ಬಾಪೂಜಿ ಸೇವಾ ಕೇಂದ್ರಗಳಲ್ಲಿ `ಇ-ಸ್ವತ್ತು’ ಅರ್ಜಿ ಸಲ್ಲಿಕೆ, ಉಚಿತವಾಗಿ ಸಿಗಲಿದೆ ನಮೂನೆ 11A, 11B

ಗ್ರಾಮೀಣ ಭಾಗದ ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆ ತರಲು ಮತ್ತು ಅಧಿಕೃತ ಮಾಲೀಕತ್ವದ ದಾಖಲೆಗಳನ್ನು ಸುಲಭವಾಗಿ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಸಾರ್ವಜನಿಕರು ತಮ್ಮ ಹತ್ತಿರದ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇ-ಸ್ವತ್ತು ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ನಮೂನೆ 11A ಮತ್ತು 11B ದಾಖಲೆಗಳನ್ನು ಸಂಪೂರ್ಣ ಉಚಿತವಾಗಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈ ಅಭಿಯಾನಕ್ಕೆ ಈಗಾಗಲೇ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ತಾಂತ್ರಿಕ ಸಮಸ್ಯೆಗಳಿಗೆ ಮುಕ್ತಿ ಈ ಹಿಂದೆ…

Spread positive news
Read More