ಮಣ್ಣು ಪರೀಕ್ಷೆ ಹಾಗೂ ಅದರ ಸಂಪೂರ್ಣ ಮಹತ್ವ ಇಲ್ಲಿದೆ ನೋಡಿ.

ಪ್ರಾಕೃತಿಕವಾಗಿ ನಿರ್ಮಾಣವಾದ ಭೂಮಿಯ ಮೇಲ್ಪದರಿಗೆ ಮಣ್ಣು ಎನ್ನುವರು. ರಾಸಾಯನಿಕ, ಭೌತಿಕ ಮತ್ತು ಜೈವಿಕ ಸಂರಚನೆಯಲ್ಲಿ ವ್ಯತ್ಯಾಸಗಳಿಂದಾಗಿ ಮಣ್ಣಿನಲ್ಲಿ ಹಲವಾರು ಬಗೆಯ ಅಂದರೆ, ಕಪ್ಪು ಕರ್ಲು, ಕೆಂಪು, ಬಿಳುಪು, ಕಟಕ, ಕೆಂಪು-ಮಸಾರಿ, ಕೇಸರಿ, ಬಿಳಿಯ, ಮಣ್ಣಿನಗರಸು, ಮಸಾರಿ ಹಿಟ್ಟಗರಸು, ಸುಣ್ಣದ ಹರಳುಳ್ಳ ಮೊರಡಿ, ಸವಳು ಭೂಮಿ ಹಾಗೂ ಚೌಗಿನ ಭೂಮಿ ಮುಂತಾದ ಪ್ರಕಾರಗಲಿವೆ. ಕೃಷಿಯಲ್ಲಿ ಮಣ್ಣಿನ ಗುಣಧರ್ಮಗಳನ್ನು ತಿಳಿಯಲು ಮಣ್ಣು ಪರೀಕ್ಷೆ ಅತ್ಯವಶ್ಯಕ. ಮಾದರಿ ಮಣ್ಣನ್ನು ಸಾಂಪ್ರದಾಯಿಕವಾಗಿ ಭೌತಿಕ, ರಾಸಾಯನಿಕ ಅಥವಾ ಜೈವಿಕ ಗುಣಧರ್ಮ ವಿಶ್ಲೇಷಣೆ ಮಾಡುವ ಪದ್ಧತಿಗಳನ್ನು…

Spread positive news
Read More

ಕೇಂದ್ರ ಸರ್ಕಾರದಿಂದ ಬೆಳೆವಿಮೆ ಹಣ ಬಿಡುಗಡೆ. ಕೂಡಲೇ ನೀವು ನೋಡಿ.

ಕೇಂದ್ರ ಕೃಷಿ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ರೈತರ ಹಿತಾಸಕ್ತಿಗಾಗಿ ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಹಲವು ವರ್ಷಗಳಿಂದ ಬಾಕಿ ಉಳಿದಿರುವ ರೈತ ಬೆಳೆ ವಿಮೆ ಮೊತ್ತವನ್ನು ಬಿಡುಗಡೆ ಮಾಡಿದ್ದಾರೆ. ಇದರಿಂದ ದೇಶದ ಸುಮಾರು ಐದು ಲಕ್ಷ 60 ಸಾವಿರ ರೈತರಿಗೆ ಅನುಕೂಲವಾಗಲಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿಮೆ ಮಾಡಿಸಿದ ರೈತರು ಬೆಳೆ ಪರಿಹಾರ ಮೊತ್ತಕ್ಕಾಗಿ ಬಹಳ ದಿನಗಳಿಂದ ಕಾಯುತ್ತಿದ್ದರೂ ಬೆಳೆ ವಿಮೆ ಮೊತ್ತದ ಲಾಭ ಸಿಗುತ್ತಿಲ್ಲ, ಆದರೆ ಇದೀಗ ರೈತರಿಗೆ ಬಾಕಿ ಇರುವ…

Spread positive news
Read More

ಪಿಎಂ ಕಿಸಾನ್ 16ನೇಕಂತು ಜಮಾ ಆಗಿಲ್ಲವೇ? ಈಗಲೇ ಈ ಸಂಖ್ಯೆಗೆ ಕರೆ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ. ಬುಧವಾರ ಮಹಾರಾಷ್ಟ್ರದ ಯವತ್ಮಾಲ್ನಲ್ಲಿ ರಿಮೋಟ್ ಬಟನ್ ಒತ್ತುವುದರ ಮೂಲಕ ಅವರು ಮೋದಿ ಅವರು ಹಣವನ್ನು 9 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಆದಾಗ್ಯೂ, ಈ ಹಣವನ್ನು ಇನ್ನೂ ಅನೇಕ ಜನರ ಖಾತೆಗಳಿಗೆ ಜಮಾ ಮಾಡಿಲ್ಲ. ಆ ರೀತಿ ಏನು ಮಾಡಬೇಕು? ಯಾರನ್ನು ಸಂಪರ್ಕಿಸಬೇಕು? ಇಲ್ಲಿದೆ ಸಂಪೂರ್ಣ ಪರಿಹಾರ ಫಲಾನುಭವಿಗಳು ಪಿಎಂ-ಕಿಸಾನ್ 16ನೇಕಂತು ಬರದಿದ್ದರೆ ಏನು…

Spread positive news
Read More

ಗುಡ್ ನ್ಯೂಸ್! ನನ್ನ ಖಾತೆಗೆ ಪಿಎಂ ಕಿಸಾನ್ 16 ನೇ ಕಂತು ಬಂತು ಕೂಡಲೇ ಚೆಕ್ ಮಾಡಿ.

ಪ್ರೀಯ ರೈತರೇ, ಇವತ್ತು ನಾವು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಒಂದು ಹೊಸ ಮುಖ್ಯವಾದ ಮಾಹಿತಿ ಬಗ್ಗೆ ಚರ್ಚಿಸೋಣ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 16ನೇ ಕಂತಿನ ಮೊತ್ತವನ್ನು ಪ್ರಧಾನಮಂತ್ರಿಯವರು ಬಿಡುಗಡೆ ಮಾಡಿದ್ದು, ನಮ್ಮ ಕರ್ನಾಟಕ ರಾಜ್ಯದ ಒಟ್ಟು 3 ಲಕ್ಷ ಕೋಟಿ ಹಾಗೂ ಈ 16 ನೇ ಕಂತಿನಲ್ಲಿ 21 ಸಾವಿರ ಕೋಟಿ ಹಣ ಬಿಡುಗಡೆ ರೈತರು ನೇರ ನಗದು ಪಾವತಿ ಮೂಲಕ ಪಡೆದುಕೊಳ್ಳಲಿದ್ದಾರೆ. ಮುಖ್ಯವಾಗಿ ಹೇಳಬೇಕೆಂದರೆ ಪಿಎಂ ಕಿಸಾನ್ ಯೋಜನೆ ಹಣವು ಈಗಾಗಲೇ ಬಿಡುಗಡೆಯಾಗಿದೆ…

Spread positive news
Read More

ಕೂಡಲೇ ಹತ್ತಿರದ ರೈತ ಸಂಪರ್ಕಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಹನಿ ನೀರಾವರಿ ಸೌಲಭ್ಯಕ್ಕೆ ಸರ್ಕಾರದಿಂದ ಎಷ್ಟು ರೂಪಾಯಿ ಸಹಾಯಧನ ಪಡೆಯಬಹುದು? ಬನ್ನಿ ಇದರ ಸಂಪೂರ್ಣ ಮಾಹಿತಿ ತಿಳಿಯೋಣ. ಪ್ರೀಯ ರೈತರೇ ಸರ್ಕಾರವು ಕೃಷಿ ಹಾಗೂ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಕೃಷಿಯಲ್ಲಿ ಏನು ತೊಂದರೆ ಆಗದಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಈಗ ಪ್ರಧಾನ ಮಂತ್ರಿ ಕೃಷಿ ಸಿಂಚೈ ಯೋಜನೆ (PMKSY) ಯ “ಪರ್ ಡ್ರಾಪ್ ಮೋರ್ ಕ್ರಾಪ್”…

Spread positive news
Read More

PM ಕಿಸಾನ್ 16 ನೇ ಕಂತು: ಫಲಾನುಭವಿಗಳ ಮುಂದಿನ ಕಂತು ಈ ದಿನಾಂಕದಂದು ಜಮಾ!

ಕೇಂದ್ರ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16 ನೇ ಕಂತು ಶೀಘ್ರದಲ್ಲೇ ರೈತರ ಖಾತೆಗಳಿಗೆ ಬರಲಿದೆ. ಕೇಂದ್ರ ಸರ್ಕಾರವು 16 ನೇ ಕಂತಿನ ಬಿಡುಗಡೆಯ ದಿನಾಂಕವನ್ನು ಘೋಷಿಸಿದೆ. 16 ನೇ ಕಂತಿನ ಹಣವನ್ನು 2024 ರ ಫೆಬ್ರವರಿ 28 ರಂದು ದೇಶಾದ್ಯಂತ ಪಿಎಂ ಕಿಸಾನ್ ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ಈ ದಿನಾಂಕದ ಬಗ್ಗೆ ಅಧಿಕೃತ ಮಾಹಿತಿಯನ್ನು ಪಿಎಂ ಕಿಸಾನ್ ವೆಬ್ಸೈಟ್ನಲ್ಲಿ ನೀಡಲಾಗಿದೆ. ಈ ಯೋಜನೆಯ 16…

Spread positive news
Read More

ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಿಗುವ ವಸ್ತುಗಳ‌ ಬೆಲೆ ಹಾಗೂ ಅದರ ಸಂಪೂರ್ಣ ಮಾಹಿತಿ

ಪ್ರೀಯ ರೈತರೇ ರಾಜ್ಯದಲ್ಲಿ ಹಲವು ಸಂಸ್ಥೆಗಳು ರೈತರ ಪರವಾಗಿ ನಿಂತು ಕೆಲಸ ಮಾಡುತ್ತಿವೆ. ಅದೇ ರೀತಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹ ರೈತರ ನೆರವಿಗೆ ಹೊಸ ಹೊಸ ಪ್ರಯೋಗಗಳನ್ನು ಹಮ್ಮಿಕೊಳ್ಳುತ್ತಿದೆ. ರಾಜ್ಯದಲ್ಲಿ ಇರುವ ಕೃಷಿ ವಿಶ್ವವಿದ್ಯಾಲಯಗಳು ರೈತರಿಗೆ ಪರಿಹಾರ ಹಾಗೂ ರೈತರ ಹಿತ ಕಾಪಾಡಲು ಸುಸ್ಥಿರ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿದೆ. ಅದೇ ರೀತಿ ಈಗ ರಾಜ್ಯದಲ್ಲಿ ಇರುವ ಕೃಷಿ ವಿಜ್ಞಾನ ಕೇಂದ್ರ ವಿ.ಸಿ ಫಾರಂ ಮಂಡ್ಯದಲ್ಲಿ ದೊರೆಯುವ ಪರಿಕರ ಮತ್ತು ಸೌಲಭ್ಯಗಳು…

Spread positive news
Read More

ಹನಿ ನೀರಾವರಿ ಅಳವಡಿಕೆಗೆ ಸಬ್ಸಿಡಿ ಕೂಡಲೇ ಅರ್ಜಿ ಸಲ್ಲಿಸಿ.

ಹನಿ ನೀರಾವರಿ ಸೌಲಭ್ಯಕ್ಕೆ ಸರ್ಕಾರದಿಂದ ಎಷ್ಟು ರೂಪಾಯಿ ಸಹಾಯಧನ ಪಡೆಯಬಹುದು? ಬನ್ನಿ ಇದರ ಸಂಪೂರ್ಣ ಮಾಹಿತಿ ತಿಳಿಯೋಣ. ಪ್ರೀಯ ರೈತರೇ ಸರ್ಕಾರವು ಕೃಷಿ ಹಾಗೂ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಕೃಷಿಯಲ್ಲಿ ಏನು ತೊಂದರೆ ಆಗದಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಈಗ ಪ್ರಧಾನ ಮಂತ್ರಿ ಕೃಷಿ ಸಿಂಚೈ ಯೋಜನೆ (PMKSY) ಯ “ಪರ್ ಡ್ರಾಪ್ ಮೋರ್ ಕ್ರಾಪ್”…

Spread positive news
Read More

ಕೂಡಲೇ ನಿಮ್ಮ ಗ್ರಾಮ ಪಂಚಾಯಿತಿ ಭೇಟಿ ನೀಡಿ ಬರಪರಿಹಾರ ಪಟ್ಟಿ ನೋಡಿ.

ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ರೈತರಿಗೆ ಬರ ಪರಿಹಾರ ಈಗಾಗಲೇ ಮೊದಲನೇ ಕಂತು ಹಣ ಬಿಡುಗಡೆ ಮಾಡಿದ್ದು ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಸರ್ಕಾರವು ಒಂದು ಹೆಜ್ಜೆ ಇಟ್ಟಿದೆ. ಅದೇ ರೀತಿ ಯಾವ ರೈತರಿಗೆ ಬರ ಪರಿಹಾರ ಹಣ ಬಂದಿದೆ ಅಥವಾ ಯಾವ ರೈತರಿಗೆ ಬರ ಪರಿಹಾರ ಬಂದಿಲ್ಲ ಎಂಬುದು ಈಗ ನೀವಾಗಿಯೇ ನಿಮ್ಮ ಗ್ರಾಮ ಪಂಚಾಯಿತಿ ಭೇಟಿ ನೀಡಿ ಪರಿಶೀಲನೆ ಮಾಡಬಹುದು. ಹಾಗಾದರೆ ಬನ್ನಿ ಬರ ಪರಿಹಾರ ಬಿಡುಗಡೆ…

Spread positive news
Read More

ಅರ್ಹ ರೈತರ ಖಾತೆಗೆ 628 ಕೋಟಿ ಹಣ : ಸಚಿವ ಕೃಷ್ಣ ಭೈರೇಗೌಡ

33 ಲಕ್ಷ ರೈತರಿಗೆ 628 ಕೋಟಿ ಹಣ ಈಗಾಗಲೇ ಬಿಡುಗಡೆಯಾಗಿದೆ ಎಂದು ಸಚಿವ ಕೃಷ್ಣ ಭೈರೆಗೌಡ ಸ್ಪಷ್ಟಪಡಿಸಿದ್ದಾರೆ. ಬರದ ತೊಂದರೆಯಲ್ಲಿರುವ ರೈತರ ನೆರವಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಈತನಕ 33 ಲಕ್ಷ ರೈತರಿಗೆ 628 ಕೋಟಿ ಹಣ ನೀಡಿದ್ದೇವೆ. 66 ಸಾವಿರ ರೈತರಿಗೆ ಹಣ ಸಂದಾಯ ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೆಗೌಡ ತಿಳಿಸಿದರು. ಹಿಂದಿನ ಸರ್ಕಾರದಲ್ಲಿ ಬೆಳೆ ಪರಿಹಾರದಲ್ಲಿ ಪಾರದರ್ಶಕತೆಯ ಕೊರತೆಯಿಂದ, ಫಲಾನುಭವಿಗಳ ಹೊರತು ಹಲವಾರು ಜನ ಹಣವನ್ನು ಸರ್ಕಾರದಿಂದ ಪರಿಹಾರದ…

Spread positive news
Read More