
ರಾಜ್ಯದಲ್ಲಿ ಮತ್ತೆ ಕೊರೋನಾ ಆತಂಕ, ಒಟ್ಟು 33 ಕೇಸ್ ದಾಖಲು
ಸಾರ್ವಜನಿಕರೇ ಮತ್ತೋಂದು ಆಘಾತ ಸುದ್ದಿ ರಾಜ್ಯದ ತುಂಬೆಲ್ಲಾ ಹರಡುತ್ತಿದೆ. ದೇಶ ಈಗಾಗಲೇ ಯಾವ ರೋಗದಿಂದ ಪಾರಾಗಿತ್ತೋ ಮತ್ತೆ ಅದೇ ರೋಗ ಕಾಣಿಸಿಕೊಂಡಿದೆ. ಕರ್ನಾಟಕದಲ್ಲಿ ಮತ್ತೆ ಕೊರೊನಾ ಆತಂಕ ಮನೆ ಮಾಡಿದ್ದು, ಮೇ ತಿಂಗಳಿನಲ್ಲಿ ಒಟ್ಟು 33 ಕೇಸ್ ದಾಖಲಾಗಿದೆ. ವಿದೇಶಗಳಲ್ಲಿ ಕೊರೊನಾ ಸೋಂಕು ಅಬ್ಬರಿಸುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಇದೀಗ ರಾಜ್ಯದಲ್ಲೂ ಕೊರೊನಾ ಸೋಂಕು ಹೆಚ್ಚಳವಾಗುವ ಸಾಧ್ಯತೆಯಿದೆ. ಕೊರೋನಾ ವೈರಸ್‌ಗಳು ಮಾನವನ ವಯಸ್ಕರು ಮತ್ತು ಮಕ್ಕಳಲ್ಲಿ ಸಾಮಾನ್ಯ ನೆಗಡಿಗಳಲ್ಲಿ ಗಮನಾರ್ಹ ಶೇಕಡಾವಾರು ಪ್ರಮಾಣವನ್ನು ಉಂಟುಮಾಡುತ್ತವೆ ಎಂದು…