ರೈತರ FID ಪಡೆಯುವ ಡೈರೆಕ್ಟ್ ಲಿಂಕ್.
ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ರಾಜ್ಯ ಸರ್ಕಾರದ ಕಡೆಯಿಂದ ಮಹತ್ವದ ಆದೇಶ ಹೊರ ಬರುತ್ತಿದೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವರು ರೈತರಿಗಾಗುತ್ತಿರುವ ತೊಂದರೆಗಳನ್ನು ನಿವಾರಿಸುವ ಸಲುವಾಗಿ ಸರ್ಕಾರ ಪಹಣಿ ತಿದ್ದುಪಡಿ ಮತ್ತು ಪೌತಿ ಖಾತೆ ಇತ್ಯಾದಿಗಳ ಇತ್ಯರ್ಥಕ್ಕಾಗಿ ಕಂದಾಯ ಅದಾಲತ್ಗಳನ್ನು ನಡೆಸುತ್ತಿದೆ. ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಕಾರ್ಯವನ್ನು ಆನ್ಲೈನ್ ಮುಖಾಂತರ ನಿರ್ವಹಿಸಲು ಹೊಸ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನ ಮಂಡಲ ಕಲಾಪದಲ್ಲಿ ತಿಳಿಸಿದ್ದಾರೆ. ಮಂಜೂರಾದ ಜಮೀನುಗಳ…