ಪಂಪ್ ಸೆಟ್ ಗೆ ವಿದ್ಯುತ್ ಕಲ್ಪಿಸಲು ಶೀಘ್ರ ಸಂಪರ್ಕ ಯೋಜನೆಗೆ ರಾಜ್ಯ ಸರ್ಕಾರ ಆದೇಶ
ಪ್ರೀಯ ರೈತರೇ ಇವತ್ತು ನಾವು ಒಂದು ರೈತರಿಗೆ ಪಂಪ್ ಸೆಟ್ ವಿದ್ಯೂತ್ ಬಗ್ಗೆ ಈ ಲೇಖನದಲ್ಲಿ ಮಾತಾಡೋಣ. ರೈತ ಸಮುದಾಯಕ್ಕೆ ಸರ್ಕಾರದ ಕಡೆಯಿಂದ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ ಬನ್ನಿ ಆ ಹೊಸ ವಿಷಯವನ್ನು ಚರ್ಚಿಸೋಣ. ನೀರಾವರಿ ಪಂಪ್ ಸೆಟ್ ಗಳಿಗೆ ಮೂಲಸೌಕರ್ಯ ರಚಿಸುವ ಸಂಬಂಧ ರೈತರಿಗೆ ಅನುಕೂಲವಾಗುವಂತೆ ನವೀಕೃತ ಶೀಘ್ರು ಸಂಪರ್ಕ ಯೋಜನೆಯನ್ನು ಜಾರಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದಲ್ಲಿ ಏನಿದೆ? ಮೇಲೆ ಓದಲಾದ ಕ್ರಮ ಸಂಖ್ಯೆ (1) ರಲ್ಲಿ, ರೈತರ…

