ರೈತರಿಗೆ ಶೇ.40, 50ರಷ್ಟು ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣ ವಿತರಣೆ

ರಾಜ್ಯದ ರೈತರಿಗೆ ಸಿಹಿಸುದ್ದಿ ಎನ್ನುವಂತೆ ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣವನ್ನು ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂದರು. ಕೃಷಿಭಾಗ್ಯವನ್ನು ಒಣಕೃಷಿ ಬೆಳೆಗಾರರಿಗೆ ಜಾರಿಗೆ ತಂದಿದ್ದೇವೆ. ಕಳೆದ ವರ್ಷ 25 ಸಾವಿರಕ್ಕೂ ಹೆಚ್ಚು ಕೃಷಿ ಹೊಂಡ…

Spread positive news
Read More

ಈ ಜಿಲ್ಲೆಗಳಲ್ಲಿ ಏ.18 ರವರೆಗೆ ಆರೆಂಜ್ ಅಲರ್ಟ್: ಹವಾಮಾನ ಇಲಾಖೆ

ಏಪ್ರಿಲ್ 18 ರವರೆಗೆ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ವಿಜಯನಗರದಲ್ಲಿ ಭರ್ಜರಿ ಮಳೆಯಾಗಲಿದೆ.ಈ ಬಾರಿ 2025ರ ಏಪ್ರಿಲ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಸರಾಸರಿ 19.1 ಮಿ.ಮೀ ಮಳೆಯಾಗಿದೆ. ಚಿಕ್ಕಮಗಳೂರಲ್ಲಿ ವರುಣನ…

Spread positive news
Read More

10ರಿಂದ15 ಲಕ್ಷ ರೂ ದೀರ್ಘಾವಧಿ ಸಾಲ ಏರಿಕೆ ನಿಜಾ? ಸಂಪೂರ್ಣ ಮಾಹಿತಿ ಇಲ್ಲಿದೆ!

ಪ್ರೀಯ ರೈತರೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೃಷಿ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ ಕೆಲಸಗಳು ನಡೆದಿವೆ. ಅದೇ ರೀತಿ ಈಗ ರಾಜ್ಯದಲ್ಲಿ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಹಾಗಾಗಿ ಕರ್ನಾಟಕ ರಾಜ್ಯ ಸಹಕಾರ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನಲ್ಲಿ (ಕೆಎಸ್ಬಿಎಆರ್‌ಡಿಬಿ) ದೀರ್ಘಾವಧಿ ಸಾಲದ ಮೊತ್ತವನ್ನು ಸರ್ಕಾರ 10ರಿಂದ 15 ಲಕ್ಷ ರೂ.ಗೆ ಏರಿಕೆ ಮಾಡಿದೆ. ಗರಿಷ್ಠ 10 ಲಕ್ಷ ರೂ.ತನಕ ಒಬ್ಬ ರೈತರಿಗೆ ಸಾಲ ನೀಡಲು ಮಾತ್ರ…

Spread positive news
Read More

Rain alert: ರಾಜ್ಯದ ವಿವಿಧೆಡೆ ಮಿಂಚು ಸಹಿತ ಮಳೆ ಅಬ್ಬರ! ನಿಮ್ಮ ಜಿಲ್ಲೆಗೆ ಮಳೆ ಇದೆಯೇ?

ಮಂಗಳವಾರ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ (Weather forecast) ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ. ಸ್ಥಳಗಳಲ್ಲಿ ಲಘು ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶ:…

Spread positive news
Read More

ಯಶಸ್ವಿನಿ ಯೋಜನೆ ಹಾಗೂ ನೋಂದಣಿ, ನವೀಕರಣಕ್ಕೆ ಮಾರ್ಚ್ 31 ಕೊನೆ ದಿನ

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸರ್ಕಾರ ಹಾಗೂ ಸಹಕಾರ ಇಲಾಖೆ ಪ್ರಕಟಣೆ ಹೊರಡಿಸಿದ್ದು ಹೊಸ ಸದಸ್ಯರನ್ನು ನೋಂದಾಯಿಸಲು/ನವೀಕರಣಗೊಳಿಸಲು ಮಾರ್ಚ್ 31 ಕೊನೆಯ ದಿನವಾಗಿದೆ. ರಾಜ್ಯಾದ್ಯಂತ ಯಶಸ್ವಿನಿ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಡಿಸೆಂಬರ್-2024 ಮತ್ತು ಜನವರಿ-2025 ರ ತಿಂಗಳುಗಳಲ್ಲಿ ಹೆಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ / ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಇತರೆ ಸಹಕಾರ ಸಂಘಗಳ ಆಡಳಿತ ಮಂಡಳಿಗೆ ಚುನಾವಣೆ ನಿಗದಿಯಾಗಿದ್ದು, ಇಲಾಖೆಯ ಕ್ಷೇತ್ರ ಸಿಬ್ಬಂದಿಗಳು / ಅಧಿಕಾರಿಗಳು ಚುನಾವಣಾ…

Spread positive news
Read More

ಕೆವೈಸಿ ಎಂದರೇನು? ಕೆವೈಸಿ ಇಂದ ರೈತರಿಗೆ ಲಾಭವೇನು?

ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ವಿಷಯವನ್ನು ಚರ್ಚೆ ಮಾಡೋಣ. ಎಲ್ಲಾ ರೈತರು ಈ ಮಾಹಿತಿ ತಿಳಿಯಬೇಕು. ಇದರಿಂದ ರೈತರು ತಮ್ಮ ಆನ್ಲೈನ್ ಸೇವೆಗಳನ್ನು ಪಡೆಯಲು ಸುಲಭ ಆಗುತ್ತದೆ. ಬನ್ನಿ ಆ ಹೊಸ ವಿಷಯವನ್ನು ಚರ್ಚಿಸೋಣ. ಹೌದು ರೈತರೇ ನಾವು ಕೆವೈಸಿ ಬಗ್ಗೆ ಅರ್ಥ ಮಾಡಿಕೊಳ್ಳಬೇಕು. ಏನಿದು ಕೆವೈಸಿ? ಕೆವೈಸಿ ಉಪಯೋಗ ಏನು? ರೈತರಿಗೆ ಕೆವೈಸಿ ಇಂದು ಆಗುವ ಲಾಭವೇನು? ಎಲ್ಲವನ್ನೂ ತಿಳಿಯೋಣ. KYC ಎಂದರೆ ನಿಮ್ಮ ಗ್ರಾಹಕರನ್ನು ತಿಳಿದುಕೊಳ್ಳುವುದು ಇದು ಸಂಸ್ಥೆಯೊಂದು ಗ್ರಾಹಕರ ದೃಢೀಕರಣವನ್ನು…

Spread positive news
Read More

ಸೆಣಬಿನ ಕೃಷಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್! ಈ ಕೃಷಿ ಮಾಡಿದ್ರೆ ಲಕ್ಷ ಲಕ್ಷ ಆದಾಯ

ಸೆಣಬಿನಿಂದ ಹೆಚ್ಚಿನ ಲಾಭ ಗ್ಯಾರಂಟಿ? ಸಾಮಾನ್ಯವಾಗಿ, ಹೆಚ್ಚಿನ ವ್ಯವಹಾರಗಳಲ್ಲಿ ಲಾಭವು ಶೇಕಡಾ 10-20 ರಷ್ಟಿರುತ್ತದೆ. ಹೆಚ್ಚಿನ ಲಾಭ ಗಳಿಸಲು ಬಯಸುವವರಿಗೆ ಕೃಷಿ ವ್ಯವಹಾರಗಳು ಅತ್ಯುತ್ತಮ ಆಯ್ಕೆಯಾಗಿದೆ. ವಿಶೇಷವಾಗಿ ನೀವು ಒಂದೇ ಬೆಳೆ ಬೆಳೆದರೆ, ನೀವು ಸುಲಭವಾಗಿ ಶೇಕಡಾ 60 ಕ್ಕಿಂತ ಹೆಚ್ಚು ಲಾಭ ಗಳಿಸಬಹುದು. ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇದೆ. ಪರಿಸರಕ್ಕೆ ಹಲವು ಪ್ರಯೋಜನಗಳನ್ನು ಒದಗಿಸುವ ಆ ಬೆಳೆಯ ಹೆಸರು ಸೆಣಬಿನ. ಇದರ ಕೃಷಿಯಿಂದ ಉತ್ತಮ ಲಾಭ ಗಳಿಸಬಹುದು ಎಂದು ತಜ್ಞರು ಹೇಳುತ್ತಾರೆ. ಸೆಣಬು ಬೆಳೆಯುವ ಪ್ರಮುಖ…

Spread positive news
Read More

ರಾಜ್ಯದೆಲ್ಲೆಡೆ ಹರಡಿದ ಹಕ್ಕಿಜ್ವರ ಇಲ್ಲಿದೆ ಮುಂಜಾಗ್ರತಾ ಕ್ರಮಗಳು.

ಪ್ರೀಯ ರೈತರೇ ಇವತ್ತು ನಾವು ರಾಜ್ಯದಲ್ಲಿ ಸುದ್ದಿಯಾಗಿರುವ ಹಕ್ಕಿ ಜ್ವರ ಬಗ್ಗೆ ಮಾಹಿತಿ ತಿಳಿಯೋಣ.ಹಕ್ಕಿ ಜ್ವರ’ದಿಂದಲೇ ಕಪ್ಪಗಲ್ಲು ಕೋಳಿ ಫಾರಂನಲ್ಲಿ ಈ ಪ್ರಮಾಣದ ಕೋಳಿಗಳು ಮೃತಪಟ್ಟಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕರ್ನಾಟಕದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಬೆನ್ನಲ್ಲೆ ಜನರಲ್ಲಿ ಆತಂಕ ಎದುರಾಗಿದೆ. ಕೋಳಿ ಮಾಂಸ, ಮೊಟ್ಟೆ ತಿಂದ್ರೆ ಸೋಂಕು ಬರುತ್ತಾ ಎಂಬ ಪ್ರಶ್ನೆ ಕಾಡುತ್ತಿದೆ. ಕೆಲವರು ಭಯದಲ್ಲಿ ಕೋಳಿ ಮಾಂಸ, ಮೊಟ್ಟೆಯಿಂದ ದೂರ ಉಳಿದಿದ್ದಾರೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹಕ್ಕಿ ಜ್ವರ ವರದಿಯಾಗಿದೆ….

Spread positive news
Read More

2024ರ ಇನ್‌ಪುಟ್ ಸಬ್ಸಿಡಿ ಪರಿಹಾರ ಹಣ ಸಂದಾಯದ ವಿವರಗಳ ಡೈರೆಕ್ಟ್ ಲಿಂಕ್!

2023-24 ನೇ ಸಾಲಿನ ಬೆಳೆ ಹಾನಿಯಾದ ರೈತರಿಗೆ ಇನ್‌ಪುಟ್ ಸಬ್ಸಿಡಿ ಪರಿಹಾರ ಹಣ ಸಂದಾಯದ ವಿವರಗಳು ಮಳೆಯ‌ ಕಾರಣಕ್ಕೆ ರಾಜ್ಯಾದ್ಯಂತ 80,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದ್ದು ವಾರದೊಳಗಾಗಿ ಎಲ್ಲಾ ರೈತರಿಗೂ ಪರಿಹಾರ ನೀಡಲಾಗುವುದು ಎಂದು ಸಚಿವ ಕೃಷ್ಣ ಭೈರೇಗೌಡ ಭರವಸೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,”ರಾಜ್ಯದಾದ್ಯಂತ ಕೃಷಿ ಬೆಳೆ 78676ಹೆಕ್ಟೇರ್ ಹಾನಿಯಾಗಿದೆ, ತೋಟಗಾರಿಕೆ ಬೆಳೆ 2294 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಬೆಳೆ ನಷ್ಟ ಪರಿಹಾರವನ್ನು ಪಡೆಯಲು ಎಲ್ಲಾ ದಾಖಲಾತಿಗಳು ಆನ್ಲೈನ್ ನಲ್ಲಿ ಸರಿಯಾಗಿ ಸಲ್ಲಿಸಿರುವ…

Spread positive news
Read More

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (ವಿಮಾ) ನೋಂದಣಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದಿಂದ 2024-25 ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯ ಎಂಟು ತಾಲ್ಲೂಕಿನ 14 ಹೋಬಳಿಗಳಲ್ಲಿ ಅನುಷ್ಟಾನಗೊಳಿಸಲು ಮಂಜೂರಾತಿ ನೀಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಜಿಲ್ಲೆಯಲ್ಲಿ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುವ ಹೋಬಳಿ ಮಟ್ಟದ 11 ಬೆಳೆಗಳಾದ ಹುರುಳಿ, ಕುಸುಮೆ, ಹೆಸರು ಬೆಳೆಗಳು ಮಳೆ ಆಶ್ರಿತ…

Spread positive news
Read More