ಇ-ಸ್ವತ್ತು ಪಡೆಯುವುದು ಈಗ ಬಹಳ ಸುಲಭ, ಜಸ್ಟ್ ಹೀಗೆ ಮಾಡಿ.!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸಾರ್ವಜನಿಕರ ಅನುಕೂಲಕ್ಕಾಗಿ ‘ಇ-ಸ್ವತ್ತು ಅಭಿಯಾನ’ವನ್ನು ಪ್ರಾರಂಭಿಸಿದೆ. ಇನ್ನು ಮುಂದೆ ಗ್ರಾಮ ಪಂಚಾಯತ್ ಕಚೇರಿಗಳಿಗೆ ಅಲೆಯುವ ಕೆಲಸವಿಲ್ಲ; ಮನೆಯಲ್ಲೇ ಕುಳಿತು ನಿಮ್ಮ ಆಸ್ತಿ ಹಕ್ಕು ದಾಖಲೆಗಳನ್ನು ಪಡೆಯಬಹುದು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಡಿಜಿಟಲ್ ಸಹಿ ಇರುವ ಪ್ರಮಾಣ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಇ-ಸ್ವತ್ತು ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಜನರು ತಮ್ಮ ಮನೆಯಲ್ಲಿಯೇ ಕುಳಿತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಡಿಜಿಟಲ್ ಪ್ರಮಾಣ ಪತ್ರವನ್ನು ಪಡೆಯುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದಲ್ಲದೆ, ನಿಮ್ಮ ಹತ್ತಿರದ ಬಾಪೂಜಿ ಸೇವಾಕೇಂದ್ರದಲ್ಲಿಯೂ ಅರ್ಜಿ ಸಲ್ಲಿಸಬಹುದಾಗಿದೆ. ಉಚಿತವಾಗಿ ನಮೂನೆ 11ಎ ಮತ್ತು ನಮೂನೆ 11ಬಿಗಳನ್ನು ಪಡೆಯುವುದಕ್ಕೆ ಅವಕಾಶವಿದೆ. ಗ್ರಾಮ ಒನ್ ಕೇಂದ್ರ, ಕರ್ನಾಟಕ ಒನ್ ಕೇಂದ್ರ, ಬೆಂಗಳೂರು ಒನ್ ಕೇಂದ್ರಗಳಲ್ಲಿಯೂ ಅರ್ಜಿಗಳನ್ನು ಸಲ್ಲಿಸಬಹುದು. ಸಾರ್ವಜನಿಕರಲ್ಲಿ ಯಾವುದೇ ಗೊಂದಲಗಳಿದ್ದರೆ, ಇ-ಸ್ವತ್ತು ಸಹಾಯವಾಣಿ ಸಂಖ್ಯೆ 94834 76000 ಕರೆ ಮಾಡಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಬಹುದು.

ಉಚಿತ ನಮೂನೆ 11ಎ ಮತ್ತು 11ಬಿ: ಸರ್ಕಾರದ ಈ ವಿಶೇಷ ಅಭಿಯಾನದಡಿ ಯಾವುದೇ ಶುಲ್ಕವಿಲ್ಲದೆ ಫಾರ್ಮ್ 11A ಮತ್ತು 11B ಪಡೆಯಲು ಅವಕಾಶ.

ಹತ್ತಿರದ ಸೇವಾ ಕೇಂದ್ರಗಳಲ್ಲಿ ಲಭ್ಯ: ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ತ್ವರಿತ ಪರಿಹಾರಕ್ಕಾಗಿ ಸಹಾಯವಾಣಿ: ಪ್ರಕ್ರಿಯೆಯಲ್ಲಿ ಯಾವುದೇ ತಾಂತ್ರಿಕ ತೊಂದರೆ ಅಥವಾ ಗೊಂದಲವಿದ್ದರೆ ತಕ್ಷಣ ಪರಿಹರಿಸಲು ವಿಶೇಷ ಸಹಾಯವಾಣಿ ಸಂಖ್ಯೆ ಲಭ್ಯ.

ಅರ್ಜಿ ಸಲ್ಲಿಕೆ ಹೇಗೆ?

ಜನರು ಈ ಕೆಳಗಿನ ಮಾರ್ಗಗಳ ಮೂಲಕ ಸೇವೆಯನ್ನು ಬಳಸಿಕೊಳ್ಳಬಹುದು:

ಆನ್‌ಲೈನ್ ಪೋರ್ಟಲ್: ಇ-ಸ್ವತ್ತು ಅಧಿಕೃತ ವೆಬ್‌ಸೈಟ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಸೇವಾ ಕೇಂದ್ರಗಳು:
ಬಾಪೂಜಿ ಸೇವಾ ಕೇಂದ್ರ (ಗ್ರಾಮ ಪಂಚಾಯತ್ ಮಟ್ಟದಲ್ಲಿ)
ಗ್ರಾಮ ಒನ್ (Grama One)
ಕರ್ನಾಟಕ ಒನ್ / ಬೆಂಗಳೂರು ಒನ್ ಕೇಂದ್ರಗಳು

ಸಹಾಯಕ್ಕಾಗಿ ಸಂಪರ್ಕಿಸಿ

ನಿಮ್ಮ ಅರ್ಜಿ ಸಲ್ಲಿಕೆ ಅಥವಾ ದಾಖಲೆಗಳ ಬಗ್ಗೆ ಯಾವುದೇ ಪ್ರಶ್ನೆಗಳಿದ್ದರೆ ಈ ಕೆಳಗಿನ ಸಹಾಯವಾಣಿಗೆ ಕರೆ ಮಾಡಿ:
ಇ-ಸ್ವತ್ತು ಸಹಾಯವಾಣಿ: 94834 76000

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಇ-ಸ್ವತ್ತು ಅಭಿಯಾನವನ್ನು ಪ್ರಾರಂಭಿಸಲಾಗಿದೆ.

ಜನರು ತಮ್ಮ ಮನೆಯಲ್ಲಿಯೇ ಕುಳಿತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಡಿಜಿಟಲ್ ಪ್ರಮಾಣ ಪತ್ರವನ್ನು ಪಡೆಯುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದಲ್ಲದೆ, ನಿಮ್ಮ ಹತ್ತಿರದ ಬಾಪೂಜಿ ಸೇವಾಕೇಂದ್ರದಲ್ಲಿಯೂ ಅರ್ಜಿ ಸಲ್ಲಿಸಬಹುದಾಗಿದೆ. ಉಚಿತವಾಗಿ ನಮೂನೆ 11ಎ ಮತ್ತು ನಮೂನೆ 11ಬಿಗಳನ್ನು ಪಡೆಯುವುದಕ್ಕೆ ಅವಕಾಶವಿದೆ.

ಗ್ರಾಮ ಒನ್ ಕೇಂದ್ರ, ಕರ್ನಾಟಕ ಒನ್ ಕೇಂದ್ರ, ಬೆಂಗಳೂರು ಒನ್ ಕೇಂದ್ರಗಳಲ್ಲಿಯೂ ಅರ್ಜಿಗಳನ್ನು ಸಲ್ಲಿಸಬಹುದು. ಸಾರ್ವಜನಿಕರಲ್ಲಿ ಯಾವುದೇ ಗೊಂದಲಗಳಿದ್ದರೆ, ಇ-ಸ್ವತ್ತು ಸಹಾಯವಾಣಿ ಸಂಖ್ಯೆ 94834 76000 ಕರೆ ಮಾಡಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಬಹುದು.

Spread positive news

Leave a Reply

Your email address will not be published. Required fields are marked *