
ರೈತರೇ ಸರ್ವೇ ನಂಬರ್ ಗೆ ಎಫ್ ಐಡಿ ಕಡ್ಡಾಯ. ಕೂಡಲೇ ಎಫ್ಐಡಿ ಮಾಡಿಸಿ.
ರೈತ ಭಾಂದವರ ಗಮನಕ್ಕೆ ಪ್ರತಿಯೊಬ್ಬ ರೈತರು ಕಡ್ಡಾಯವಾಗಿ ಎಫ್.ಐ.ಡಿ ಮಾಡಿಸಿಕೊಳ್ಳಬೇಕು, ಎಫ್.ಐ.ಡಿ ಈಗಾಗಲೇ ಆಗಿದ್ದಲ್ಲಿ ನಿಮಗೆ ಸಂಬಂದಿಸಿದ ఎలా ಸರ್ವೇ ನಂಬರ್‌ಗಳು ಜೋಡಣೆಯಾಗಿದೆಯೋ ಅಥವಾ ಇಲ್ಲವೋ ಎಂದು ಕೂಡಲೇ ಪರಿಶೀಲಿಸಿಕೊಳ್ಳಿ, ಜಂಟಿ ಖಾತೆದಾರರಾಗಿದ್ದಲ್ಲಿ ಪ್ರತಿಯೊಬ್ಬ ಖಾತೆದಾರರು ಪ್ರತ್ಯೇಕವಾಗಿ ಎಫ್.ಐ.ಡಿ ಮಾಡಿಸಿಕೊಳ್ಳಬೇಕು. ನಿಮಗೆ ಸಂಬಂಧಿಸಿದ ಎಲ್ಲ ಸರ್ವೇ ನಂಬರಗಳನ್ನು ಎಫ್.ಐ.ಡಿ ಮಾಡಿಸದಿದ್ದಲ್ಲಿ ಸರ್ಕಾರದ ವತಿಯಿಂದ ಬರುವಂತಹ ಯಾವುದೇ ಪರಿಹಾರ ಹಣವು ನಿಮ್ಮ ಖಾತೆಗೆ ಜಮಾ ಆಗುವುದಿಲ್ಲ. ಆದ್ದರಿಂದ ಎಲ್ಲಾ ರೈತರು ನಿಮ್ಮ ಹೆಸರಿನಲ್ಲಿ ಎಲ್ಲಾ ಸ.ನಂ. ಗಳನ್ನು ಎಫ್.ಐ.ಡಿ…