jayagondeyogendra

ಕೇವಲ 1 ಎಕರೆ ಭೂಮಿಯಲ್ಲಿ 5 ಲಕ್ಷ ಗಳಿಕೆ ಇದು ಸಾಧ್ಯ ಎಂದು ಇಲ್ಲಿದೆ ನೋಡಿ.

ಪ್ರೀಯ ರೈತರೇ ಈಗಿನ ಕಾಲದಲ್ಲಿ ಅತಿ ಹೆಚ್ಚಾಗಿ ತಂತ್ರಜ್ಞಾನ ಬಳಕೆ ಆಗುತ್ತಿದೆ. ಅದೇ ರೀತಿ ಕಾಲಕಾಲಕ್ಕೆ ಮಳೆ ಆಗುತ್ತಿಲ್ಲ. ಹೀಗಾಗಿ ರೈತರು ಹವಾಮಾನ ಏರಿಳಿತದ ಪರಿಣಾಮವಾಗಿ ಕಷ್ಟವನ್ನು ಅನುಭವಿಸುತ್ತಿದ್ದಾರೆ. ಅದೇ ರೀತಿ ಕೆಲವು ರೈತರು ತಮ್ಮ ಧೈರ್ಯ ಸಾಹಸದಿಂದ ಸುಸ್ಥಿರ ಕೃಷಿಯಲ್ಲಿ ಮುನ್ನಡೆ ಸಾಧಿಸಿದ್ದು ಅದರಲ್ಲಿ ಒಂದು ಎಕರೆಯಲ್ಲಿ ಐದು ಲಕ್ಷ ಗಳಿಕೆ ಈ ಜಯತೀರ್ಥ ಪಾಟೀಲ ಕಲಬುರಗಿ ಹತ್ತಾರು ಎಕರೆ ಜಮೀನಿದ್ದರೂ ಅತಿಯಾದ ಮಳೆ, ಬರದಿಂದ ಹಾಳು ಎಂದು ಗೋಳಾಡುವ ಈ ದಿನಗಳಲ್ಲಿ ಒಂದು ಎಕರೆ…

Spread positive news
Read More

ಕೇವಲ 1 ಲಕ್ಷ ಕಟ್ಟಿದರೆ ಸಾಕು ಸರ್ಕಾರದಿಂದ ಮನೆ ಸಿಗುತ್ತದೆ.

ಫಲಾನುಭವಿಗಳು 1 ಲಕ್ಷ ರೂಪಾಯಿ ಕಟ್ಟಿದರೆ ಸಿಗಲಿದೆ ಮನೆ! ಈಗ ಮನೆ ಪಡೆಯುವವರು ಒಂದು ಲಕ್ಷ ಕಟ್ಟಿದರೆ ಸಾಕು. ಹೌದು ಸರ್ಕಾರವು ಸಾರ್ವಜನಿಕರಿಗೆ ಮತ್ತೊಂದು ಗುಡ್ ನ್ಯೂಸ್ ನೀಡುತ್ತಿದೆ. ಕೊಳೆಗೇರಿ ಅಭಿವೃದ್ಧಿ ನಿಗಮದಿಂದ ಒಳ್ಳೆಯ ನಿರ್ಧಾರ ಹೊರಬಿದ್ದಿದೆ. ಏನೆಂದರೆ ಇನ್ನೂ ಮುಂದೆ ಫಲಾನುಭವಿಗಳು ಕೇವಲ ಒಂದು ಲಕ್ಷ ರೂಪಾಯಿ ಕಟ್ಟಿದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆ ನಿರ್ಮಾಣಕ್ಕೆ ಸರ್ಕಾರವು ಹಣ ನೀಡಲಿದೆ. ಫಲಾನುಭವಿಗಳು ಕೇವಲ ಒಂದು(1) ಲಕ್ಷ ರೂಪಾಯಿ ಕಟ್ಟಿದರೆ ಸಂಪೂರ್ಣ ಮನೆ ನಿರ್ಮಾಣ…

Spread positive news
Read More

ಉಚಿತ ಗ್ಯಾಸ್ ಪಡೆಯಲು ಕೆವೈಸಿ ಮಾಡಿಸಲು ಡಿಸೆಂಬರ್ 31 ಕೊನೆಯ ದಿನಾಂಕ ಕೂಡಲೇ ಕೆವೈಸಿ ಮಾಡಿಸಿಕೊಳ್ಳಿ.

ಪ್ರೀಯ ಸಾರ್ವಜನಿಕರೇ ನಿಮಗೊಂದು ಉಪಯೋಗದ ಮಾಹಿತಿ. ಕೂಡಲೇ ಇಲ್ಲಿರುವ ಮಾಹಿತಿ ಓದಿ ಸೌಲಭ್ಯ ಪಡೆಯಿರಿ. ಗ್ಯಾಸ್ ಸಂಪರ್ಕ ಇದ್ದವರು ತಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಮತ್ತು ಗ್ಯಾಸ್ ಏಜೆನ್ಸಿ ನೀಡಿದ ಪುಸ್ತಕ ಅಥವಾ ಕಾರ್ಡ್ ಮೂರನ್ನು ತೆಗೆದುಕೊಂಡು ತಮ್ಮ ಗ್ಯಾಸ್ ನೀಡಿರುವ ಏಜೆನ್ಸಿ ಬಳಿ ಹೋಗಿ KYC ಮಾಡಿಸಬೇಕು. ಡಿಸೆಂಬರ್ 31ರೊಳಗೆ ಗ್ಯಾಸ್ ಏಜೆನ್ಸಿ ಬಳಿ KYC ಕಡ್ಡಾಯ. ಇಲ್ಲವಾದಲ್ಲಿ ಸಿಲಿಂಡರ್ ದರ ಕಮರ್ಷಿಯಲ್ ಆಗಿ ಬದಲಾಗಿ 1400 ರೂ ಆಗಲಿದೆ ಎಂಬ ಸುದ್ದಿ…

Spread positive news
Read More

FID ಹಾಗೂ ಸಬ್ಸಿಡಿ ಪಡೆಯಲು ಬೇಕಾಗುವ ದಾಖಲೆಗಳು ಇಲ್ಲಿವೆ ನೋಡಿ.

ರೈತ‌ ಮಿತ್ರರೇ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ರೈತರ ಮನೆ ಬಾಗಿಲಿಗೆ ತಲುಪುವ ನಿಟ್ಟಿನಲ್ಲಿ ಸರ್ಕಾರವು ಕ್ರಮ ಕೈಗೊಳ್ಳುತ್ತಿದೆ. ಅದೇ ರೀತಿ ರೈತರು ಸರ್ಕಾರರ ಯೋಜನೆ ಪಡೆದುಕೊಳ್ಳಲು ಕೆಲವು ನಿಯಮಗಳನ್ನು ಸರ್ಕಾರವು ರೂಪಿಸಿದೆ. ಸರ್ಕಾರವು ಕೃಷಿ ಹಾಗೂ ಹಲವಾರು ಯೋಜನೆಗಳನ್ನು ರೂಪಿಸಿದ್ದು ರೈತರ ಆದಾಯ ದ್ವಿಗುಣಗೊಳಿಸಲು ಸಹಕಾರ ಸಂಘಗಳ, ಹಾಗೂ ಸರ್ಕಾರವು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಅದೇ‌ ರೀತಿ ರೈತರು ಯಾವುದೇ ಸರ್ಕಾರದ ಸೌಲಭ್ಯ ಅಥವಾ ಸರ್ಕಾರದ ಕಡೆಯಿಂದ ಸಹಾಯಧನ…

Spread positive news
Read More

ಎಫ್ ಐಡಿ (FID) ಮಾಡಿಸಲು ಡಿಸೆಂಬರ್ 22 ಕೊನೆಯ ದಿನಾಂಕ. ಕೂಡಲೇ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ.

ರಾಜ್ಯದ ‘ರೈತ’ರಿಗೆ ಗುಡ್ ನ್ಯೂಸ್! ಡಿ.22ರವರೆಗೆ ‘ಪ್ರೊಟ್ಸ್ ತಂತ್ರಾಂಶ’ದಲ್ಲಿ ನಮೂದಿಸಲು ಅವಕಾಶ. ಬರ ಪರಿಹಾರವನ್ನು ಪಡೆಯೋದಕ್ಕೆ ಪ್ರೊಟ್ಸ್ ತಂತ್ರಾಂಶದಲ್ಲಿ ರೈತರು ಮಾಹಿತಿಯನ್ನು ನಮೂದಿಸೋದು ಕಡ್ಡಾಯ. ಒಂದು ವೇಳೆ ನಮೂದಿಸದೇ ಇದ್ರೆ ಅಂತಹ ರೈತರಿಗೆ ಬರ ಪರಿಹಾರ ಸಂದಾಯವಾಗೋದಿಲ್ಲ. ಈ ಹಿನ್ನಲೆಯಲ್ಲಿ ಡಿ.22ರವರೆಗೆ ಫೂಟ್ಸ್ ತಂತ್ರಾಂಶದಲ್ಲಿ ನಮೂದಿಸೋದಕ್ಕೆ ಅವಕಾಶ ನೀಡಲಾಗಿದೆ. ಈ ಮೂಲಕ ತಿಳಿಸಿಸುವುದೇನಂದರೆ ಸರ್ಕಾರದ ಸೌಲಭ್ಯ ಹಾಗೂ ಪರಿಹಾರ ಮತ್ತು ಬೆಳೆ ವಿಮೆ ಪಡೆದುಕೊಳಲು FID *farmer information details* ಮಾಡಿಸುವುದು *ಕಡ್ಡಾಯವಾಗಿದ್ದು* ಈ ಕೂಡಲೇ ಹತ್ತಿರದ…

Spread positive news
Read More

25 ಸಾವಿರ ವರೆಗೆ ಬೆಳೆಹಾನಿ ಪರಿಹಾರ ನೀಡಲು ಸರ್ಕಾರ ಘೋಷಣೆ.

ಬೆಳೆ ನಷ್ಟ ಪರಿಹಾರ ಪಾವತಿಗೆ ತಯಾರಿ ರೈತರಿಗೆ ಬೆಳೆ ನಷ್ಟ ಪರಿಹಾರ ಮುಂಗಡ ಪಾವತಿ ಮಾಡಲು ಕಂದಾಯ ಇಲಾಖೆ ಸಜ್ಜಾಗುತ್ತಿದೆ. ಬೆಂಗಳೂರಲ್ಲಿ ಶನಿವಾರ ಇಲಾಖೆ ಹಿರಿಯ ಅಧಿಕಾರಿಗಳ ಸಭೆ ನಡೆಸಿರುವ ಕಂದಾಯ ಸಚಿವರು ಮುಂಗಡ ಪಾವತಿಗೆ ಆಗಬೇಕಾದ ತಯಾರಿ ಬಗ್ಗೆ ಚರ್ಚಿಸಿ ಸೂಚನೆಗಳನ್ನು ನೀಡಿದರು. ಕೇಂದ್ರ ಸರ್ಕಾರ ರೈತರಿಗೆ ಪರಿಹಾರ ಕೊಡಲು ಪ್ರಾಥಮಿಕ ಸಭೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ಮೊದಲ ಕಂತು ಜಮಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ನ.30ರಂದು ಪ್ರಕಟಿಸಿದ್ದರು. ಜಮೀನಿನ ಮಾಹಿತಿ ಅಪೇಟ್ ಮಾಡಲು ರೈತರಿಗೆ…

Spread positive news
Read More

ಬೆಳೆವಿಮೆ ಹಣದಲ್ಲಿ ಭಾರಿ ಗೊಂದಲ. ಬೆಳೆವಿಮೆ ಹಣ ಬರುವುದು ಡೌಟು.

ರೈತರೇ ಸರ್ಕಾರವು ರೈತರ ವಿಷಯದಲ್ಲಿ ಹಲವಾರು ತೊಂದರೆಗೆ ಸಿಲುಕಿಸುತ್ತಿದೆ. ಬೆಳೆ ವಿಮೆ ಸರಿಯಾಗಿ ಪಾವತಿಯಾಗದೆ ರೈತರಿಗೆ ಅನ್ಯಾಯವಾಗುತ್ತಿದ್ದು, ವಿಮೆ ಕಂಪನಿಗಳಿಗೆ ಲಾಭವಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಮುಂದೇನು ಎಂಬ ಗೊಂದಲಕ್ಕೆ ರಾಜ್ಯ ಸರ್ಕಾರ ಸಿಲುಕಿದೆ. ಸರ್ಕಾರದಿಂದಲೇ ಸ್ವಂತ ಕಂಪನಿ ಮಾಡುವುದೋ, ಇರುವ ವ್ಯವಸ್ಥೆಯಲ್ಲಿಯೇ ಮುಂದುವರಿಯುವುದೋ ಅಥವಾ ಕಪ್ ಆ್ಯಂಡ್ ಕ್ಯಾಪ್ ಎಂಬ ನಿಯಮಕ್ಕೆ ಪರಿವರ್ತನೆಯಾಗುವುದೋ ಎಂಬ ಚರ್ಚೆ ಇದ್ದು ಸದ್ಯ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಸರ್ಕಾರದ ಕಾಂಗ್ರೆಸ್‌ನಲ್ಲಿಯೇ ಅನೇಕ ಶಾಸಕರು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ವ್ಯಾಪ್ತಿಯಿಂದ…

Spread positive news
Read More

ದೇಶದ ಮಹಿಳೆಯರಿಗೆ ಕೇಂದ್ರ ಸರ್ಕಾರದಿಂದ 15000 ರೂಪಾಯಿ ಹಣ.

ಪ್ರಿಯ ಓದುಗರೇ ಸರ್ಕಾರವು ಸಾರ್ವಜನಿಕರ ಪರವಾಗಿ ನಿಂತು ಹಾಗೂ ದೇಶದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ. ಹಾಗೂ ಮಹಿಳೆಯರು ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಕರಕುಶಲ-ಜನರ ಸಬಲೀಕರಣಗೆ ಹಣಕಾಸಿನ ನೆರವು 15,000 ರೂ.ವರೆಗೆ ಟೂಲ್‌ಕಿಟ್ ಖರೀದಿಗೆ ಸರ್ಕಾರವು ಮುಂದಾಗಿದೆ. ಅದೇ ರೀತಿ ಈಗ ಏನಿದು ಟೂಲ್ ಕಿಟ್ ಯೋಜನೆ? ಎಷ್ಟು ಪ್ರೋತ್ಸಾಹ ಧನ? ಅರ್ಜಿ ಸಲ್ಲಿಸುವುದು ಹೇಗೆ? ಎಂದು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.   ಟೂಲ್ಕಿಟ್ ಪ್ರೋತ್ಸಾಹ (i)…

Spread positive news
Read More

ಮೀನುಗಾರರಿಗೆ ಮೀನು ಸಾಕಾಣಿಕೆ ಮಾಡಲು ಸಾಲ ವಿತರಣೆ.

ಮೀನುಗಾರರಿಗೆ ಮೀನು ಸಾಕಾಣಿಕೆ ಮಾಡಲು ಸಾಲ ವಿತರಣೆ ಮೀನುಗಾರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ. ಹೌದು ಬನ್ನಿ ರೈತರೇ ಸ್ವಾವಲಂಬಿ ಕೃಷಿ ಜೀವನ ನಡೆಸಲು ಸರ್ಕಾರವು ರೈತರಿಗೆ ಯಾವೆಲ್ಲಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ತಿಳಿಯೋಣ. ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನಿಂದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಹಿತ್ತಲಿನ ಅಲಂಕಾರಿಕ ಮೀನು ಸಾಕಾಣಿಕೆ ಘಟಕ. 2. ಬ್ಯಾಕ್ಯಾರ್ಡ್ ಮಿನಿ ಆರ್‍ಎಎಸ್ ಘಟಕಗಳ ಸ್ಥಾಪನೆ. ಹೊಸಮೀನು ಕೃಷಿ ಕೊಳ ನಿರ್ಮಾಣ(ಪ.ಜಾತಿ). ಸಿಹಿ ನೀರಿನ ಪ್ರದೇಶಗಳಿಗೆ ಕೊಳಗಳನಿರ್ಮಾಣ,…

Spread positive news
Read More

ಅನುಗ್ರಹ ಯೋಜನೆ ಜಾರಿ ಕುರಿ ಮತ್ತು ಮೇಕೆ ಸತ್ತರೆ ಸರ್ಕಾರದಿಂದ ಹಣ ಬಿಡುಗಡೆ ಬಗ್ಗೆ ಮಾಹಿತಿ ನೋಡಿ.

ಅನುಗ್ರಹ ಯೋಜನೆ ಜಾರಿ ಕುರಿ ಮತ್ತು ಮೇಕೆ ಸತ್ತರೆ ಸರ್ಕಾರದಿಂದ ಹಣ ಬಿಡುಗಡೆ.ಆತ್ಮೀಯ ರೈತ ಬಾಂಧವರೇ ಕರ್ನಾಟಕ ಬಜೆಟ್ 2023- 24 ಘೋಷಣೆಯಾಗಿದೆ. ಈ ಬಾರಿ ನಮ್ಮ ಮಾನ್ಯ ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಪಶು ಸಂಗೋಪನ ಕ್ಷೇತ್ರಕ್ಕೆ ಅತಿ ಪ್ರಾಮುಖ್ಯತೆ ನೀಡಿದ್ದು ಇದರ ಅಭಿವೃದ್ಧಿಗಾಗಿ ಹಲವಾರು ರೀತಿಯ ಒತ್ತನ್ನು ನೀಡಿದ್ದಾರೆ. ಹಿಂದಿನ ಬಾರಿ ಸಿದ್ದರಾಮಯ್ಯ ಅವರ ಸರಕಾರವಿದ್ದಾಗ ಅನುಗ್ರಹ ಯೋಜನೆಯು ಚಾಲ್ತಿಯಲ್ಲಿತ್ತು. ಆದರೆ ಬಿಜೆಪಿ ಸರ್ಕಾರವು ಬಂದಮೇಲೆ ಈ ಅನುಗ್ರಹ ಯೋಜನೆಯನ್ನು ರದ್ದುಗೊಳಿಸಲಾಗಿತ್ತು. ಈಗ ಮತ್ತೆ ಸಿದ್ದರಾಮಯ್ಯ…

Spread positive news
Read More