ಬೆಳೆವಿಮೆ ಯೋಜನೆ ಅರ್ಜಿ ಸಲ್ಲಿಸಲು ಹೊಸ ಅಪ್ಡೇಟ್.
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಇದು ಒಂದು ರೈತರ ಹಿತದೃಷ್ಟಿಯಿಂದ ರೈತರಿಗೆ ನೆರವು ನೀಡಲು ಕೈಗೊಂಡ ಯೋಜನೆಯಾಗಿದೆ. ಅದೇ ರೀತಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ 2016-17ನೇ ಸಾಲಿನಿಂದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸದರಿ ಯೋಜನೆಯು ಕ್ಷೇತ್ರಾಧಾರಿತ ಮತ್ತು ಇಳುವರಿ ಆಧಾರಿತ ಯೋಜನೆಯಾಗಿರುತ್ತದೆ. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ನೋಂದಣಿ ಅಂತಿಮ ದಿನಾಂಕ ಒಳಗಾಗಿ ನೋಂದಣಿ ಮಾಡಿಕೊಳ್ಳುವ ಮೂಲಕ ನಿಮ್ಮ…