
ರೈತರಿಗೆ ಸಿಹಿ ಸುದ್ದಿ! ಜನೌಷಧಿ ಮಾದರಿಯಲ್ಲಿ ಕೀಟನಾಶಕ ಕೇಂದ್ರ
ಆತ್ಮೀಯ ರೈತ ಬಾಂಧವರೇ ಸರ್ಕಾರಿ ಯೋಜನೆಗಳು ಹವಾಮಾನ ಮುನ್ಸೂಚನೆಗಳು ಹಾಗೂ ಕೃಷಿಯ ಬಗ್ಗೆ ಸಂಬಂಧಿಸಿದ ಎಲ್ಲ ರೀತಿಯ ಮಾಹಿತಿಗಳನ್ನು ನೀಡುವ ಕೃಷಿವಾಣಿ ಸಾಮಾಜಿಕ ಜಾಲತಾಣಕ್ಕೆ ಭೇಟಿ ನೀಡಿದ ನಿಮ್ಮೆಲ್ಲರಿಗೂ ಧನ್ಯವಾದಗಳು. ಇಂದು ನಾವು ಕೇಂದ್ರ ಸರ್ಕಾರದ ಕೃಷಿ ಕೀಟನಾಶಕಕ್ಕೆ ಸಂಬಂಧಿಸಿದ ಒಂದು ಹೊಸ ವಿನೂತನ ಯೋಜನೆಯ ಮಾಹಿತಿಯನ್ನು ನಿಮಗೆ ನೀಡಲಿದ್ದೇವೆ. ಈಗಾಗಲೇ ಕೇಂದ್ರ ಸರ್ಕಾರ ಜನೌಷಧಿ ಕೇಂದ್ರಗಳ ಮೂಲಕ ಯಾವ ರೀತಿ ರಿಯಾಯತಿ ದರದಲ್ಲಿ ಔಷಧ ನೀಡುತ್ತಿದೆ. ಎಂಬುದು ನಮಗೆಲ್ಲರಿಗೂ ತಿಳಿದಿದೆ ಹಾಗೂ ಬಡಜನರು ಹಾಗೂ ಮಾಧ್ಯಮ…