Pm kissan: ಪಿಎಂ ಕಿಸಾನ್ 17ನೇ ಕಂತಿನ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯು ಈಗಾಗಲೇ 16 ಕಂತನ್ನು ಫಲಾನುಭವಿಗಳಿಗೆ ನೀಡಿದೆ. ಇನ್ನು ಕೆಲವೇ ದಿನಗಳಲ್ಲಿ 17ನೇ ಕಂತನ್ನು ಕೇಂದ್ರ ಸರ್ಕಾರವು ರೈತರ ಖಾತೆಗೆ ಜಮಾ ಮಾಡಲಿದೆ. ಕೇಂದ್ರ ಸರ್ಕಾರ ಈ 17ನೇ ಕಂತನ್ನು ಯಾವಾಗ ಜಮಾ ಮಾಡುತ್ತದೆ. ಯಾವ ರೈತರಿಗೆ ಜಮಾ ಮಾಡುತ್ತದೆ ಎಂಬುದನ್ನು ಸಂಕ್ಷಿಪ್ತವಾಗಿ ಈ ವಿವರಣೆಯಲ್ಲಿ ನೀಡಿದ್ದೇವೆ ಲೇಖನವನ್ನು ಕೊನೆಯವರೆಗೂ ಓದಿ. ದೇಶದ ಪ್ರಧಾನ ಮಂತ್ರಿಗಳು ಪಿಎಂ ಕಿಸಾನ್ ಯೋಜನೆಯ 16ನೇ ಕಂತನ್ನು ಕಳೆದ ಫೆಬ್ರುವರಿಯಲ್ಲಿ ಜಮಾ ಮಾಡಿದ್ದರು. ಇದಾಗಿ ಕೆಲವೇ ತಿಂಗಳಿನಲ್ಲಿ ರೈತರು…

Spread positive news
Read More

ಈ ಕಾರ್ಡ್ ಪಡೆಯುವುದರಿಂದ ಮಾಸಿಕ 3 ಸಾವಿರ ಹಣ ಸಿಗುತ್ತದೆ ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶವನ್ನು ಸಂಗ್ರಹಿಸಲುವ ಉದ್ದೇಶದಿಂದ 379 ವರ್ಗಗಳ ಎಲ್ಲ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ ನೋಂದಣಿಯಾಗಿ ಸದರಿ ಅವಧಿಯಲ್ಲಿ ಅಪಘಾತಗೊಂಡ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಸುರಕ್ಷಾ ಭೀಮಾಯೋಜನೆಯಡಿ 2 ಲಕ್ಷ ರೂ.ಗಳ ಅಪಘಾತ ಪರಿಹಾರಕ್ಕಾಗಿ ಏಪ್ರಿಲ್ ರೊಳಗಾಗಿ ಜಿಲ್ಲೆಯ ಆಯಾ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ನವನಗರ, ಬಾಗಲಕೋಟೆ ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ಈ…

Spread positive news
Read More

Crop loan:ಕೃಷಿ ಸಾಲ ಪಡೆಯಲು ಬೇಕಾಗುವ ಹೊಸ ನಿಯಮಗಳ ಪಟ್ಟಿ ಇಲ್ಲಿದೆ

ನನ್ನ ರೈತ ಮಿತ್ರರೇ ರಾಜ್ಯದಲ್ಲಿ ಹಲವಾರು ಬದಲಾವಣೆಗಳನ್ನು ಕಂಡಿದ್ದು, ಈಗಾಗಲೇ ಹೊಸ ಸರ್ಕಾರವು ಕೂಡ ರಚನೆ ಆಗಿದೆ. ಹಾಗೂ ರೈತರು ಸಹ ಕೃಷಿ ಚಟುವಟಿಕೆಗಳಿಗೆ ಹೆಜ್ಜೆ ಹಾಕುತ್ತಿದ್ದಾರೆ. ಆದರೆ ಮಳೆ ಸಮಸ್ಯೆ ಎದುರಾಗಿದ್ದು ಈಗ ಸರ್ಕಾರವು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಕೃಷಿಯಲ್ಲಿ ಆರ್ಥಿಕ ಉತ್ತೇಜನ ನೀಡುವ ನಿಟ್ಟಿನಲ್ಲಿ, ಹಾಗೂ ರೈತರು ವ್ಯವಸಾಯ ಮಾಡಲು ಯಾವುದೇ ಹಣದ ತೊಂದರೆ ಆಗದಂತೆ ಹಲವಾರು ಯೋಜನೆಗಳನ್ನು ರೂಪಿಸಿದ್ದು, ರೈತರ ಹಿತದೃಷ್ಟಿಯನ್ನು ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ. ರೈತರಿಗೆ 5 ಲಕ್ಷದವರೆಗೆ ಬಡ್ಡಿರಹಿತ ಸಾಲವನ್ನು…

Spread positive news
Read More

ಜಮೀನಿಗೆ ಆಧಾರ್ ಲಿಂಕ್ ಮಾಡಿದರೆ! ರೈತರಿಗೆ ಬಂಪರ್ ಆಫರ್ ನೀಡಿದ ಸರ್ಕಾರ

ಪ್ರೀಯ ರೈತರೇ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ನೀವು ನಿಮ್ಮ ಜಮೀನಿನ ಮಾಹಿತಿ ಪಡೆಯಲು ಸರ್ಕಾರದಿಂದ ಒಂದು ಕೆಲಸ ಮಾಡಬೇಕಾಗಿದೆ. ಅದೇನೆಂದರೆ ಉತಾರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಅದೇ ರೀತಿ ದೊಡ್ಡ ಮತ್ತು ಸಣ್ಣ ರೈತರ ಮಾಹಿತಿ ದಾಖಲಿಸುವುದರ ಜತೆಗೆ, ಭೂ ಸಂಬಂಧಿತ ವಂಚನೆ ತಡೆಯಲು ಈಗ ಸರ್ಕಾರವು ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಜಮೀನು ಮಾಲೀಕರ ಭಾವಚಿತ್ರದೊಂದಿಗೆ ಆರ್ (ಪಹಣಿ) ಆಧಾರ್ ಜೋಡಣೆ ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ಹಲವು ಆಧಾರ್ ಕಾರ್ಡ್…

Spread positive news
Read More

ಮನೆಗಳ ಮೇಲೆ ವಿದ್ಯುತ್ ತಯಾರಿಸುವುದು ಹೇಗೆ ಇಲ್ಲಿದೆ ನೋಡಿ.

ಪ್ರಿಯ‌ ರೈತರೇ ಸರ್ಕಾರವು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಆರ್ಥಿಕ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು, ಮನೆಗಳ ಮೇಲ್ಛಾವಣಿಯ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ಸೌರ ವಿದ್ಯುತ್ ಉತ್ಪಾದಿಸಲು, ಹೊಸ ಸಚಿವಾಲಯ ಉಪಾಯ ಹುಡುಕಿದೆ. ಮತ್ತು ನವೀಕರಿಸಬಹುದಾದ ಶಕ್ತಿ‌ ಅಂದರೆ ಸೂರ್ಯನ ಶಕ್ತಿಯನ್ನು ಹೇಗೆ ಉಪಯೋಗಿಸಬೇಕು ಎಂಬ ತಂತ್ರಜ್ಞಾನ ಬಳಸಲು ಭಾರತ ಸರ್ಕಾರವು ಗ್ರಿಡ್-ಕನೆಕ್ಟೆಡ್ ರೂಫ್‌ಟಾಪ್ ಸೋಲಾರ್ ಅನ್ನು ಅನುಷ್ಠಾನಗೊಳಿಸುತ್ತಿದೆ. ಪ್ರಧಾನ ಮಂತ್ರಿ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆಯು ಭಾರತದಲ್ಲಿನ…

Spread positive news
Read More

ನರೇಗಾ ಕೂಲಿ ಹೆಚ್ಚಿಸಿದ ಸರ್ಕಾರ. ಎಷ್ಟು ಎಂದು ಇಲ್ಲಿದೆ ನೋಡಿ.

ಪ್ರೀಯ ರೈತರೇ ಈಗಾಗಲೇ ನಾವು ಸಾಕಷ್ಟು ಬರಗಾಲವನ್ನು ಎದುರಿಸುತ್ತಿದ್ದೇವೆ. ಅದೇ ರೀತಿ ಬರಗಾಲ ಇದೆಯೆಂಬ ಭಯಬೇಡ ಉದ್ಯೋಗ ಖಾತ್ರಿ ಕೆಲಸ ಇದೆ. ಬರಗಾಲವಿದೆಯೆಂದು ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಭಯಬೇಡ. ಎಪ್ರಿಲ್-1 ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ. ಕರ್ನಾಟಕದಲ್ಲಿ 316 ರೂ.ನಿಂದ 349 ರೂಪಾಯಿಗೆ ಏರಿಕೆ ನರೇಗಾ ದಿನಗೂಲಿ ಹೆಚ್ಚಳ ಗ್ರಾಮೀಣ ಪ್ರದೇಶಗಳ ಕಡುಬಡವರಿಗೂ ಯೋಜನೆಯ ಸದೂಪಯೋಗ ದೊರಕುವಂತಾಗಲಿ ಎಂದು ನರಗುಂದ ತಾಲೂಕು ಪಂಚಾಯತ ಸಹಾಯಕ ನಿರ್ದೇಶಕ (ಗ್ರಾಮೀಣ&ಉದ್ಯೋಗ)…

Spread positive news
Read More

ಈ ತಳಿ ಹಸುಗಳು ಕೋಟಿ ಕೋಟಿಗೆ ಮಾರಾಟ

ಬ್ರೆಜಿಲ್‌ನಲ್ಲಿ ದಾಖಲೆಯ ಮೊತ್ತಕ್ಕೆ ಮಾರಾಟ ದುಬಾರಿ ಗೋವು ಎಂಬ ಖ್ಯಾತಿ ನೆಲ್ಲೂರು ತಳಿ ಹಸು ಬೆಲೆ ₹40 ಕೋಟಿ ಸಾಮಾನ್ಯವಾಗಿ ಒಂದು ಉತ್ತಮ ಹಸುವಿನ ಬೆಲೆ 30 ರಿಂದ 40 ಸಾವಿರ ರೂ. ಇದ್ದು, ದೇಶೀಯ ತಳಿಗಳು ಸ್ವಲ್ಪ ದುಬಾರಿಯಾಗಿರುತ್ತವೆ. ಆದರೆ, ಇಲ್ಲೊಂದು ಹಸು ಬರೋಬ್ಬರಿ 40 ಕೋಟಿ ರೂ.ಗೆ ಮಾರಾಟವಾಗುವ ಮೂಲಕ ವಿಶ್ವದ ಅತ್ಯಂತ ದುಬಾರಿ ಗೋವು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆಂಧ್ರಪ್ರದೇಶದ ನೆಲ್ಲೂರು ಮೂಲದ ತಳಿ ಇತ್ತೀಚೆಗೆ ಬ್ರೆಜಿಲ್‌ನಲ್ಲಿ ನಡೆದ ಲೈವ್‌ಸ್ಟಾಕ್ ಹರಾಜಿನಲ್ಲಿ 4.8…

Spread positive news
Read More

ಬೆಳೆಹಾನಿ ಪರಿಹಾರ ಇನ್ನೂ ಬಂದಿಲ್ಲವೇ ಈ ನಂಬರಿಗೆ ಕರೆ ಮಾಡಿ.

ಪ್ರೀಯ ರೈತರೇ ಪ್ರಕೃತಿಯ ವಿಕೋಪದ ಕಾರಣದಿಂದ ರೈತರು ಈಗಾಗಲೇ ಸಾಕಷ್ಟು ಬೆಳೆಗಳನ್ನು ನಾಶಪಡಿಸಿಕೊಂಡಿದ್ದಾರೆ, ಅದರಂತೆ ಸರ್ಕಾರವು ಕೂಡ ರೈತರಿಗೆ ಹಾನಿಯಾಗದಂತೆ ಹಾಗೂ ರೈತರ ಕಷ್ಟಗಳಿಗೆ ಪರಿಹಾರ ನೀಡಲು ಸರ್ಕಾರವು ರೈತರಿಗೆ ಬೆಳೆವಿಮೆ ಹಾಗೂ ಬೆಳೆ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಹಾಗಾಗಿ ರೈತರು ತಮ್ಮ ಬೆಳೆಹಾನಿ ಹಾಗೂ ಬೆಳೆವಿಮೆ ಪರಿಹಾರ ಬಗ್ಗೆ ತಿಳಿದುಕೊಳ್ಳುವ ಅವಶ್ಯಕತೆ ಇದೆ. ಈ ರೈತರಿಗೆ ಮಾತ್ರ ಬೆಳೆ ವಿಮೆ ಪರಿಹಾರ ಮತ್ತು ಬೆಳೆ ಹಾನಿ ಪರಿಹಾರ ಹಣ ಜಮೆಯಾಗಲಿದೆ. ಯಾವ ಯಾವ ರೈತರಿಗೆ…

Spread positive news
Read More

ಉದ್ಯೋಗ ಖಾತ್ರಿ ಸರ್ಕಾರಿ ಕೆಲಸ ಏಪ್ರಿಲ್ 1 ರಿಂದ ಆರಂಭ

ಪ್ರೀಯ ರೈತರೇ ಈಗಾಗಲೇ ನಾವು ಸಾಕಷ್ಟು ಬರಗಾಲವನ್ನು ಎದುರಿಸುತ್ತಿದ್ದೇವೆ. ಅದೇ ರೀತಿ ಬರಗಾಲ ಇದೆಯೆಂಬ ಭಯಬೇಡ ಉದ್ಯೋಗ ಖಾತ್ರಿ ಕೆಲಸ ಇದೆ. ಬರಗಾಲವಿದೆಯೆಂದು ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಭಯಬೇಡ. ಎಪ್ರಿಲ್-1 ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ. ಗ್ರಾಮೀಣ ಪ್ರದೇಶಗಳ ಕಡುಬಡವರಿಗೂ ಯೋಜನೆಯ ಸದೂಪಯೋಗ ದೊರಕುವಂತಾಗಲಿ ಎಂದು ನರಗುಂದ ತಾಲೂಕು ಪಂಚಾಯತ ಸಹಾಯಕ ನಿರ್ದೇಶಕ (ಗ್ರಾಮೀಣ&ಉದ್ಯೋಗ) ಸಂತೋಷಕುಮಾರ್ ಪಾಟೀಲ ಅಭಿಪ್ರಾಯಪಟ್ಟರು. ನಗರದ ತಾಲೂಕು ಪಂಚಾಯತ ಸಭಾಭವನದಲ್ಲಿ ಶುಕ್ರವಾರ ನಡೆದ…

Spread positive news
Read More

ನಿನ್ನೆ ಗೃಹ ಲಕ್ಷ್ಮಿ ಹಣ ಜಮೆ. ಇನ್ನೂ ಯಾರಿಗೆ ಬಂದಿಲ್ಲ ಹೀಗೆ ಮಾಡಿ.

ಆತ್ಮೀಯ ಗ್ರಾಹಕರೇ ಕರ್ನಾಟಕದ ಕಾಂಗ್ರೆಸ್ನ ಗ್ಯಾರಂಟಿ ಆಗಿರುವಂತಹ ಗೃಹಲಕ್ಷ್ಮಿ ಹಣ ಪತಿ ತಿಂಗಳು ಹೆಣ್ಣು ಮಕ್ಕಳ ಖಾತೆಗೆ ಜಮಾ ಆಗುತ್ತದೆ. ಯಾರ ಹೆಸರಿನಲ್ಲಿ ರೇಷನ್ ಕಾರ್ಡ್ ಇದೆಯೋ ಅವರು ಅರ್ಜಿ ಸಲ್ಲಿಸಿ ನಂತರ ಅವರ ಖಾತೆಗೆ ಪ್ರತಿ ತಿಂಗಳು 2000 ಜಮಾ ಮಾಡುತ್ತಾ ಬಂದಿದ್ದಾರೆ ಈಗಾಗಲೇ 7 ಕಂತುಗಳು ಜಮೆ ಆಗಿದೆ. ನಿನ್ನೆ 24 ತಾರಿಕಿನಿಂದ ಸರ್ಕಾರವು ಬಿಡುಗಡೆ ಮಾಡಿದ್ದು ಎಲ್ಲಾ ಜನರಿಗೆ ತಲುಪಿವೆ ಕೆಲವೊಬ್ಬರಿಗೆ ಕೆಲವೊಂದು ಕಾರಣಾಂತರಗಳಿಂದ ಹಣ ಜಮೆ ಆಗಿರುವುದಲ್ಲ. ಅದೇ ರೀತಿ ಅದರಲ್ಲಿ…

Spread positive news
Read More