
ನಿಮ್ಮ ಜಮೀನಿಗೆ ದಾರಿ ಮಾಡಲು ಇರುವ ಹೊಸ ನಿಯಮಗಳ ಪಟ್ಟಿ
ಜಮೀನಿಗೆ ದಾರಿ : ರೈತರೇ ಈಗಾಗಲೇ ನಿಮಗೂ ತಿಳಿದಿರುವಂತೆ ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಗ್ರಾಮ ನಕಾಶೆ ಪ್ರಕಾರ ಇರುವ ಕಾಲುದಾರಿ, ಬಂಡಿದಾರಿ ಅಥವಾ ಇತರೆ ದಾರಿಗಳನ್ನು ಯಾವುದೇ ಜಮೀನಿನ ಮಾಲಿಕ ಮುಚ್ಚುವುದು ಕಾನೂನುಬಾಹಿರ. ಇಂತಹ ಪ್ರಕರಣಗಳಲ್ಲಿ ಅಗತ್ಯ ಕ್ರಮ ಕೈಗೊಂಡು ರೈತರು ಓಡಾಡಲು ಅನುವು ಮಾಡಿಕೊಡಬೇಕೆಂದು ಎಲ್ಲಾ ತಹಶೀಲ್ದಾರರಿಗೆ ಕಂದಾಯ ಇಲಾಖೆ ಸೂಚಿಸಿದೆ. ಇಂಡಿಯನ್ ಈಸ್ ಮೆಂಟ್ ಆ್ಯಕ್ಟ್ 1882ರ ಪ್ರಕಾರ ಪ್ರತಿ ಜಮೀನಿನ ಮಾಲಿಕರು ಅಥವಾ ಜಮೀನಿನ ಅನುಭವದಲ್ಲಿರುವವರು ಅವರ ಭೂಮಿಯನ್ನು…