ಕುರಿ ಸಾಕಾಣಿಕೆ ಅಭಿವೃದ್ಧಿ ಯೋಜನೆ 2025 ಜಾರಿ ಬಂಪರ್ ಆಫರ್

ಭಾರತ ಸರ್ಕಾರ ಮತ್ತು ವಿವಿಧ ರಾಜ್ಯಗಳು ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಸ್ಥಿರತೆ ಹೆಚ್ಚಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಇದರ ಭಾಗವಾಗಿ, “ಕುರಿ ಸಾಕಾಣಿಕೆ ಯೋಜನೆ 2025” (Sheep and Goat Farming Scheme) ಪ್ರಾರಂಭಿಸಲಾಗಿದೆ. ಈ ಯೋಜನೆಯು ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಪ್ರೋತ್ಸಾಹಿಸುವ ಮೂಲಕ ಗ್ರಾಮೀಣರಿಗೆ ಹೆಚ್ಚುವರಿ ಆದಾಯದ ಮಾರ್ಗವನ್ನು ಸೃಷ್ಟಿಸುತ್ತದೆ. ಆಯ್ಕೆ ಪ್ರಕ್ರಿಯೆ ಮತ್ತು ತರಬೇತಿ : ಅರ್ಜಿಗಳನ್ನು ಸ್ಥಳೀಯ ಲಭ್ಯತೆ, ಆರ್ಥಿಕ ಸ್ಥಿತಿ ಮತ್ತು ಅರ್ಹತೆಯ ಆಧಾರದ ಮೇಲೆ ಪರಿಶೀಲಿಸಲಾಗುತ್ತದೆ. ಆಯ್ಕೆಯಾದವರಿಗೆ…

Spread positive news
Read More

ವಾರಸುದಾರರ ಹೆಸರಿಗೆ ಪಹಣಿ ನೋಂದಣಿ, ಮನೆ ಬಾಗಿಲಿಗೇ `ಪೌತಿ ಖಾತೆ’.!

ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರಲಿದೆ. ರಾಜ್ಯದಲ್ಲಿ ಮೃತಪಟ್ಟ ಜಮೀನು ಮಾಲೀಕರ ಹೆಸರಿನಲ್ಲಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಈ ಹಿಂದಿನಿಂದಲೂ ಅಭಿಯಾನಗಳು ನಡೆದಿವೆ. ಹೋಬಳಿ, ಗ್ರಾಮ ಮಟ್ಟದಲ್ಲಿ ಅಭಿಯಾನ ನಡೆದಿವೆ. ಆದರೂ ಇನ್ನು ಕೆಲವು ಪ್ರಕರಣ ಬಾಕಿ ಇದ್ದು, ಕಂದಾಯ ಇಲಾಖೆ ಸಚಿವರ ನಿರ್ದೇಶನದ ಮೇರೆಗೆ ಮನೆ ಬಾಗಿಲಿಗೆ ಕಂದಾಯ ಸೇವೆಗಳ ‘ಇ-ಪೌತಿ’ ಆಂದೋಲನ ಆರಂಭಿಸಲಾಗಿದೆ….

Spread positive news
Read More

ಬೆಳೆ ಸಮೀಕ್ಷೆ ಮಾಡದಿದ್ದರೆ ವಿಮೆ ಹಣ ಬರಲ್ಲ

ರೈತರಿಗೆ ನೆರವಾಗುವ ದೃಷ್ಟಿಯಿಂದ ಸರ್ಕಾರವು ರೈತರು ತಮ್ಮ ಜಮೀನಿನಲ್ಲಿ ಬೆಳೆದ ಹಿಂಗಾರು ಮತ್ತು ಮುಂಗಾರು ಬೆಳೆಗಳ ಛಾಯಾಚಿತ್ರ ಸಹಿತ ಅಪ್ಲೋಡು ಮಾಡುವ ಬೆಳೆ ಸಮೀಕ್ಷೆ ನಡೆಸುವ ಕಾರ್ಯ ಕಳೆದ ಎರಡು ವರ್ಷಗಳ ಹಿಂದೆ ಪ್ರಾರಂಭಗೊಂಡಿದೆ, ಈ ವರ್ಷವು ಕೂಡ ಮುಂಗಾರು ಸಮೀಕ್ಷೆ ಪ್ರಾರಂಭವಾಗಿದೆ. ಕೃಷಿ ಇಲಾಖೆಯಿಂದ(Agriculture Department) 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರೇ ತಮ್ಮ ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಯ(Bele Samikshe) ಮಾಹಿತಿಯನ್ನು ಪಹಣಿಯಲ್ಲಿ ದಾಖಲಿಸಲು ಹಾಗೂ ಸರ್ಕಾರದ ವಿವಿಧ ಯೋಜನೆಯಡಿ ಸೌಲಭ್ಯವನ್ನು ಪಡೆಯಲು…

Spread positive news
Read More

ಎಚ್ಚರಿಕೆ! 1000 ಕರೋನಾ ಕೇಸ್ ದಾಖಲೆ, 11 ಸಾವು ಪ್ರಕರಣ.

ಸಾರ್ವಜನಿಕರೇ ಇವತ್ತು ಕರೋನಾ ಎಲ್ಲೆಡೆ ಪಸರಿಸುತ್ತಿದೆ. ದೇಶದಲ್ಲಿ ಕೊರೋನಾ ವೈರಸ್ ಬಗ್ಗೆ ಮಾಹಿತಿ ತಿಳಿಯೋಣ. ಕಳೆದೆರಡು ವರ್ಷಗಳಲ್ಲಿ ತೆರೆಮರೆಗೆ ಸರಿದಿದ್ದ ಕೊರೋನಾ ಮಹಾಮಾರಿ ಮತ್ತೆ ಮುನ್ನೆಲೆಗೆ ಬಂದಿದೆ. ದೇಶದಲ್ಲಿ 1000ಕ್ಕೂ ಅಧಿಕ ಸಕ್ರಿಯ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ದೆಹಲಿ ಮುಂಚೂಣಿಯಲ್ಲಿವೆ. ಕೇರಳದಲ್ಲಿ ಅತಿ ಹೆಚ್ಚು 430 ಸಕ್ರಿಯ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ 208, ದೆಹಲಿಯಲ್ಲಿ 104 ಮತ್ತು ಗುಜರಾತ್ನಲ್ಲಿ 83 ಪ್ರಕರಣಗಳು ದಾಖಲಾಗಿವೆ. ಕರ್ನಾಟಕದಲ್ಲಿ 80 ಪ್ರಕರಣಗಳಲ್ಲಿ 73 ಪ್ರಕರಣಗಳು ಮಾತ್ರ…

Spread positive news
Read More

ರಾಜ್ಯದಲ್ಲಿ ಮತ್ತೆ ಕೊರೋನಾ ಆತಂಕ, ಒಟ್ಟು 33 ಕೇಸ್ ದಾಖಲು

ಸಾರ್ವಜನಿಕರೇ ಮತ್ತೋಂದು ಆಘಾತ ಸುದ್ದಿ ರಾಜ್ಯದ ತುಂಬೆಲ್ಲಾ ಹರಡುತ್ತಿದೆ. ದೇಶ ಈಗಾಗಲೇ ಯಾವ ರೋಗದಿಂದ ಪಾರಾಗಿತ್ತೋ ಮತ್ತೆ ಅದೇ ರೋಗ ಕಾಣಿಸಿಕೊಂಡಿದೆ. ಕರ್ನಾಟಕದಲ್ಲಿ ಮತ್ತೆ ಕೊರೊನಾ ಆತಂಕ ಮನೆ ಮಾಡಿದ್ದು, ಮೇ ತಿಂಗಳಿನಲ್ಲಿ ಒಟ್ಟು 33 ಕೇಸ್ ದಾಖಲಾಗಿದೆ. ವಿದೇಶಗಳಲ್ಲಿ ಕೊರೊನಾ ಸೋಂಕು ಅಬ್ಬರಿಸುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಇದೀಗ ರಾಜ್ಯದಲ್ಲೂ ಕೊರೊನಾ ಸೋಂಕು ಹೆಚ್ಚಳವಾಗುವ ಸಾಧ್ಯತೆಯಿದೆ. ಕೊರೋನಾ ವೈರಸ್‌ಗಳು ಮಾನವನ ವಯಸ್ಕರು ಮತ್ತು ಮಕ್ಕಳಲ್ಲಿ ಸಾಮಾನ್ಯ ನೆಗಡಿಗಳಲ್ಲಿ ಗಮನಾರ್ಹ ಶೇಕಡಾವಾರು ಪ್ರಮಾಣವನ್ನು ಉಂಟುಮಾಡುತ್ತವೆ ಎಂದು…

Spread positive news
Read More

ಕೃಷಿ ಇಲಾಖೆಯಿಂದ ಮಹತ್ವದ ಆದೇಶ ಜಾರಿ: ಎನ್. ಚೆಲುವ ನಾರಾಯಣಸ್ವಾಮಿ

ರೈತರೇ ಸರ್ಕಾರವು ರೈತರ ಪರ ನಿಲ್ಲಲು ಸದಾ ಹೊಸ ಹೊಸ ಯೋಜನೆಗಳನ್ನು ರೂಪಿಸಿ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರವು ಕೆಲಸ ಮಾಡುತ್ತಿದೆ. ಅದೇ ರೀತಿ ಕಾಂಗ್ರೆಸ್ ಸರ್ಕಾರವು 2 ವರ್ಷಗಳಲ್ಲಿ ಪಂಚ ‌ ಗ್ಯಾರಂಟಿಗಳ ಅಭಿವೃದ್ಧಿಯ ಗ್ಯಾರಂಟಿಯನ್ನೂ ಜನರಿಗೆ ನೀಡಿದೆ. ಜೊತೆಗೆ ರಾಜ್ಯದ ಕೃಷಿ ಕ್ಷೇತ್ರವು ಆಧುನಿಕತೆಯ ಹಾದಿಯಲ್ಲಿ ಸಾಗಿದ್ದು, ರೈತರಿಗೆ ಸ್ವಾವಲಂಬನೆ ಜೀವನವನ್ನು ಒದಗಿಸಿದೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರವು ರೈತರ ಏಳಿಗೆ ಮತ್ತು ಕೃಷಿಯ ಸಮಗ್ರ ಅಭಿವೃದ್ಧಿಗಾಗಿ ದೀರ್ಘಕಾಲೀನ ಗುರಿಗಳನ್ನು ಹೊಂದಿದೆ. ಮುಂದಿನ ದಿನಗಳಲ್ಲಿ ಕೃಷಿಯನ್ನು…

Spread positive news
Read More

ಇಂದಿನಿಂದ ನಾಲ್ಕುದಿನ ಭಾರೀ ಮಳೆ ಸಂಭವ – 14 ಜಿಲ್ಲೆಗಳಿಗೆ ಅಲರ್ಟ್!

ರೈತರೇ ಇವತ್ತು ನಾವು ಮಳೆಯ ಅವಾಂತರದ ಬಗ್ಗೆ ಮಾಹಿತಿ ತಿಳಿಯೋಣ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾಮದಲ್ಲಿ ಶನಿವಾರ (ಮೇ 11, 2025) ದುರಂತ ಸಂಭವಿಸಿದೆ. ಜಮೀನಿನಲ್ಲಿ ಮೇವು ತೆಗೆದುಕೊಂಡು ವಾಪಸ್ ಬರುವಾಗ ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗಂಗವ್ವ ಜೀರಗಿವಾಡ ಮತ್ತು ಕಲಾವತಿ ಜೀರಗಿವಾಡ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸವದತ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ…

Spread positive news
Read More

ಕಿಸಾನ್ ಸಮ್ಮಾನ್ ಯೋಜನೆಯ 20ನೇ ಕಂತು ಜೂನ್ ನಲ್ಲಿ ಬಿಡುಗಡೆ

ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ವಿಷಯವನ್ನು ಚರ್ಚೆ ಮಾಡೋಣ. ಎಲ್ಲಾ ರೈತರು ಈ ಮಾಹಿತಿ ತಿಳಿಯಬೇಕು. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 20ನೇ ಕಂತು ಜೂನ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. 19ನೇ ಕಂತು ಫೆಬ್ರವರಿಯಲ್ಲಿ ಬಿಡುಗಡೆಯಾಗಿತ್ತು. ಫೆಬ್ರವರಿಯಿಂದ ಜೂನ್ ವರೆಗೆ 4 ತಿಂಗಳು. ಇದರಿಂದಾಗಿ, 20ನೇ ಕಂತಿನ ಹಣ ಜೂನ್ ತಿಂಗಳಿನಲ್ಲಿ ರೈತರ ಖಾತೆಗೆ ಜಮಾವಣೆಯಾಗಬಹುದು. ಕೆವೈಸಿ ಮಾಡದಿದ್ದರೆ ಕಂತಿನ ಹಣ ಸಿಗುವುದಿಲ್ಲ ಎಂದು ಸರ್ಕಾರ ಹೇಳಿದೆ. ಅನೇಕ ರೈತರು ಇದನ್ನು ಮಾಡುವುದಿಲ್ಲ. ಪರಿಣಾಮವಾಗಿ,…

Spread positive news
Read More

ಡ್ರಿಪ್ (ಹನಿ) ನೀರಾವರಿ ಪಡೆಯಲು ರೈತರಿಗೆ ಇಲ್ಲಿದೆ ಮಾಸ್ಟರ್ ಪ್ಲ್ಯಾನ್

ಪ್ರೀಯ ರೈತರೇ ಹನಿ ನೀರಾವರಿ ಯೋಜನೆ ಅರ್ಜಿ ಬಗ್ಗೆ ಚರ್ಚಿಸೋಣ. ಹರ್ ಖೇತ್ ಕೋ ಪಾನಿ” ಎಂಬ ಧ್ಯೇಯವಾಕ್ಯದೊಂದಿಗೆ 1 ನೇ ಜುಲೈ, 2015 ರಂದು ಪ್ರಾರಂಭವಾದ ಪ್ರಧಾನ ಮಂತ್ರಿ ಕೃಷಿ ಸಿಂಚಯೀ ಯೋಜನೆ (PMKSY) ಯನ್ನು ಖಚಿತವಾದ ನೀರಾವರಿಯೊಂದಿಗೆ ಕೃಷಿ ಪ್ರದೇಶವನ್ನು ವಿಸ್ತರಿಸಲು, ನೀರಿನ ವ್ಯರ್ಥವನ್ನು ಕಡಿಮೆ ಮಾಡಲು ಮತ್ತು ನೀರಿನ ಬಳಕೆಯ ದಕ್ಷತೆಯನ್ನು ಸುಧಾರಿಸಲು ಕಾರ್ಯಗತಗೊಳಿಸಲಾಗುತ್ತಿದೆ. PMKSY ಭರವಸೆಯ ನೀರಾವರಿಗಾಗಿ ಮೂಲಗಳನ್ನು ರಚಿಸುವುದರ ಮೇಲೆ ಕೇಂದ್ರೀಕರಿಸುತ್ತದೆ. ಅದೇ ರೀತಿ ಈಗ ಕಬ್ಬು ಮತ್ತು ತೊಗರಿ…

Spread positive news
Read More

ಮಹಿಳೆಯರಿಗೆ ಕೇಂದ್ರ ಸರ್ಕಾರದಿಂದ ಹೊಸ ಯೋಜನೆ! ಬಂಪರ್ ಕೊಡುಗೆ

ನಿಮ್ಮ ತಾಯಿ, ಸಹೋದರಿ, ಹೆಂಡತಿ ಹೆಸರಲ್ಲಿ ಠೇವಣಿ ಇಡಬಹುದಾದ, ಉತ್ತಮ ಬಡ್ಡಿ ಕೊಡಬಹುದಾದ ಕೇಂದ್ರ ಸರಕಾರದ ಯೋಜನೆ ಯೊಂದಿದೆ. ಅದರ ಬಗ್ಗೆ ನಿಮಗೆ ಗೊತ್ತಾ? ಕೇಂದ್ರ ಸರಕಾರ ಮಹಿಳೆಯರಿಗಾಗಿ ಜಾರಿಗೊಳಿಸಿರುವ ಯೋಜನೆಗಳಲ್ಲಿ ‘ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ(ಎಂಎಸ್‌ಎಸ್‌ಸಿ)’ ಕೂಡ ಒಂದಾಗಿದೆ. ಇದು 2023ರಲ್ಲೇ ಆರಂಭವಾಯಿತು. ಯಾರು ಈ ಯೋಜನೆಗೆ ಅರ್ಹರು? ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವನ್ನು ನಿಮ್ಮ ತಾಯಿ, ಸಹೋದರಿ, ಪತ್ನಿ ಅಥವಾ ಬೇರೆಯವರ ಹೆಸರಿನಲ್ಲಿ ತೆಗೆದುಕೊಳ್ಳ ಬಹುದು. ಅಪ್ರಾಪ್ತ ವಯಸ್ಕ ಮಗಳ ಪರವಾಗಿಯೂ ಈ…

Spread positive news
Read More