ರೈತರಿಂದ ಮಾವು ಪ್ರದರ್ಶನ ಹಾಗೂ ಮಾರಾಟ ಮೇಳ

ಪ್ರೀಯ ರೈತರೇ ಮತ್ತೋಂದು ಹೊಸ ಸುದ್ದಿ. ರೈತರಿಂದ ಬೆಳೆದ ಮಾವು ಮಾರಾಟ ಮೇಳ.ಇದರಲ್ಲಿ ಯಾವ ತಳಿ ಬೆಳೆದಿದ್ದಾರೆ, ಬೆಳೆಯುವ ಸಂಪೂರ್ಣ ಮಾಹಿತಿ ಹಾಗೂ ಯಾವ ತಾಲೂಕು ಎಂಬುದರ ಬಗ್ಗೆ ಇಲ್ಲಿ ತಿಳಿಯೋಣ ಬನ್ನಿ. ಕುಂದಗೋಳ ತಾಲೂಕಿನ ಎಲ್ಲ ಮಾವು ಬೆಳೆಗಾರರು ಸದರಿ ಮಾರಾಟ ಮೇಳದ ಸದುಪಯೋಗ ಪಡೆಯಲು ಕೋರಿಕೆ. ಮಳಿಗೆಗಳನ್ನು ಉಚಿತವಾಗಿ ನೀಡಲಾಗುವುದು. ಮಾಹಿತಿಗಾಗಿ ತಮ್ಮ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ತಾಲೂಕಿನ ತೋಟಗಾರಿಕೆ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ. ಮಳಿಗೆಗಳ ಬಾಡಿಗೆ ಕಡಿಮೆ ಇದ್ದು ಎಲ್ಲ…

Spread positive news
Read More

ಕರ್ನಾಟಕಕ್ಕೆ 5 ದಿನ ಚಂಡಮಾರುತ ಭೀತಿ: ರಾಜ್ಯದ 23 ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಮಳೆ ಸಾಧ್ಯತೆ

ಪ್ರೀಯ ರೈತರೇ ಇವತ್ತು ನಾವು ದೇಶದ ಹವಾಮಾನದ ಬಗ್ಗೆ ಚರ್ಚಿಸೋಣ. ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ರಾಜ್ಯದ 23 ಜಿಲ್ಲೆಗಳಲ್ಲಿ ಭಾರೀ ಚಂಡಮಾರುತ ಬೀಸಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕೇರಳ ಮತ್ತು ನೆರೆಹೊರೆಯ ಕರ್ನಾಟಕದ ಜಿಲ್ಲೆಗಳ ಮೇಲೆ ಚಂಡಮಾರುತದ ಪರಿಚಲನೆ ಪ್ರಭಾವ ಬೀರಲಿದೆ ಎಂದು ತಿಳಿಸಿದೆ. ಎಲ್ ನೀನೋ ಎಫೆಕ್ಟ್ ರಾಜ್ಯಕ್ಕೆ ಹೆಚ್ಚಿನ ಬರ ತಂದಿದೆ. ಹಾಗೂ ನೈರುತ್ಯ ಮಾನ್ಸೂನ್ ಮಾರುತಗಳು ಕೇರಳಕ್ಕೆ ಬರದಿರುವುದರದಿಂದ ಈ ವರ್ಷ ಮುಂಗಾರು ಮಳೆ…

Spread positive news
Read More

ಈ ಜಿಲ್ಲೆಗಳಲ್ಲಿ ಮುಂದಿನ ವಾರ ಮಳೆ ಸಾಧ್ಯತೆ! ಹವಾಮಾನ ಇಲಾಖೆ ಮುನ್ಸೂಚನೆ

ಈ ಜಿಲ್ಲೆಗಳಲ್ಲಿ ಮುಂದಿನ ವಾರ ಮಳೆ ಸಾಧ್ಯತೆ! ಹವಾಮಾನ ಇಲಾಖೆ ಮುನ್ಸೂಚನೆ ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವುದರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಕಡೆ ಮಳೆಯಾಗಿದೆ. ಬುಧವಾರದಿಂದ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಿಗೆ ಮಳೆ ವ್ಯಾಪಿಸಲಿದೆ. 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 13 ಮತ್ತು 14 ರಂದು ರಾಜ್ಯಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗಲಿದೆ. ಉತ್ತರ ಕರ್ನಾಟಕದ ಬೀದರ್,…

Spread positive news
Read More

ಅಡಿಕೆ ಬೆಳೆಯಲ್ಲಿ ಇಳುವರಿ ತೀವ್ರ ಕುಸಿತ ಕಾರಣ ಇಲ್ಲಿದೆ.

ಅಡಿಕೆ ಬೆಳೆಯಲ್ಲಿ ಇಳುವರಿ ತೀವ್ರ ಕುಸಿತ : ಕಾರಣ ಇಲ್ಲಿದೆ ಅಡಿಕೆ ಬೆಳೆಯಲ್ಲಿ ಬಹಳಷ್ಟು ಇಳುವರಿ ಕಡಿಮೆ ಆಗಿದೆ. ಅದರಂತೆ ಈ ಬಿಸಿಲಿನ ತಾಪದ ನಡುವೆಯೂ ಜಿಲ್ಲೆಯಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಹೆಚ್ಚಳವಾಗುತ್ತಿದೆ. ನೀರಿನ ಕೊರತೆಯ ನಡುವೆಯೂ ಅಡಿಕೆ ಬೆಳೆಯುವುದಕ್ಕೆ ಜನರು ಹೆಚ್ಚಿನ ಉತ್ಸಾಹ ತೋರುತ್ತಿದ್ದಾರೆ. ಭತ್ತ, ಕಬ್ಬು ಬೆಳೆಯುತ್ತಿದ್ದ ಜಾಗಗಳಲ್ಲಿ ಇದೀಗ ಅಡಿಕೆ ನಿಧಾನವಾಗಿ ಮೇಲೇಳಲಾರಂಭಿಸಿದೆ. ಜಿಲ್ಲೆಯ 7886 ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆ ಬೆಳೆಯಲಾಗುತ್ತಿದೆ. ಈ ವರ್ಷ ಸುಮಾರು ಒಂದೂವರೆ ಸಾವಿರ ಹೆಕ್ಟೇರ್‌ನಿಂದ ಎರಡು…

Spread positive news
Read More

ಬೆಳೆ ಹಾನಿ ಪರಿಹಾರದ ಮಾಹಿತಿಗೆ ಸಹಾಯವಾಣಿ ಪ್ರಾರಂಭ

ಪ್ರೀಯ ರೈತರೇ ಈಗಾಗಲೇ ರಾಜ್ಯದಲ್ಲಿ ಬರ ಪರಿಹಾರ ಹಣ ಸರ್ಕಾರವು ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರದ ಕಡೆಯಿಂದ 2000 ಸಾವಿರ ಬರ ಪರಿಹಾರ ಹಣ ಬಿಡುಗಡೆ ಆಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿಯಮಗಳ ಪ್ರಕಾರ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ ಗರಿಷ್ಠ ಎರಡು ಹೆಕ್ಟರ್ ಪ್ರದೇಶದ ಮಿತಿಗೊಳಪಟ್ಟು ಬೆಳೆ ನಷ್ಟ ಪರಿಹಾರ ನಿಗದಿಪಡಿಸಲಾಗಿದೆ. ಮಳೆಯಾಶ್ರಿತ (rainfed)ಬೆಳೆಗೆ 8,500 ರೂ., ನೀರಾವರಿ (irrigation)ಪ್ರದೇಶದ ಬೆಳೆಗೆ 17,000 ರೂ., ತೋಟಗಾರಿಕೆ (Horticulture)ಬೆಳೆಗೆ 22,500 ರೂ. ಪರಿಹಾರ ನಿಗದಿಪಡಿಸಲಾಗಿದೆ. ಅದಕ್ಕಾಗಿ ಇನ್ನೂ ಕೆಲವು…

Spread positive news
Read More

ಇಂದಿನಿಂದ ರೈತರ ಖಾತೆಗೆ ಎಕರೆಗೆ 6100ರೂ. ಬರ ಪರಿಹಾರ ಹಣ ಬಿಡುಗಡೆ

ರೈತರಿಗೆ ಒಂದು ಸಂತಸದ ಸುದ್ದಿ ಹೊರಡಿಸಿದ ರಾಜ್ಯ ಸರ್ಕಾರ. ಕೇಂದ್ರ ಸರ್ಕಾರ ಆರ್ಥಿಕ ನೆರವನ್ನು ರೈತರ ಖಾತೆಗೆ ಜಮಾ ಮಾಡುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ. (NDRF)ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಸುಪ್ರೀಂಕೋರ್ಟ್ ಸೂಚನೆಯಂತೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿತ್ತು. ಅದೇ ರೀತಿ ರೈತರು ಸಹ ಈ ಹಣ ಪಡೆಯಬೇಕಾದರೆ ಕೆಲವು ಮಾಹಿತಿ ಪಡೆಯುವ ಅವಶ್ಯಕತೆ ಇದೆ. ರೈತರು ಬರ ಪರಿಹಾರ ಹಣ ಬರದೇ ಇದ್ದರೆ ಏನು ಮಾಡಬೇಕು? ಎಲ್ಲಿ ಸಂಪರ್ಕಿಸಬೇಕು? ಹಾಗೂ ಕೆವೈಸಿ ಎಲ್ಲಿ…

Spread positive news
Read More

ಕೇಂದ್ರ ಸರ್ಕಾರ ಕೊಟ್ಟ ಬರ ಪರಿಹಾರ ನಿಮಗೆ ಜಮಾ ಆಗುತ್ತೋ ಇಲ್ವೋ! ಚೆಕ್ ಮಾಡಿ

ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ರೈತರಿಗೆ ಬರ ಪರಿಹಾರ ಈಗಾಗಲೇ ಮೊದಲನೇ ಕಂತು ಹಣ ಬಿಡುಗಡೆ ಮಾಡಿದ್ದು ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಸರ್ಕಾರವು ಒಂದು ಹೆಜ್ಜೆ ಇಟ್ಟಿದೆ. (Check your FID status in mobile) ನಿಮ್ಮ ಮೊಬೈಲಿನಲ್ಲಿ ಎಫ್ ಐಡಿ ಹೇಗೆ ಚೆಕ್ ಮಾಡಬೇಕು ಹಾಗೂ ನಾವು ಇಲ್ಲಿ ನೀವು ಈಗಾಗಲೇ ಫ್ರೂಟ್ಸ್ ತಂತ್ರಾಂಶದಲ್ಲಿ ನಿಮ್ಮ ಹೊಲದ ವಿಸ್ತೀರ್ಣವನ್ನು ದಾಖಲಿಸಿದ್ದೀರಿ. (ನಿಮ್ಮ ಹೊಲದ ಎಷ್ಟು ಸರ್ವೇ ನಂಬರ್…

Spread positive news
Read More

Bele parihar: ಬೆಳೆ ಪರಿಹಾರ ಬಿಡುಗಡೆ | ಈ ರೈತರ ಖಾತೆಗೆ ಹಣ ಜಮಾ

ರೈತರಿಗೆ ಒಂದು ಸಂತಸದ ಸುದ್ದಿ ಹೊರಡಿಸಿದ ರಾಜ್ಯ ಸರ್ಕಾರ. ಕೇಂದ್ರ ಸರ್ಕಾರ ಎನ್.ಡಿ.ಆರ್.ಎಫ್.ನಿಂದ(NDRF) ಬಿಡುಗಡೆ ಮಾಡಿದ 3454.22 ಕೋಟಿ ರೂ.ಗಳನ್ನು ಅರ್ಹ ರೈತರಿಗೆ ತಲುಪಿಸುವ ಬಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಿಗೆ ಬಿಡುಗಡೆ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. 3454 ಕೋಟಿ ಬರ ಪರಿಹಾರ ಹಣ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ. ಯಾವ ಯಾವ ರೈತರಿಗೆ ಈ ಬಾರಿ ಪರಿಹಾರ ಹಣ ಬರುತ್ತೆ. ಹಣ ಬರದೆ ಇದ್ದವರು ಏನು ಮಾಡಬೇಕು? ಎಂದು ಇಲ್ಲಿ ಸಂಪೂರ್ಣ…

Spread positive news
Read More

ಬೆಳೆ ಪ್ರೋತ್ಸಾಹಧನ ಪಡೆಯಲು ಈ ಅರ್ಜಿ ಹಾಕಲೇ ಬೇಕು? ಇಲ್ಲಿದೆ ಡೈರೆಕ್ಟ್ ಲಿಂಕ್

ಪ್ರೀಯ ರೈತರೇ ದೇಶದ ರೈತರಿಗೆ ಹೆಚ್ಚಿನ ಆದ್ಯತೆ ನೀಡುವಲ್ಲಿ ಸರ್ಕಾರವು ಹೊಸ ಹೆಜ್ಜೆ ಇಡುತ್ತಾ ಬಂದಿದೆ. ಅದೇ ರೀತಿ ದೇಶಕ್ಕೆ ಗುಣಮಟ್ಟದ ಆಹಾರ ಪೂರೈಸುವ ನಿಟ್ಟಿನಲ್ಲಿ ಸರ್ಕಾರವು ರೈತರಿಗೆ ಹೊಸ ಹೊಸ ಸಾವಯವ ಕೃಷಿ ಯೋಜನೆಗಳಿಗೆ ಕೈ ಹಾಕುತ್ತಿದೆ. ಬನ್ನಿ ಹಾಗಾದರೆ ರೈತರಿಗೆ ಸಾವಯವ ಕೃಷಿ ಮಾಡಲು ಇರುವ ಯೋಜನೆ ಯಾವುವು? ಸಾವಯವ ಕೃಷಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಲಾಭ ಹೇಗೆ ಪಡೆಯುವುದು ಎಂದು ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ರಾಜ್ಯದಲ್ಲಿ ಸಾವಯವ ಕೃಷಿಯನ್ನು ಉತ್ತೇಜಿಸಲು…

Spread positive news
Read More

ರೆಡ್ ಅಲರ್ಟ್ ಘೋಷಣೆ! ಈ ವಿಭಿನ್ನ ಬಿಸಿಲಿನಿಂದ ತಪ್ಪಿಸಿಕೊಳ್ಳುವುದು ಹೇಗೆ? ಇಲ್ಲಿ ನೋಡಿ!

ರೈತರೇ ಇವತ್ತು ನಾವು ದೇಶದ ಹವಾಮಾನದ ಬಗ್ಗೆ ಚರ್ಚಿಸೋಣ. 2023 ಅನ್ನು ಬರಗಾಲ ಪೀಡಿತ ವರ್ಷ ಎಂದು ಘೋಷಣೆ ಹಿನ್ನೇಲೆ ದೇಶಾದ್ಯಂತ ಬಿಸಿಗಾಳಿ ಹಾಗೂ ‌ಬರಗಾಲ ಪೀಡಿತ ಪ್ರದೇಶಗಳಿಗೆ ಸೂರ್ಯನ ಶಾಖ ಹೆಚ್ಚಿಗೆ ಬಡಿಯುತ್ತಿದೆ. ಮುಂದಿನ ವಾರದಲ್ಲಿ ಪೂರ್ತಿ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ನಾವು ಸಿದ್ಧರಾಗಬೇಕಿದೆ. ಅದಕ್ಕೆ ಕೂಡಲೇ ಈ ಬಿಸಿಲಿನ ತಾಪ ತಪ್ಪಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳ ಕಡೆಗೆ ಗಮನ ವಹಿಸಬೇಕು. ಈಗಾಗಲೇ ಹವಾಮಾನ ಇಲಾಖೆ ವರದಿ ಪ್ರಕಾರ ಮುಂದಿನ ದಿನಗಳಲ್ಲಿ…

Spread positive news
Read More