ಮುಂದಿನ 3 ದಿನ ರಾಜ್ಯದಲ್ಲಿ ಭಾರಿ ಮಳೆ. 6 ಜಿಲ್ಲೆ ಯಲ್ಲೋ ಅಲರ್ಟ್
ಪ್ರೀಯ ರೈತರೇ ಇವತ್ತಿನ ಈ ಲೇಖನದಲ್ಲಿ ನಾವು ಮಳೆಯ ಮೂನ್ಸೂಚನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ರೆಡ್, ಯೆಲ್ಲೋ, ಆರೆಂಜ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು, ನಾಳೆ ರೆಡ್ ಅಲರ್ಟ್ ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ…