SIR ಪ್ರಕ್ರಿಯೆ ಆರಂಭ: ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೇ ಚೆಕ್ ಮಾಡಿಕೊಳ್ಳಿ

BIG NEWS: ಕರ್ನಾಟಕದಲ್ಲೂ ‘SIR’ ಪ್ರಕ್ರಿಯೆ ಆರಂಭ: ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೇ ಚೆಕ್ ಮಾಡಿಕೊಳ್ಳಿ ಬೆಂಗಳೂರು: ದೇಶವ್ಯಾಪಿ ಹಮ್ಮಿಕೊಳ್ಳಲಾಗಿರುವ 3ನೇ ಹಂತದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಈಗ ಕರ್ನಾಟಕದಲ್ಲೂ ಆರಂಭವಾಗಿದೆ. ರಾಜ್ಯದ ಒಟ್ಟು 5.57 ಕೋಟಿ ಮತದಾರರ ವಿವರಗಳ ಮರುಪರಿಶೀಲನೆ ಈ ಅಭಿಯಾನದ ಮೂಲಕ ನಡೆಯಲಿದೆ. ಒಬ್ಬ ವ್ಯಕ್ತಿ, ಒಂದು ಮತ’ ಎಂಬ ತತ್ವವನ್ನು ಬಲಪಡಿಸಲು ಭಾರತೀಯ ಚುನಾವಣಾ ಆಯೋಗವು ಈ ಪ್ರಕ್ರಿಯೆಯನ್ನು ಹಮ್ಮಿಕೊಂಡಿದೆ. ಇದರಲ್ಲಿ ಬೂತ್ ಮಟ್ಟದ ಅಧಿಕಾರಿಗಳು (BLO)…

Spread positive news
Read More

ಒತ್ತುವರಿಯಾದ ನಿಮ್ಮ ಜಮೀನು ಕಾನೂನು ಪ್ರಕಾರ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಒತ್ತುವರಿಯಾದ ನಿಮ್ಮ ಜಮೀನು ಕಾನೂನು ಪ್ರಕಾರ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ ಬೆಂಗಳೂರು: ಇಂದಿನ ದಿನಗಳಲ್ಲಿ ಆಸ್ತಿ ಮೌಲ್ಯ ಗಗನಕ್ಕೇರುತ್ತಿದ್ದಂತೆ, ಭೂ ಅತಿಕ್ರಮಣ ಪ್ರಕರಣಗಳು ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಭೂಮಾಫಿಯಾಗಳು ಬಾಡಿಗೆಗೆ ಪಡೆದ ಜಮೀನನ್ನೇ ಕಬಳಿಸುವ ಅಥವಾ ಬಡವರ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಳ್ಳುವ ಸಾವಿರಾರು ಪ್ರಕರಣಗಳು ವರದಿಯಾಗುತ್ತಿವೆ.ಇಂತಹ ಸಂದರ್ಭದಲ್ಲಿ ಭೂಮಾಲೀಕರು ಆತಂಕಕ್ಕೊಳಗಾಗದೆ, ಲಭ್ಯವಿರುವ ಕಾನೂನು ಮಾರ್ಗಗಳ ಬಗ್ಗೆ ಅರಿವು ಹೊಂದಿರುವುದು ಬಹಳ ಮುಖ್ಯ. ಏನಿದು ಭೂ ಅತಿಕ್ರಮಣ? ಮತ್ತೊಬ್ಬರ ಮಾಲೀಕತ್ವದ ಭೂಮಿ ಅಥವಾ ಆಸ್ತಿಯನ್ನು…

Spread positive news
Read More