Bele hani : 116 ಕೋಟಿ ಬೆಳೆಹಾನಿ ಪರಿಹಾರ ಬಿಡುಗಡೆ ಮಾಡಿದೆ ಸರ್ಕಾರ

Bele hani : ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಗುಡ್ ನ್ಯೂಸ್ ನೀಡುತ್ತಿದೆ. ಏನೆಂದರೆ ಬೆಳಗಾವಿ ಜಿಲ್ಲೆಯಲ್ಲಿ ಮಳೆಗೆ ಹಾನಿಗೀಡಾದ ಕೃಷಿ ಬೆಳೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಒಟ್ಟು 116 ಕೋಟಿ ರೂ. ನೆರೆ ಪರಿಹಾರ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 59,817 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿತ್ತು. ಎಷ್ಟು ಕೋಟಿ ಹಣ ಬಿಡುಗಡೆ ಆಗಿದೆ? 43,767 ಹೆ. ಮಳೆಯಾಧಾರಿತ ಮತ್ತು…

Spread positive news
Read More

ಕೃಷಿ ಇಲಾಖೆಯಿಂದ ಪಂಪ್ ಸೆಟ್ ವಿತರಣೆಗೆ ಅರ್ಜಿ ಆಹ್ವಾನ

ಪಂಪ್ ಸೆಟ್ : ಪ್ರೀಯ ರೈತರೇ ನಿಮಗೊಂದು ಗುಡ್ ನ್ಯೂಸ್! ಕರ್ನಾಟಕ ರಾಜ್ಯದ ಕೃಷಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರವು ಒಂದು ಅತ್ಯುತ್ತಮ ಯೋಜನೆಯನ್ನು ಜಾರಿಗೆ ತಂದಿದೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ರೈತರಿಗೆ ನೀರಾವರಿ ಸೌಲಭ್ಯವನ್ನು ಸುಲಭಗೊಳಿಸಲು ಪೆಟ್ರೋಲ್ ಮತ್ತು ಡೀಸೆಲ್ ಪಂಪ್ ಸೆಟ್‌ಗಳನ್ನು ಖರೀದಿಸಲು ಬರೋಬ್ಬರಿ 90 ರಷ್ಟು ರಿಯಾಯಿತಿ ಅಥವಾ ಸಹಾಯಧನವನ್ನು ಘೋಷಿಸಲಾಗಿದೆ. ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಯೋಜನೆಯ ಮುಖ್ಯ ಉದ್ದೇಶಗಳು – ಹಳ್ಳಿ ರೈತರಿಗೆ ಕರೆಂಟ್ ಕೊರತೆಯಿಂದ ಪಾರು…

Spread positive news
Read More

ಯಾವ ಬೆಳೆಗೆ ಎಷ್ಟು ಬೆಳೆವಿಮೆ ಜಮೆಯಾಗುತ್ತೇ? ನಿಮಗೆ ಎಷ್ಟಾಗಿದೆ! ನಿಮ್ಮ ಮೊಬೈಲ್ ನಲ್ಲಿ ನೋಡಿ

ಎಷ್ಟು ಬೆಳೆವಿಮೆ : ಮೊಬೈಲ್ ಒಂದಿದ್ದರೆ ಸಾಕು, ಮನೆಯಲ್ಲಿಯೇ ಕುಳಿತು ಯಾವ ಬೆಳೆಗೆ ಎಷ್ಟು ವಿಮೆ ಹಣ ಜಮೆಯಾಗುತ್ತದೆ ಎಂಬ ಮಾಹಿತಿ ನೋಡಬಹುದು. ಹೌದು, ಈಗ ತಂತ್ರಜ್ಞಾನ ಬೆಳೆದಿದ್ದರಿಂದ ರೈತರು ಬೆಳೆ ವಿಮೆಯ ಮಾಹಿತಿ ಪಡೆಯಲು ಎಲ್ಲಿಯೂ ಹೋಗಬೇಕಿಲ್ಲ. ಮೊಬೈಲ್ ನಲ್ಲಿಯೇ ಕ್ಷಣಾರ್ಧದಲ್ಲಿ ಪಡೆಯಬಹುದು. ರೈತರ ಸಂಕಷ್ಟ ಕಾಲದಲ್ಲಿ ಕೈ ಹಿಡಿಯಲು ಸರ್ಕಾರವು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಾರಿಗೆ ತಂದಿದೆ. ಹೌದು, ಕರ್ನಾಟಕ ರಾಜ್ಯದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ವಿವಿಧ…

Spread positive news
Read More

ಯುವ ರೈತನ ಹೊಸ ಕೃಷಿ ಪದ್ಧತಿಯ ಕಥೆ.

ಯುವ ರೈತನ ಹೊಸ ಕೃಷಿ ಪದ್ಧತಿ: ಪ್ರಿಯ ಓದುಗರೇ ನಮ್ಮ ಕೃಷಿ ಚಟುವಟಿಕೆಗಳು ಎಷ್ಟು ಮುಂದುವರೆದಿದೆ ಎಂದು ನೋಡೋಣ ಬನ್ನಿ. ಈಗಾಗಲೇ ಹಲವಾರು ಯುವಕರು ಕೃಷಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಮಂಗಳೂರು ಮೂಲದ ಪ್ರಗತಿಪರ ರೈತರೊಬ್ಬರು ಆರಂಭಿಸಿದ ಯೂಟ್ಯೂಬ್ ಚಾನೆಲ್ (Youtube Channel) ಇದೀಗ ರಾಜ್ಯದಾದ್ಯಂತ ಮತ್ತು ದೇಶದ ಹಲವೆಡೆ ಮನೆಮಾತಾಗ್ತಿದೆ. ಸಾವಯವ ಕೃಷಿ ಮತ್ತು ತೋಟಗಾರಿಕೆಯನ್ನು ಪ್ರತಿಯೊಬ್ಬರಿಗೂ ತಲುಪಿಸುವ ಉದ್ದೇಶದಿಂದ ಆರಂಭವಾದ ಈ ಚಾನೆಲ್, ಈಗಾಗಲೇ 10,000ಕ್ಕೂ ಹೆಚ್ಚು ಜನರನ್ನು ತಮ್ಮ ಮನೆಗಳಲ್ಲಿ ಸ್ವಂತವಾಗಿ ಸಾವಯವ…

Spread positive news
Read More