
8 ದಿನಗಳ ಮೋದಲೇ ಮುಂಗಾರು ಮಳೆ ಆರಂಭ! ಇದಕ್ಕೆ ಕಾರಣ ಇಲ್ಲಿದೆ ನೋಡಿ.
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ನೈಋತ್ಯ ಮುಂಗಾರು ಶನಿವಾರ ಕೇರಳಕ್ಕೆ ಆಗಮಿಸಿದೆ, ಇದು ಜೂನ್ 1 ರ ನಿರೀಕ್ಷಿತ ಆಗಮನದ ದಿನಾಂಕಕ್ಕಿಂತ ಸುಮಾರು ಒಂದು ವಾರ ಮುಂಚಿತವಾಗಿ ಆಗಮಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, “ಮುಂದಿನ 7 ದಿನಗಳಲ್ಲಿ ಪಶ್ಚಿಮ ಕರಾವಳಿಯಲ್ಲಿ (ಕೇರಳ, ಕರ್ನಾಟಕ, ಕರಾವಳಿ ಮಹಾರಾಷ್ಟ್ರ ಮತ್ತು ಗೋವಾ) ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೇರಳಕ್ಕೆ ಮುಂಗಾರು ಬೇಗ ಪ್ರವೇಶ: ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ಕೇರಳಕ್ಕೆ ನೈಋತ್ಯ ಮಾನ್ಸೂನ್…