jayagondeyogendra

ಹೃದಯ ಆರೋಗ್ಯ ಕಾಪಾಡಿಕೊಳ್ಳಬೇಕೆ? ಇಲ್ಲಿವೆ 15 ಸುಲಭ ಯೋಗಾಸನಗಳು

ಸಾರ್ವಜನಿಕರೇ ಇವತ್ತು ನಾವು ಯೋಗಾಸನದ ಮಹತ್ವದ ಬಗ್ಗೆ ತಿಳಿಯೋಣ. ಕಳೆದ ಕೆಲವು ದಶಕಗಳಲ್ಲಿ, ಯೋಗದ ಹರಡುವಿಕೆಯಲ್ಲಿ ಏರಿಕೆ ಕಂಡುಬಂದಿದೆ . ವೈದ್ಯಕೀಯ ವೃತ್ತಿಪರರು ಮತ್ತು ಸೆಲೆಬ್ರಿಟಿಗಳು ಸಹ ಯೋಗದ ನಿಯಮಿತ ಅಭ್ಯಾಸವನ್ನು ಅಳವಡಿಸಿಕೊಂಡು ಅದರ ವಿವಿಧ ಪ್ರಯೋಜನಗಳಿಂದಾಗಿ ಶಿಫಾರಸು ಮಾಡುತ್ತಿದ್ದಾರೆ. ಕೆಲವರು ಯೋಗವನ್ನು ಕೇವಲ ಒಂದು ಪ್ರಚಲಿತ ಫ್ಯಾಷನ್ ಎಂದು ಪರಿಗಣಿಸುತ್ತಾರೆ ಮತ್ತು ಅದನ್ನು ಹೊಸ ಯುಗದ ಆಧ್ಯಾತ್ಮದೊಂದಿಗೆ ಸಂಯೋಜಿಸುತ್ತಾರೆ. ಇತರರು ಈ ರೀತಿಯ ವ್ಯಾಯಾಮ ಎಷ್ಟು ಅದ್ಭುತವಾಗಿದೆ ಎಂದು ದೃಢಪಡಿಸುತ್ತಾರೆ. ಅವರು ಅರ್ಥಮಾಡಿಕೊಳ್ಳದ ಸಂಗತಿಯೆಂದರೆ, ಅವರು…

Spread positive news
Read More

ಕಳಪೆ ಡಿಎಪಿ ಮಾರಾಟ, ರೈತರೇ ನ್ಯಾನೋ ಡಿಎಪಿ ಬಳಸಿ

ರೈತರೇ ಇವತ್ತು ನೀವು ಒಂದು ಮುಖ್ಯವಾದ ವಿಷಯ ತಿಳಿಯಬೇಕಾಗಿದೆ. ರಾಜ್ಯದಾದ್ಯಂತ ಮುಂಗಾರು ಮಳೆ ಬಿರುಸು ಪಡೆದಿರುವಂತೆಯೇ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಕೆಲವು ಕಡೆ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಆದರೆ, ಸಕಾಲದಲ್ಲಿ ರಸಗೊಬ್ಬರ, ಬಿತ್ತನೆ ಬೀಜಗಳು ಲಭ್ಯವಾಗದೇ ರೈತರು ಪರದಾಡುತ್ತಿದ್ದಾರೆ. ಡಿಎಪಿ ಕೊರತೆ ಅಂತೂ ರೈತರನ್ನು ಹೆಚ್ಚು ಬಾಧಿಸುತ್ತಿದೆ. ಈ ಬಾರಿ ಉತ್ತಮ ಮಳೆ ಬೀಳುತ್ತದೆ ಎಂಬ ಮುನ್ಸೂಚನೆಯಿಂದ ರೈತರು ಖುಷಿಯಾಗಿದ್ದರು. ಆದರೆ, ಬಿತ್ತನೆ ಬೀಜ ಮತ್ತು ರಸಗೊಬ್ಬರ ಅಗತ್ಯ ಪ್ರಮಾಣದಲ್ಲಿ ಸಿಗದೇ ಅವರು ಮುಂಗಾರಿನ ಆರಂಭದಲ್ಲೇ ಸಂಕಷ್ಟಕ್ಕೀಡಾಗಿದ್ದಾರೆ….

Spread positive news
Read More

9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್. ಪ್ರವಾಹ ಭೀತಿ ಸಾಧ್ಯತೆ.

ಪ್ರೀಯ ರೈತರೇ ಇವತ್ತಿನ ಈ ಲೇಖನದಲ್ಲಿ ನಾವು ಮಳೆಯ ಮೂನ್ಸೂಚನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ರೆಡ್‌, ಯೆಲ್ಲೋ, ಆರೆಂಜ್‌ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ….

Spread positive news
Read More

ಭಾರಿ ಮಳೆ ಹಿನ್ನೆಲೆ ರೆಡ್ ಅಲರ್ಟ್, ನಾಲ್ಕು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ರೈತರೇ ಪೂರ್ವ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮುಂಗಾರು ಆರ್ಭಟ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಜಿಲ್ಲೆಗಳಾದ್ಯಂತ ಆಗಾಗ ಭಾರೀ ಮಳೆ ಆಗುತ್ತಿದೆ. ಗುಡುಗು ಸಹಿತ ಅತ್ಯಧಿಕ ಮಳೆ ಆರ್ಭಟ ಇಂದಿನಿಂದ ಮುಂದಿನ 05 ದಿನಗಳವರೆಗೆ (ಜೂನ್ 13) ಕಂಡು ಬರಲಿದೆ. ಧಾರವಾಡದಲ್ಲಿ ಮಳೆಯ ಅಬ್ಬರ ಮುಂದುವರೆದಿರುವುದರಿಂದ ಜಿಲ್ಲಾಡಳಿತ ಇಂದು ಕೂಡ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದೆ. ಚಿಕ್ಕಮಗಳೂರು ಜಿಲ್ಲೆಗಳಲ್ಲಿ…

Spread positive news
Read More

ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಪ್ರಿಯ ಸಾರ್ವಜನಿಕರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ಶಿಕ್ಷಣ ಸಚಿವಾಲಯದ ಅಧೀನ ಸ್ವಾಯತ್ತ ಸಂಸ್ಥೆ, ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ವಿಭಾಗದ ವತಿಯಿಂದ ಜವಾಹರ ನವೋದಯ ವಿದ್ಯಾಲಯಗಳಲ್ಲಿ 2026-27ನೇ ಸಾಲಿಗೆ ಆಯ್ಕೆ ಪರೀಕ್ಷೆಯ ಮೂಲಕ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈಸನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2025 ನೇ ಜುಲೈ 29 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಗಳು ಕಾರ್ಯನಿರ್ವಹಿಸುತ್ತಿರುವ ಸಂಬಂಧಿಸಿದ ಜವಾಹರ ನವೋದಯ ವಿದ್ಯಾಲಯಗಳ ಆಯಾ…

Spread positive news
Read More

ರೈತರಿಗೆ ಸಿಗುವ ಅರಣ್ಯ ಇಲಾಖೆಯ ಯೋಜನೆಗಳು ಹಾಗೂ ಸೌಲಭ್ಯಗಳು

ಪ್ರೀಯ ರೈತರೇ ಇವತ್ತು ನಾವು ರೈತರಿಗೆ ಉಪಯೋಗ ಆಗುವಂತಹ ಒಂದು ಮಹತ್ವದ ವಿಷಯದ ಬಗ್ಗೆ ಚರ್ಚಿಸೋಣ. ಅರಣ್ಯ ಕೃಷಿ ಇಲಾಖೆ ವತಿಯಿಂದ ರೈತರಿಗೆ ಸಿಗುವ ಸೌಲಭ್ಯಗಳು ಹಾಗೂ ರೈತರು ಇಲಾಖೆಯ ವತಿಯಿಂದ ಏನು ಉಪಯೋಗ ಪಡೆಯಬಹುದು ಎಂದು ಸಂಪೂರ್ಣ ಮಾಹಿತಿ ತಿಳಿಯೋಣ ಹಾಗೂ ಈ ಯೋಜನೆಯ ಲಾಭ ಪಡೆಯಲು ಅರ್ಜಿ ಹೇಗೆ ಸಲ್ಲಿಸುವುದು ಎಂದು ತಿಳಿಯೋಣ ಬನ್ನಿ. ಹೌದು ರೈತರೇ ಈಗಾಗಲೇ ರಾಜ್ಯದ ಅರಣ್ಯ ಇಲಾಖೆ(Forest office) ಸಹ ರೈತರಿಗೆ ಅರಣ್ಯ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ…

Spread positive news
Read More

4 ದಿನ ಭಾರಿ ಮಳೆ ಮೂನ್ಸೂಚನೆ, ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಇಂದಿನ ಹವಾಮಾನ ವರದಿ ಪ್ರಕಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ. ಕಳೆದ ವಾರ ಬ್ರೇಕ್ ಪಡೆದುಕೊಂಡಿದ್ದ ಮುಂಗಾರು ಮಳೆ ಈ ವಾರ ಮತ್ತೆ ಆಗಮಿಸುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಒಂದು ರೌಂಡ್ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಶಿವಮೊಗ್ಗ, ಹಾವೇರಿ, ಕೊಪ್ಪಳ, ಹುಬ್ಬಳ್ಳಿ, ಬಳ್ಳಾರಿ, ಬಾಗಲಕೋಟೆ, ಧಾರವಾಡ, ತುಮಕೂರು, ಚಿತ್ರದುರ್ಗ ಮತ್ತು ಉಡುಪಿ ಜಿಲ್ಲೆಗಳಿಗೆ ಈ ವಾರವಿಡೀ ಭಾರೀ ಮಳೆಯ ಸೂಚನೆಯಿದೆ. ಅದರಲ್ಲೂ…

Spread positive news
Read More

ರೈತರೇ ಪ್ರುಟ್ಸ್ ಐಡಿ ಇಲ್ಲಾ ಎಂದರೆ ಈ ಹಣ ಜಮೆ ಆಗಲ್ಲ

ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ರಾಜ್ಯ ಸರ್ಕಾರದ ಕಡೆಯಿಂದ ಮಹತ್ವದ ಆದೇಶ ಹೊರ ಬರುತ್ತಿದೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವರು ರೈತರಿಗಾಗುತ್ತಿರುವ ತೊಂದರೆಗಳನ್ನು ನಿವಾರಿಸುವ ಸಲುವಾಗಿ ಸರ್ಕಾರ ಪಹಣಿ ತಿದ್ದುಪಡಿ ಮತ್ತು ಪೌತಿ ಖಾತೆ ಇತ್ಯಾದಿಗಳ ಇತ್ಯರ್ಥಕ್ಕಾಗಿ ಕಂದಾಯ ಅದಾಲತ್ಗಳನ್ನು ನಡೆಸುತ್ತಿದೆ. ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಕಾರ್ಯವನ್ನು ಆನ್ಲೈನ್ ಮುಖಾಂತರ ನಿರ್ವಹಿಸಲು ಹೊಸ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಸಚಿವರು ವಿಧಾನ ಮಂಡಲ ಕಲಾಪದಲ್ಲಿ ತಿಳಿಸಿದ್ದಾರೆ. ಈ ಕೂಡಲೇ ನಿಮ್ಮ ಹೊಲದ ಪಹಣಿಯೊಂದಿಗೆ…

Spread positive news
Read More

ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ

ಪ್ರೀಯ ರೈತರೇ ಇವತ್ತು ರೈತರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ, ಗಂಗಾ ಕಲ್ಯಾಣ ಯೋಜನೆ, ಉಚಿತ ಹೋಲಿಗೆ ಯಂತ್ರ, ಅರಿವು ಶೈಕ್ಷಣಿಕ ಸಾಲ ಹೀಗೆ ಹಲವಾರು ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ Online ಅರ್ಜಿ ಸ್ವೀಕೃತಿ ಯೋಜನೆಯ ಮೂಲಕ ರೈತರಿಂದ ಅರ್ಜಿ ಆಹ್ವಾನ ಕರೆದಿದ್ದಾರೆ. ಕೂಡಲೇ ರೈತರು ಅರ್ಜಿ ಸಲ್ಲಿಸಿ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು. ನೀವು ಕೂಡ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಬೇಕೆ..? ಉಚಿತ…

Spread positive news
Read More

2025 ರ ಬೆಳೆವಿಮೆ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2023-24ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗಾಗಿ ರೈತರು ಅಧಿಸೂಚಿತ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ನಿಗದಿತ ದಿನಾಂಕದೊಳಗೆ ಬೆಳೆವಿಮೆ ಪಾವತಿಸಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. 2025-26 ನೇ ಸಾಳಿನ ಮುಂಗಾರು ಬೆಳೆ ವಿಮೆ ಆರಂಭ. ರೈತರೇ ಕೂಡಲೇ ಬೆಳೆವಿಮೆ ಅರ್ಜಿ ಸಲ್ಲಿಸಿ ಬೆಳೆವಿಮೆ ಪಡೆಯಿರಿ. ಸೂಚನೆಗಳುಪ್ರತಿ ವರ್ಷದಂತೆ ಈ ವರ್ಷವು ಮುಂಗಾರು ಬೆಳೆ ವಿಮೆ ಆರಂಭವಾಗಲಿದ್ದು ಸುರಕ್ಷತೆ ಮತ್ತು ರೈತರಿಗೆ…

Spread positive news
Read More