ಫಸಲ್ ಭೀಮಾ ಯೋಜನೆಯಡಿ ತೋಟಗಾರಿಕೆ ಬೆಳೆ ವಿಮೆ ನೋಂದಣಿ ಆರಂಭ
ತೋಟಗಾರಿಕೆ ಇಲಾಖೆಯಿಂದ ಸಹಾಯಧನ ಅರ್ಜಿ ಆಹ್ವಾನ! ಯಾವುದಕ್ಕೆ ಸಹಾಯಧನ ಇದೆ ಎಂದು ಇಲ್ಲಿದೆ ನೋಡಿ. ಪ್ರೀಯ ರೈತರೇ ಸರ್ಕಾರವು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಉತ್ಪನ್ನಗಳ ಮೇಲೆ ಆಸಕ್ತಿ ತೋರಿಸಿ ಈಗಾಗಲೇ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ರೈತರಿಗೆ ಕೃಷಿಯಲ್ಲಿ ಆರ್ಥಿಕವಾಗಿ ಹಿನ್ನಡೆ ಆಗಬಾರದು ಎಂಬ ದೃಷ್ಟಿಯಿಂದ ಸರ್ಕಾರವು ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು 2024-25 ರ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಹೆಚ್ಚಿಸಲು ಅನುಮೋದಿಸಿದೆ. ಇದರಿಂದ ರೈತರಿಗೆ ಅವರು ಬೆಳೆದ ಉತ್ಪನ್ನಗಳಿಗೆ…

