ಇನ್ನೂ 3 ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ : IMD ವರದಿ

ರೈತರೇ ನಿಮಗೊಂದು ಸಂತಸದ ಸುದ್ದಿ ನೀಡುತ್ತಿದ್ದೇವೆ. ಪ್ರಸ್ತುತ, ದೇಶದ ಅನೇಕ ರಾಜ್ಯಗಳಲ್ಲಿ ಜನರು ಬೇಸಿಗೆಯ ಬಿಸಿಯನ್ನು ಎದುರಿಸುತ್ತಿದ್ದಾರೆ. ತಾಪಮಾನ ನಿರಂತರವಾಗಿ ಹೆಚ್ಚುತ್ತಿದೆ. ಹಲವು ರಾಜ್ಯಗಳಲ್ಲಿಯೂ ತಾಪಮಾನ 40 ದಾಟಿದೆ. ಮುಂದಿನ ದಿನಗಳಲ್ಲಿ ಭಾರತ ದೇಶದ ಕೆಲ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿರುವುದು ಸಮಾಧಾನ ತಂದಿದೆ. ಏಪ್ರಿಲ್ 19 ಮತ್ತು 21 ರಂದು ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮತ್ತು…

Spread positive news
Read More

Agril Drone: ಕೃಷಿ ಡ್ರೋನ್ ರಾಜ್ಯದ ಮಹಿಳೆಯರು ಅರ್ಜಿ ಸಲ್ಲಿಸಬಹುದು!

ಪ್ರೀಯ ರೈತರೇ ಕೇಂದ್ರ ಸರ್ಕಾರವು ಹಾಗೂ ರಾಜ್ಯ ಸರ್ಕಾರಗಳು ರೈತರ ಪರವಾಗಿ ಹಾಗೂ ಕೃಷಿಯಲ್ಲಿ ತಂತ್ರಜ್ಞಾನ ಬಳಕೆ ಆಗಬೇಕು ಎಂದು ಬಹಳಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಸರ್ಕಾರವು ಮಹಿಳೆಯರು ಸಹ ಕೃಷಿಯಲ್ಲಿ ತಮ್ಮದೇ ಆದ ರೀತಿಯಲ್ಲಿ ಕೃಷಿ ತಂತ್ರಜ್ಞಾನ ಬೆಳೆಸಲು ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರವು ಒಂದು ಹೆಜ್ಜೆ ಮುಂದೆ ಇದೆ. ಕೇಂದ್ರ ಸರ್ಕಾರವು 15,000 ಪ್ರಗತಿಪರ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ (SHG) ಡ್ರೋನ್‌ಗಳನ್ನು ಕೃಷಿ ಉದ್ದೇಶಗಳಿಗಾಗಿ ರೈತರಿಗೆ ಬಾಡಿಗೆಗೆ ನೀಡಲಿದೆ. ಡ್ರೋನ್ ಸೇವೆಗಳನ್ನು ರೈತರು…

Spread positive news
Read More

Cyclone effect: ಚಂಡಮಾರುತ ಎಫೇಕ್ಟ! ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರಿ ಮಳೆ

ಭಾರತೀಯ ಹವಾಮಾನ ಇಲಾಖೆ ವರದಿ ಗುಡ್ ನ್ಯೂಸ್! ನೈಋತ್ಯ ಮಾನ್ಸೂನ್ ಭಾರತದ ವಾರ್ಷಿಕ ಮಾನ್ಸೂನ್‌ನ ಸುಮಾರು 70 ಪ್ರತಿಶತವನ್ನು ಒದಗಿಸುತ್ತದೆ. ಇದು ದೇಶದ ಕೃಷಿಗೆ ಪ್ರಮುಖವಾಗಿದೆ. ಏಕೆಂದರೆ ಇದು ಜಿಡಿಪಿಗೆ ಸುಮಾರು 14 ಪ್ರತಿಶತದಷ್ಟು ಕೊಡುಗೆ ನೀಡುತ್ತದೆ. ದೇಶದ 1.4 ಶತಕೋಟಿ ಜನಸಂಖ್ಯೆಯ ಅರ್ಧದಷ್ಟು ಜನರನ್ನು ಕಾಯುತ್ತದೆ. ಭಾರತೀಯ ಹವಾಮಾನ ಇಲಾಖೆ ಚಂಡಮಾರುತದ ಮುನ್ಸೂಚನೆ ನೀಡಿದ್ದು, ಆಗ್ನೇಯ ರಾಜಸ್ಥಾನದ ಮೇಲೆ ಚಂಡಮಾರುತದ ಪರಿಚಲನೆ ಇದೆ ಎಂದು ಹೇಳಿದೆ. ಇದರ ಪ್ರಭಾವದಿಂದ ಇಂದು ಮತ್ತು ನಾಳೆ (ಏ.15, 16…

Spread positive news
Read More

ರೈತರಿಗೆ ಬೇಸಿಗೆಯಲ್ಲಿ ಕೃಷಿಯ ನಿರ್ವಹಣೆಯ ಬಗ್ಗೆ ಉಚಿತ ತರಬೇತಿ

ಆತ್ಮೀಯ ರೈತ ಬಾಂಧವರೇ ವಿವಿಧ ಖಾಸಗಿ ಸಂಸ್ಥೆಗಳು ಕೃಷಿ ಹಾಗೂ ಕೃಷಿಯೇತರ ವಿಷಯಗಳ ಬಗ್ಗೆ ರೈತರಲ್ಲೇ ಅರಿವು ಮೂಡಿಸಲು ವಿವಿಧ ರೀತಿಯ ನೂತನ ಪದ್ದತಿಯ ತರಬೇತಿಗಳನ್ನು ನೀಡುತ್ತಾ ಬಂದಿದ್ದಾರೆ ಹಾಗೆ ಇಲ್ಲೊಂದು ಸುವರ್ಣ ಅವಕಾಶ ನಮ್ಮೆಲ್ಲ ರೈತ ಬಾಂಧವರಿಗೆ ಬಂದಿದೆ. ಜೆ ಎಸ್ ಬಿ ಪ್ರತಿಷ್ಠಾನದ ವತಿಯಿಂದ, ಕಾರ್ಯನಿರತ ಪತ್ರಕರ್ತರ ಸಂಘ, ಚಾಮರಾಜನಗರ ಜಿಲ್ಲೆ ಇವರ ಎಲ್ಲರ ಸಹಯೋಗದೊಂದಿಗೆ ರೈತ ಬಾಂಧವರಿಗೆ ಬರುವ 06 ಮಾರ್ಚ 2024ನೇ ಬುಧವಾರ, ಬೆಳಗ್ಗೆ ೧೦ ಗಂಟೆಗೆ ತರಬೇತಿಯನ್ನು ಆಯೋಜಿಸಲಾಗಿದೆ. ಯಾವ…

Spread positive news
Read More

ಮಣ್ಣು ಪರೀಕ್ಷೆ ಹಾಗೂ ಅದರ ಸಂಪೂರ್ಣ ಮಹತ್ವ ಇಲ್ಲಿದೆ ನೋಡಿ.

ಪ್ರಾಕೃತಿಕವಾಗಿ ನಿರ್ಮಾಣವಾದ ಭೂಮಿಯ ಮೇಲ್ಪದರಿಗೆ ಮಣ್ಣು ಎನ್ನುವರು. ರಾಸಾಯನಿಕ, ಭೌತಿಕ ಮತ್ತು ಜೈವಿಕ ಸಂರಚನೆಯಲ್ಲಿ ವ್ಯತ್ಯಾಸಗಳಿಂದಾಗಿ ಮಣ್ಣಿನಲ್ಲಿ ಹಲವಾರು ಬಗೆಯ ಅಂದರೆ, ಕಪ್ಪು ಕರ್ಲು, ಕೆಂಪು, ಬಿಳುಪು, ಕಟಕ, ಕೆಂಪು-ಮಸಾರಿ, ಕೇಸರಿ, ಬಿಳಿಯ, ಮಣ್ಣಿನಗರಸು, ಮಸಾರಿ ಹಿಟ್ಟಗರಸು, ಸುಣ್ಣದ ಹರಳುಳ್ಳ ಮೊರಡಿ, ಸವಳು ಭೂಮಿ ಹಾಗೂ ಚೌಗಿನ ಭೂಮಿ ಮುಂತಾದ ಪ್ರಕಾರಗಲಿವೆ. ಕೃಷಿಯಲ್ಲಿ ಮಣ್ಣಿನ ಗುಣಧರ್ಮಗಳನ್ನು ತಿಳಿಯಲು ಮಣ್ಣು ಪರೀಕ್ಷೆ ಅತ್ಯವಶ್ಯಕ. ಮಾದರಿ ಮಣ್ಣನ್ನು ಸಾಂಪ್ರದಾಯಿಕವಾಗಿ ಭೌತಿಕ, ರಾಸಾಯನಿಕ ಅಥವಾ ಜೈವಿಕ ಗುಣಧರ್ಮ ವಿಶ್ಲೇಷಣೆ ಮಾಡುವ ಪದ್ಧತಿಗಳನ್ನು…

Spread positive news
Read More

ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಿಗುವ ವಸ್ತುಗಳ‌ ಬೆಲೆ ಹಾಗೂ ಅದರ ಸಂಪೂರ್ಣ ಮಾಹಿತಿ

ಪ್ರೀಯ ರೈತರೇ ರಾಜ್ಯದಲ್ಲಿ ಹಲವು ಸಂಸ್ಥೆಗಳು ರೈತರ ಪರವಾಗಿ ನಿಂತು ಕೆಲಸ ಮಾಡುತ್ತಿವೆ. ಅದೇ ರೀತಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹ ರೈತರ ನೆರವಿಗೆ ಹೊಸ ಹೊಸ ಪ್ರಯೋಗಗಳನ್ನು ಹಮ್ಮಿಕೊಳ್ಳುತ್ತಿದೆ. ರಾಜ್ಯದಲ್ಲಿ ಇರುವ ಕೃಷಿ ವಿಶ್ವವಿದ್ಯಾಲಯಗಳು ರೈತರಿಗೆ ಪರಿಹಾರ ಹಾಗೂ ರೈತರ ಹಿತ ಕಾಪಾಡಲು ಸುಸ್ಥಿರ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿದೆ. ಅದೇ ರೀತಿ ಈಗ ರಾಜ್ಯದಲ್ಲಿ ಇರುವ ಕೃಷಿ ವಿಜ್ಞಾನ ಕೇಂದ್ರ ವಿ.ಸಿ ಫಾರಂ ಮಂಡ್ಯದಲ್ಲಿ ದೊರೆಯುವ ಪರಿಕರ ಮತ್ತು ಸೌಲಭ್ಯಗಳು…

Spread positive news
Read More

ಕೇವಲ 1 ಎಕರೆ ಭೂಮಿಯಲ್ಲಿ 5 ಲಕ್ಷ ಗಳಿಕೆ ಇದು ಸಾಧ್ಯ ಎಂದು ಇಲ್ಲಿದೆ ನೋಡಿ.

ಪ್ರೀಯ ರೈತರೇ ಈಗಿನ ಕಾಲದಲ್ಲಿ ಅತಿ ಹೆಚ್ಚಾಗಿ ತಂತ್ರಜ್ಞಾನ ಬಳಕೆ ಆಗುತ್ತಿದೆ. ಅದೇ ರೀತಿ ಕಾಲಕಾಲಕ್ಕೆ ಮಳೆ ಆಗುತ್ತಿಲ್ಲ. ಹೀಗಾಗಿ ರೈತರು ಹವಾಮಾನ ಏರಿಳಿತದ ಪರಿಣಾಮವಾಗಿ ಕಷ್ಟವನ್ನು ಅನುಭವಿಸುತ್ತಿದ್ದಾರೆ. ಅದೇ ರೀತಿ ಕೆಲವು ರೈತರು ತಮ್ಮ ಧೈರ್ಯ ಸಾಹಸದಿಂದ ಸುಸ್ಥಿರ ಕೃಷಿಯಲ್ಲಿ ಮುನ್ನಡೆ ಸಾಧಿಸಿದ್ದು ಅದರಲ್ಲಿ ಒಂದು ಎಕರೆಯಲ್ಲಿ ಐದು ಲಕ್ಷ ಗಳಿಕೆ ಈ ಜಯತೀರ್ಥ ಪಾಟೀಲ ಕಲಬುರಗಿ ಹತ್ತಾರು ಎಕರೆ ಜಮೀನಿದ್ದರೂ ಅತಿಯಾದ ಮಳೆ, ಬರದಿಂದ ಹಾಳು ಎಂದು ಗೋಳಾಡುವ ಈ ದಿನಗಳಲ್ಲಿ ಒಂದು ಎಕರೆ…

Spread positive news
Read More

ರೇಷ್ಮೆ ಇಲಾಖೆ ವತಿಯಿಂದ ಸಿಗುವ ಯೋಜನೆಗಳು ಮಾಹಿತಿ.

ರೈತರೇ ಸರ್ಕಾರವು ರೈತರಿಗೆ ಕೃಷಿ ಕಾರ್ಮಿಕರಿಗೆ ಹೆಚ್ಚಿನ ಆದಾಯ ಪಡೆಯಲು ಹಾಗೂ ರೈತರ ಹಿತದೃಷ್ಟಿಯಿಂದ ಕಾಪಾಡಲು ರೈತರಿಗಾಗಿ ರೇಷ್ಮೆ ಇಲಾಖೆಯಿಂದ 2023-24ನೇ ಸಾಲಿನಲ್ಲಿ ವಿವಿಧ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ರೈತರಿಗೆ ಕೊಪ್ಪಳ ರೇಷ್ಮೆ ಉಪ ನಿದೇರ್ಶಕರು ಮನವಿ ಮಾಡಿದ್ದಾರೆ. ರೇಷ್ಮೆ ಕೃಷಿಯು ಗುಡಿ ಮತ್ತು ಕೈಗಾರಿಕೆಯನ್ನು ಹೊಂದಿದ್ದು, ಗ್ರಾಮೀಣ ಜನರ ಆರ್ಥಿಕ ಸ್ಥಿತಿ ಸುಧಾರಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಕೊಪ್ಪಳ ಜಿಲ್ಲೆಯಲ್ಲಿ ರೇಷ್ಮೆ ಕೃಷಿಯು ಅಭಿವೃದ್ಧಿ ಪ್ರಗತಿಯ ಪಥದಲ್ಲಿ ಸಾಗುತ್ತಿದೆ ಎಂದು ಹೇಳಿದ್ದಾರೆ….

Spread positive news
Read More

ಹೊಸ ಬಿಪಿಎಲ್ ಕಾರ್ಡ್ ನೀಡಲು ಮುಂದಾದ ಸರ್ಕಾರ. ಇನ್ನೂ ಮುಂದೆ ಹೊಸ ಬಿಪಿಎಲ್ ಕಾರ್ಡ್.

ಪ್ರೀಯ ಸಾರ್ವಜನಿಕರೇ ನಿಮಗೊಂದು ಮಹತ್ವದ ಸುದ್ದಿ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ. ಇವತ್ತು ರಾಜ್ಯ ಸರ್ಕಾರ ಸಾರ್ವಜನಿಕರ ಪರವಾಗಿ ನಿಂತು ಕೆಲಸ ಮಾಡುತ್ತಿದೆ ಹಾಗೂ ಈಗ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಿ ಆ ಯೋಜನೆ ಅಡಿಯಲ್ಲಿ ಸಾರ್ವಜನಿಕರಿಗೆ 10 ಕೆಜಿ ಅಕ್ಕಿ ವಿತರಿಸಲು ಸರ್ಕಾರ ನಿರ್ಧರಿಸಿದೆ. ಅದೇ ರೀತಿ ಅಕ್ಕಿ ಪೂರೈಕೆ ಕಡಿಮೆ ಇರುವುದರಿಂದ ಅಕ್ಕಿಯ ಬದಲು ಸರ್ಕಾರವು ಹಣ ನೀಡಲು ಮುಂದಾಗಿದೆ. ಅದೇ ರೀತಿ ನಿರಂತರವಾಗಿ ರೇಷನ್ ಪಡೆಯದೇ ಇದ್ದರೆ ಅಂತಹವರಿಗೆ ರೇಷನ್ ಬಂದ್ ಮಾಡುವ…

Spread positive news
Read More

ರಾಜ್ಯದಲ್ಲಿ ನವೆಂಬರ್ 24 25 ರಂದು ಭಾರಿ ಮಳೆ.

ರಾಜ್ಯದಲ್ಲಿ ಮೂರು ದಿನ ಮಳೆ ಹಲವು ಜಿಲ್ಲೆಗಳಲ್ಲಿ ನ.23ರಿಂದ ಮೂರು ದಿನ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡು, ಆಂಧ್ರ, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಕರ್ನಾಟಕದ ಮೇಲೆ ಪರಿಣಾಮ ಬೀರಲಿದೆ. ಬೆಂಗಳೂರು, ಬೆಂ. ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, , ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಬಳ್ಳಾರಿಯಲ್ಲಿ ನ.23ರಿಂದ 25ರವರೆಗೆ ಯೆಲ್ಲೋ…

Spread positive news
Read More