
ಕೃಷಿಯಲ್ಲಿ AI ಬಳಕೆ! ಹೇಗಿರಲಿದೆ ಡಿಜಿಟಲ್ ಕೃಷಿ ಸೇವಾ ಕೇಂದ್ರ
ರೈತರೇ ನಮ್ಮ ದೇಶ ಕೃಷಿ ವಲಯ ದೇಶ. ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರ್ಕಾರವು ಬಹಳಷ್ಟು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಈಗ ಜಾಗತಿಕ ಮಟ್ಟದಲ್ಲಿ ಕ್ರಾಂತಿ ಮಾಡಿರುವ ಡಿಜಿಟಲ್, ಕೃತಕ ಬುದ್ಧಿಮತ್ತೆ(ಎಐ) ಹಾಗೂ ಜಿಯೋ ಸ್ಪೇಷಿಯಲ್ ಕ್ಷೇತ್ರದ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರದಲ್ಲಿ ಅಳವಡಿಸಿ, ಡಿಜಿಟಲ್ ಕೃಷಿ ಸೇವಾ ಕೇಂದ್ರ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಡಿಜಿಟಲ್ ಕೃಷಿ ಸೇವಾ ಕೇಂದ್ರವು ರೈತರು ಮತ್ತು ನೀತಿ ನಿರೂಪಕರಿಗೆ ಬೆಳೆಗಳ ಕುರಿತು ನಿಖರ ಮಾಹಿತಿ ನೀಡಲಿದೆ. ಆ…