಕರ ಸ್ಪಷ್ಟಣೆ

ಪ್ರೀಯ ಸಾರ್ವಜನಿಕರೇ ಇವತ್ತು ನಾವು ಈ ಲೇಖನದಲ್ಲಿ ಒಂದು ಮುಖ್ಯವಾದ ಸರ್ಕಾರಿ ಯೋಜನೆ ಬಗ್ಗೆ ಮಾಹಿತಿ ತಿಳಿಯೋಣ. ಹಾಗೂ ಮಹಿಳೆಯರಿಗೆ ರಾಜ್ಯ ಸರ್ಕಾರ ನೀಡುವ ಗೃಹ ಲಕ್ಷ್ಮಿ ಯೋಜನೆಯ ನೇರವಾಗಿ 3 ಕಂತಿನ ಹಣದ ಜಮೆಯ ಬಗ್ಗೆ ಮಾಹಿತಿ ಪಡೆಯೋಣ. ಹಾಗಾದರೆ ಬನ್ನಿ ರೈತರೇ ಯೋಜನೆ ಒಮ್ಮೆ 3 ಕಂತಿನ ಹಣ ಜಮೆಯ ಸ್ಟೇಟಸ್ ಬಗ್ಗೆ ನೋಡೋಣ. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯು ಮಧ್ಯೆದಲ್ಲಿ 3 ತಿಂಗಳ ಹಣ ಹಾಕಿದ್ದಿಲ್ಲ. ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ…

Spread positive news
Read More

ಕುರಿಗಾಹಿಗಳಿಗೆ ಸಿಎಂ ಗುಡ್ ನ್ಯೂಸ್: ವಿವಿಧ ಸೌಲಭ್ಯ ಪಡೆಯಲು ಗುರುತಿನ ಚೀಟಿ ವಿತರಣೆ

ರಾಜ್ಯಾದ್ಯಂತ ಕುರಿಗಾಹಿಗಳನ್ನು ಗುರುತಿಸಿ ಅವರಿಗೆ ಗುರುತಿನ ಚೀಟಿ ನೀಡವ ಮೂಲಕ ಸೂಕ್ತ ಸೌಲಭ್ಯ ಪಡೆದುಕೊಳ್ಳಲು ಅನುಕೂಲ ಮಾಡಿಕೊಡಲಾಗುವುದು. ಈ ನಿಟ್ಟಿನಲ್ಲಿ ಕುರಿಗಾಹಿಗಳಿಗೆ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಿಸಿದ ಸಿಎಂ, ರಾಜ್ಯದಲ್ಲಿ ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನ ನೀಡಿ ಕೃಷಿ ಉತ್ಪನ್ನ ಹೆಚ್ಚಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ನಮ್ಮದು ರೈತಪರ ಸರ್ಕಾರ ಎಂದು ಹೇಳಿದ್ದಾರೆ. ನಾವು ನೀಡಿದಾಗ ಯಾವುದೇ…

Spread positive news
Read More

ನಿಮ್ಮೂರಿನ ಮಳೆಯ ಮಾಹಿತಿ ಈಗ ನಿಮ್ಮ ಮೊಬೈಲಿನಲ್ಲಿ ನೋಡಿ.

ರೈತರೇ ನಿಮ್ಮೂರಲ್ಲಿ ಮಳೆ ಯಾವಾಗ ಬರುತ್ತೆ? ಒಂದೇ ಒಂದು ಫೋನ್ ಕರೆಯಲ್ಲಿ ಹೀಗೆ ತಿಳಿಯಿರಿ. ವರುಣ ಮಿತ್ರ ಕರ್ನಾಟಕ ಸರ್ಕಾರ ರೂಪಿಸಿರುವ ಉಚಿತ ಸಹಾಯವಾಣಿ ಸಂಖ್ಯೆ 9243345433 ಮಳೆಯ ಕುರಿತ ಮಾಹಿತಿ ಪಡೆಯಬಹುದಾಗಿದೆ. ಐಎಂಡಿ ಹೇಳಿದ್ದೇನು? ಜೂನ್‌ನಿಂದಸೆಪ್ಟೆಂಬರ್‌ವರೆಗೆ ಭಾರತದಲ್ಲಿ ಸಾಮಾನ್ಯಕ್ಕಿಂತ ಉತ್ತಮ ಮುಂಗಾರು ಮಳೆಯಾಗಲಿದೆ. ಒಟ್ಟಾರೆ ದೀರ್ಘಕಾಲೀನ ಸರಾಸರಿಯ ಶೇ.105 ರಷ್ಟು ಮಳೆಯಾಗಲಿದೆ. ಈ ಬಾರಿ ಎಲ್‌ನೋ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇಲ್ಲ ಎಂದು ಐಎಂಡಿಯ ಮುಖ್ಯಸ್ಥ ಮೃತ್ಯುಂಜಯ ಮೊಹಾಪಾತ್ರ ತಿಳಿಸಿದ್ದಾರೆ. ಈ ಹವಾಮಾನ ಬದಲಾವಣೆಯು ಬಂಗಾಳಕೊಲ್ಲಿ…

Spread positive news
Read More

ಸೇಬು ಬೆಳೆದು ಮೋದಿ ಮನಗೆದ್ದ ಮುಧೋಳ ರೈತ

ರೈತರೇ ನಮ್ಮ ದೇಶ ಕೃಷಿ ವಲಯ ದೇಶ. ರೈತನಿಲ್ಲದೆ ಈ ಜಗತ್ತಿಲ್ಲ ಎಂಬಂತೆ ನಮ್ಮ ಕರ್ನಾಟಕದ ರೈತರು ಸಹ ಹೊಸ ಹೊಸ ಪದ್ದತಿ. ಬಳಸಿ ಯಾರೂ ಮಾಡಿರದ ಸಾಹಸ ಮಾಡೀತ್ತಿದ್ದಾರೆ. ಅದೇ ರೀತಿ ಇವತ್ತು ನಮ್ಮ ಕರ್ನಾಟಕದ ಮುಧೋಳ ರೈತ ಸೇಬು ಬೆಳೆದು ರೈತರಿಗೆ ಮಾದರಿಯಾಗಿದ್ದಾರೆ. ಕೃಷಿ ಹಿಮದ ಪ್ರದೇಶದಲ್ಲಷ್ಟೇ ಭರಪೂರ ಸೇಬು ಬೆಳೆಬಹುದು (Apple cultivation) ಎಂಬ ಕಲ್ಪನೆಯಿದೆ. ಆದರೆ, ಬಿಸಿಲ ನಾಡಿನಲ್ಲಿ ಸೇಬು ಬೆಳೆಯುವ ಮೂಲಕ ಅಚ್ಚರಿ ಮೂಡಿಸಿರುವ ಶ್ರೀಶೈಲ ತೇಲಿ ಅವರು. ಕಳೆದ…

Spread positive news
Read More