
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!30ಸಾವಿರ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ.
ಪ್ರೀಯ ವಿದ್ಯಾರ್ಥಿಗಳೇ ನಿಮಗೊಂದು ಸಂತಸದ ಸುದ್ದಿ ತಂದಿದ್ದೇವೆ. ನೀವು ಕಲಿತ ಶಿಕ್ಷಣದಲ್ಲಿ ನಿಮ್ಮ ಫಲಿತಾಂಶ ಆಧಾರದ ಮೇಲೆ ನಿಮ್ಮ ಕೈ ಸೇರಲಿದೆ ಸರ್ಕಾರದ ಹಣ ನಿಮ್ಮ ಭವಿಷ್ಯದ ಶಿಕ್ಷಣದಲ್ಲಿ ಈ ಹಣ ಎಷ್ಟು ಮುಖ್ಯ ಎಂಬುದರಬಗ್ಗೆ ಸ್ವಲ್ಪ ಮಾಹಿತಿ ತಿಳಿಯೋಣ ಬನ್ನಿ. ರೈತರ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಜೀವನಾಡಿಯೆಂದೇ ಪರಿಗಣಿತವಾಗಿದೆ. ಪ್ರತಿವರ್ಷ, ಅನೇಕ ಇಲಾಖೆಗಳು ಮತ್ತು ನಿಗಮಗಳು ವಿದ್ಯಾರ್ಥಿ ವೇತನವನ್ನು ವಿವಿಧ ಸ್ಥರಗಳಲ್ಲಿ ವಿತರಿಸುತ್ತವೆ….