5 ರಿಂದ 7, 15 ರಿಂದ 17 ವರ್ಷದ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಕಡ್ಡಾಯ: ಉಚಿತ ಅವಕಾಶ ಲಭ್ಯ

5 ರಿಂದ 7 ಹಾಗೂ 15 ರಿಂದ 17 ರ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ. ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ನಾತಕೋತ್ತರ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ…

Spread positive news
Read More

ರಾಜ್ಯದಲ್ಲಿ `ರೇಷನ್ ಕಾರ್ಡ್’ ತಿದ್ದುಪಡಿ, ಹೊಸ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

ಕರ್ನಾಟಕ ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಸುದ್ದಿಯೊಂದನ್ನು ನೀಡಿದೆ. ಬಾಕಿ ಉಳಿದಿದ್ದ ಪಡಿತರ ಚೀಟಿಗಳ ತಿದ್ದುಪಡಿ ಹಾಗೂ ಹೊಸ ಅರ್ಜಿ ಸಲ್ಲಿಕೆಗೆ ಮೇ 8, 2026ರಿಂದ ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಇಲಾಖೆಯು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಪ್ರಮುಖವಾಗಿ ಇ-ಶ್ರಮ (E-Shram), ಪಿವಿಟಿಜಿ (PVTG) ಹಾಗೂ ವೈದ್ಯಕೀಯ ತುರ್ತು ಪರಿಸ್ಥಿತಿಗೆ ಸಂಬಂಧಿಸಿದ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿ ಮಾಡ್ಯೂಲ್‌ಗಳನ್ನು ಸಕ್ರಿಯಗೊಳಿಸಲಾಗಿದೆ. ಪ್ರಮುಖ ಸೇವೆಗಳು ಮತ್ತು ಸಮಯ:…

Spread positive news
Read More