ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ!

ರೈತರೇ ಸರ್ಕಾರವು ರೈತಪರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಕೇಂದ್ರ ಸರ್ಕಾರವು ಸಹ ರೈತರ ಹಿತದೃಷ್ಟಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಮುಖ್ಯವಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಜಾರಿಗೆ ಮಾಡಿದೆ. ಇದರಿಂದ ರೈತರಿಗೆ ಏನು ಲಾಭ? ಈ ಕಾರ್ಡ್ ರೈತರು ಪಡೆಯುವುದು ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಎಂದು ಸಂಪೂರ್ಣ ಮಾಹಿತಿ ಪಡೆಯಲು ವಿನಂತಿಸುತ್ತೇವೆ. ಹೌದು ರೈತರೇ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ರೈತರಿಗೆ ಅವರ ಕೃಷಿ ಕಾರ್ಯಾಚರಣೆಗಳಿಗೆ ಸಾಕಷ್ಟು ಮತ್ತು ಸಕಾಲಿಕ…

Spread positive news
Read More

ಜಮೀನು’ ರಿಜಿಸ್ಟರ್ ಮಾಡುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

ಜಮೀನು’ ರಿಜಿಸ್ಟರ್ ಮಾಡುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ ನಿಮ್ಮ ಆಸ್ತಿ ನೋಂದಣಿ ಸುಗಮವಾಗಿ ನಡೆಯಲು ಅನುಸರಿಸಬೇಕಾದ ಪ್ರಮುಖ ಹಂತಗಳು ಇಲ್ಲಿವೆ. 1. ಸಿದ್ಧವಿಟ್ಟುಕೊಳ್ಳಬೇಕಾದ ಅಗತ್ಯ ದಾಖಲೆಗಳು ನೋಂದಣಿಗೆ ಹೋಗುವ ಮೊದಲು ಈ ಕೆಳಗಿನ ದಾಖಲೆಗಳು ನಿಮ್ಮ ಬಳಿ ಇರುವುದನ್ನು ಖಚಿತಪಡಿಸಿಕೊಳ್ಳಿ: ವೈಯಕ್ತಿಕ ದಾಖಲೆಗಳು: ಖರೀದಿದಾರ ಮತ್ತು ಮಾರಾಟಗಾರರ ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಕಡ್ಡಾಯ. ಜಮೀನಿನ ಪತ್ರಗಳು: ಫಾರಂ 10, ಟೋಂಚ್ ನಕಾಶೆ, ಪಹಣಿ (RTC), ಮತ್ತು ಆಕಾರ್ಬಂದ್ ಪ್ರತಿಗಳು ಇರಬೇಕು. ಸಾಲ…

Spread positive news
Read More

ಸರ್ಕಾರದ ಪ್ರಕಾರ ನಿಮ್ಮ ಒಟ್ಟು ಹೊಲ ಎಷ್ಟಿದೆ? ಚೆಕ್ ಮಾಡಿ

ಹೊಲದ ಸೀಮೆ ಅಥವಾ ಒಟ್ಟು ಜಾಗಕ್ಕಾಗಿ ರೈತರು ಜಗಳ ಆಡುವುದು ಸರ್ವೆ ಸಾಮಾನ್ಯ. ಇದಕ್ಕಾಗಿ ರೈತರು ಪೊಲೀಸು, ಕೋರ್ಟು ಮೆಟ್ಟಿಲೇರುವುದು ನಾವು ನೋಡಿದ್ದೇವೆ. ರೈತರ ಬಾಳು ಇದರಿಂದ ತುಂಬಾ ಹಾಳಾಗಿದೆ. ಆಗು ವ್ಯವಸಾಯಕ್ಕೆ ಅಡ್ಡಿ ದಾರಿ ಇರುವುದಿಲ್ಲ. ಇಂತಹ ಅನೇಕ ಸಮಸ್ಯೆಗಳಿಗೆ ಈ ಒಂದು ಅಂಕಣ ನಿಮಗೆ ಪರಿಹಾರದ ದಾರಿ ತೋರಿಸಲಿದೆ. ಹಾಗಾಗಿ ಇಂದು ನಾವು ರೈತರಿಗೆ ಸರ್ಕಾರದಲ್ಲಿ ಅಧಿಕೃತವಾಗಿ ಅವರ ಹೊಲವು ಎಷ್ಟಿದೆ ಎಂಬುದನ್ನು ತಿಳಿಸಲಿದ್ದೇವೆ. ಇದೇ ರೀತಿ ಕೃಷಿ ಸಂಬಂಧಿತ ಯೋಜನೆಗಳು ಮಾಹಿತಿಗಳು ಹಾಗೂ…

Spread positive news
Read More

ಗೃಹಲಕ್ಷ್ಮಿ ಹಣ ಬಂದಿಲ್ವಾ! ಬೇಗ ಹೀಗೆ ಮಾಡಿ

ಆತ್ಮೀಯ ಓದುಗರೇ, ಸರ್ಕಾರದ ಜನಾಕರ್ಷಿತ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಎಲ್ಲ ಜನರ ಮನವನ್ನು ಮುಟ್ಟಿದೆ. ಎಷ್ಟೋ ಕುಟುಂಬಗಳಿಗೆ ಅಷ್ಟು ಇಷ್ಟ ಸಹಾಯವಾಗಿ ಈ ಯೋಜನೆಯು ಆಧಾರ ಸ್ತಂಭವಾಗಿದೆ. ಆದರೆ ಕಳೆದು 7-8 ತಿಂಗಳಿನಿಂದ ಈ ಯೋಜನೆಯು ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ತಾಂತ್ರಿಕ ದೋಷ ಹಾಗೂ ಜನರಿಗೆ ಸರಿಯಾದ ಮಾಹಿತಿಯು ಸಿಗುತ್ತಿಲ್ಲ. ಹಾಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಒಂದು ಒಳ್ಳೆಯ ತಂತ್ರಜ್ಞಾನವನ್ನು ಈ ಯೋಜನೆಯೊಂದಿಗೆ ಕೂಡಿಸಿದ್ದಾರೆ. ಈ ಮಹತ್ತರ ಬದಲಾವಣೆ…

Spread positive news
Read More

ಗೃಹಜ್ಯೋತಿ ಹೊಸ ನಿಯಮ.. ಇನ್ನು ಎಲ್ಲರಿಗೂ ಸಿಗಲ್ಲ ಉಚಿತ 200 ಯುನಿಟ್ ವಿದ್ಯುತ್

Karnataka Free Electricity: ಗೃಹಜ್ಯೋತಿ ಹೊಸ ನಿಯಮ.. ಇನ್ನು ಎಲ್ಲರಿಗೂ ಸಿಗಲ್ಲ ಉಚಿತ 200 ಯುನಿಟ್ ವಿದ್ಯುತ್ ಬೆಂಗಳೂರು: ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಉಚಿತ ವಿದ್ಯುತ್ ಯೋಜನೆ (Free Electricity Scheme) ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ಬಹುದೊಡ್ಡ ಸಹಾಯ ಮಾಡಿದೆ. ಪ್ರತಿ ತಿಂಗಳು ಸಾವಿರಾರು ರೂಪಾಯಿ ಕರೆಂಟ್‌ ಬಿಲ್‌ ಕಟ್ಟುತ್ತಿದ್ದ ಜನರಿಗೆ ಇದು ಬಿಗ್‌ ರಿಲೀಫ್‌ ನೀಡಿದೆ.ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್ ತನಕ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಆದರೆ ಇತ್ತೀಚೆಗೆ ಸರ್ಕಾರ…

Spread positive news
Read More

ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

Bhagyalakshmi Bond : `ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಭಾಗ್ಯಲಕ್ಷ್ಮಿ’ ಯೋಜನೆಯಡಿ ನೋಂದಾಯಿಸಿಕೊಂಡಿರುವ ಹೆಣ್ಣುಮಕ್ಕಳು, ಬಾಂಡ್ ಮೆಚ್ಯೂರಿಟಿ (ಪಕ್ವತೆ) ಅವಧಿಯ ನಂತರ ಸುಮಾರು 1 ಲಕ್ಷ ರೂಪಾಯಿವರೆಗಿನ ಹಣವನ್ನು ಪಡೆಯಲು ಅನುಸರಿಸಬೇಕಾದ ಕ್ರಮಗಳು ಮತ್ತು ಅಗತ್ಯ ದಾಖಲೆಗಳ ಬಗ್ಗೆ ಈ ಕೆಳಗಿನ ವಿವರವಾದ ಮಾಹಿತಿಯನ್ನು ನೀಡಲಾಗಿದೆ.ಅರ್ಜಿ ಸಲ್ಲಿಸಲು ಇರಬೇಕಾದ ಪ್ರಮುಖ ಷರತ್ತುಗಳು: ವಯೋಮಿತಿ: ಬಾಂಡ್ ಹಣ ಪಡೆಯಲು ಹೆಣ್ಣು ಮಗುವಿಗೆ ಕಡ್ಡಾಯವಾಗಿ 18 ವರ್ಷ ಪೂರ್ಣಗೊಂಡಿರಬೇಕು….

Spread positive news
Read More

ಫಸಲ್‌ ಬಿಮಾ ಯೋಜನೆಯ ಅನುಕೂಲತೆಗಳೇನು? – ಬೆಳೆ ವಿಮೆಗೆ ಅರ್ಜಿ ಸಲ್ಲಿಸುವುದು ಹೇಗೆ?

AGRICULTURE : ಫಸಲ್‌ ಬಿಮಾ ಯೋಜನೆಯ ಅನುಕೂಲತೆಗಳೇನು? – ಬೆಳೆ ವಿಮೆಗೆ ಅರ್ಜಿ ಸಲ್ಲಿಸುವುದು ಹೇಗೆ? ಕ ರ್ನಾಟಕದ ರೈತ ಬಾಂಧವರಿಗೆ ಒಂದು ಪ್ರಮುಖ ಮಾಹಿತಿ ಇಲ್ಲಿದೆ. ಪ್ರಕೃತಿ ವಿಕೋಪಗಳಿಂದ ಉಂಟಾಗುವ ಬೆಳೆ ನಷ್ಟದ ಭೀತಿಯನ್ನು ಹೋಗಲಾಡಿಸಲು ರಾಜ್ಯದಲ್ಲಿ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ’ (KRS-PMFBY) ಅತ್ಯಂತ ಪರಿಣಾಮಕಾರಿಯಾಗಿ ಜಾರಿಯಲ್ಲಿದೆ. ಅಕಾಲಿಕ ಮಳೆ, ಬರ ಅಥವಾ ಕೀಟಬಾಧೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದಾಗ ಅವರಿಗೆ ಆರ್ಥಿಕ ಆಸರೆ ನೀಡುವ ಉದ್ದೇಶದಿಂದ ಈ ವಿಮಾ…

Spread positive news
Read More

ಇ-ಸ್ವತ್ತು ಪಡೆಯುವುದು ಈಗ ಬಹಳ ಸುಲಭ, ಜಸ್ಟ್ ಹೀಗೆ ಮಾಡಿ.!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸಾರ್ವಜನಿಕರ ಅನುಕೂಲಕ್ಕಾಗಿ ‘ಇ-ಸ್ವತ್ತು ಅಭಿಯಾನ’ವನ್ನು ಪ್ರಾರಂಭಿಸಿದೆ. ಇನ್ನು ಮುಂದೆ ಗ್ರಾಮ ಪಂಚಾಯತ್ ಕಚೇರಿಗಳಿಗೆ ಅಲೆಯುವ ಕೆಲಸವಿಲ್ಲ; ಮನೆಯಲ್ಲೇ ಕುಳಿತು ನಿಮ್ಮ ಆಸ್ತಿ ಹಕ್ಕು ದಾಖಲೆಗಳನ್ನು ಪಡೆಯಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಡಿಜಿಟಲ್ ಸಹಿ ಇರುವ ಪ್ರಮಾಣ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಇ-ಸ್ವತ್ತು ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಜನರು ತಮ್ಮ ಮನೆಯಲ್ಲಿಯೇ ಕುಳಿತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಡಿಜಿಟಲ್ ಪ್ರಮಾಣ ಪತ್ರವನ್ನು…

Spread positive news
Read More

ಹನಿ ನೀರಾವರಿಗೆ ಶೇ 90 ರಷ್ಟು ಸಬ್ಸಿಡಿ – ಯಾರು ಈ ಸೌಲಭ್ಯಕ್ಕೆ ಅರ್ಹರು?

ರಾಜ್ಯದಲ್ಲಿ ದಿನೇ ದಿನೇ ನೀರಿನ ಅಭಾವ ಹೆಚ್ಚಾಗುತ್ತಿದ್ದು, ಕೃಷಿಯಲ್ಲಿ ನೀರಿನ ಮಿತವ್ಯಯ ಬಳಕೆಗೆ ಉತ್ತೇಜನ ನೀಡಲು ಸರ್ಕಾರ ಮುಂದಾಗಿದೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY) ಅಡಿಯಲ್ಲಿ ಕರ್ನಾಟಕದ ರೈತರು ತಮ್ಮ ಜಮೀನುಗಳಲ್ಲಿ ಹನಿ ನೀರಾವರಿ (Drip Irrigation) ಅಳವಡಿಸಿಕೊಳ್ಳಲು ಭಾರಿ ಪ್ರಮಾಣದ ಸಹಾಯಧನವನ್ನು ಘೋಷಿಸಲಾಗಿದೆ. ಸಣ್ಣ ರೈತರಿಗೆ ವಿಶೇಷ ಆದ್ಯತೆ ಈ ಯೋಜನೆಯಡಿ ಸಣ್ಣ ಮತ್ತು ಅಂಚಿನ ರೈತರಿಗೆ ಒಟ್ಟು ವೆಚ್ಚದ ಶೇ. 90ರಷ್ಟು ಸಬ್ಸಿಡಿ ನೀಡಲಾಗುತ್ತಿದ್ದು, ಇದು ರೈತರಿಗೆ ಆರ್ಥಿಕವಾಗಿ ದೊಡ್ಡ ಬಲ…

Spread positive news
Read More

5 ರಿಂದ 7, 15 ರಿಂದ 17 ವರ್ಷದ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಕಡ್ಡಾಯ: ಉಚಿತ ಅವಕಾಶ ಲಭ್ಯ

5 ರಿಂದ 7 ಹಾಗೂ 15 ರಿಂದ 17 ರ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ. ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ನಾತಕೋತ್ತರ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ…

Spread positive news
Read More