![ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ.](https://krishitaan.com/wp-content/uploads/2024/01/IMG_20240109_225849-600x400.png)
ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ.
ಪ್ರೀಯ ರೈತರೇ ಇವತ್ತು ನಾವು ಒಂದು ಪ್ರಯೋಜನಕಾರಿ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. ಹೌದು ಸರ್ಕಾರದ ಹೊಸ ಯೋಜನೆ ಬಗ್ಗೆ ಇಲ್ಲಿದೆ ನೋಡಿ. 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ ವೃತ್ತಿನಿರತ ಗ್ರಾಮೀಣ ಕುಶಲಕರ್ಮಿ/ ಗುಡಿ ಕೈಗಾರಿಕೆಯಲ್ಲಿ ತೊಡಗಿಕೊಂಡಿರುವ ಅರ್ಹ ಅಭ್ಯರ್ಥಿಗಳು ತಮ್ಮ ಕಸುಬನ್ನು ಮುಂದುವರೆಸಿಕೊಂಡು ಹೋಗಲು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸೌಲಭ್ಯವನ್ನು ಪಡೆಯಲು ಇಚ್ಛಿಸುವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಯೋಜನೆಯಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಉಚಿತ ಹೊಲಿಗೆ ಯಂತ್ರ…