
ಮೇ 1ರಿಂದ ಬ್ಯಾಂಕಿಗ, ಕ್ಷೇತ್ರದಲ್ಲಿ ಬದಲಾಗಲಿವೆ ಪ್ರಮುಖ ನಿಯಮಗಳು
ಮೇ 1ರಿಂದ ಆರ್ಥಿಕ ಹಾಗೂ ವಿವಿಧ ವಲಯಗಳಲ್ಲಿ ಹಲವು ಬದಲಾವಣೆ ಆಗಲಿವೆ. ಇವುಗಳಲ್ಲಿ ಕೆಲವು ಜನರ ಜೇಬು ಸುಡಲಿವೆ. ಇನ್ನು ಕೆಲವು ನಿರ್ಧಾರ ಗ್ರಾಹಕರಿಗೆ ಅನುಕೂಲವಾಗಲಿವೆ. ಇವುಗಳ ಕಿರು ಮಾಹಿತಿ ಇಲ್ಲಿದೆ. ಬ್ಯಾಂಕ್ ಬಡ್ಡಿ ಇಳಿಕೆ, ಠೇವಣಿ ದರ ಏರಿಕೆ ಆರ್‌ಬಿಐ ಇತ್ತೀಚೆಗೆ ರೆಪೋದರವನ್ನು ಶೇ.0.25 ಇಳಿಸಿತ್ತು.ಪರಿಣಾಮ ಬ್ಯಾಂಕ್‌ಗಳು ಸಾಲದ ಬಡ್ಡಿದರ ಮತ್ತು ಠೇವಣಿಗಳ ಮೇಲಿನ ಬಡ್ಡಿದರ ಕಡಿತ ಮಾಡಿವೆ. ಇದು ಮೇ.1ರಿಂದ ಜಾರಿಗೆ ಬರಲಿದೆ. ರಾಜ್ಯದಲ್ಲಿ ವಾಣಿಜ್ಯ, ವಾಹನ ಬೆಲೆ ಏರಿಕೆ 10 ಲಕ್ಷ ರು….