Bele hani : 116 ಕೋಟಿ ಬೆಳೆಹಾನಿ ಪರಿಹಾರ ಬಿಡುಗಡೆ ಮಾಡಿದೆ ಸರ್ಕಾರ
Bele hani : ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಗುಡ್ ನ್ಯೂಸ್ ನೀಡುತ್ತಿದೆ. ಏನೆಂದರೆ ಬೆಳಗಾವಿ ಜಿಲ್ಲೆಯಲ್ಲಿ ಮಳೆಗೆ ಹಾನಿಗೀಡಾದ ಕೃಷಿ ಬೆಳೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಒಟ್ಟು 116 ಕೋಟಿ ರೂ. ನೆರೆ ಪರಿಹಾರ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 59,817 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿತ್ತು. ಎಷ್ಟು ಕೋಟಿ ಹಣ ಬಿಡುಗಡೆ ಆಗಿದೆ? 43,767 ಹೆ. ಮಳೆಯಾಧಾರಿತ ಮತ್ತು…

