
ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ
ಪ್ರಿಯ ಸಾರ್ವಜನಿಕರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ಶಿಕ್ಷಣ ಸಚಿವಾಲಯದ ಅಧೀನ ಸ್ವಾಯತ್ತ ಸಂಸ್ಥೆ, ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ವಿಭಾಗದ ವತಿಯಿಂದ ಜವಾಹರ ನವೋದಯ ವಿದ್ಯಾಲಯಗಳಲ್ಲಿ 2026-27ನೇ ಸಾಲಿಗೆ ಆಯ್ಕೆ ಪರೀಕ್ಷೆಯ ಮೂಲಕ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈಸನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2025 ನೇ ಜುಲೈ 29 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಗಳು ಕಾರ್ಯನಿರ್ವಹಿಸುತ್ತಿರುವ ಸಂಬಂಧಿಸಿದ ಜವಾಹರ ನವೋದಯ ವಿದ್ಯಾಲಯಗಳ ಆಯಾ…