ಬರ ಪರಿಹಾರ ಹಣ ಬರಬೇಕಾದರೆ FID ಬೇಕೇ ಬೇಕು. ಕೂಡಲೇ ಹೀಗೆ ಮಾಡಿ.

ರೈತ ಭಾಂದವರ ಗಮನಕ್ಕೆ ಸರ್ಕಾರವು ರೈತರಿಗೆ ಬರದ ನಡುವೆ ಒಂದು ಒಳ್ಳೆ ಸಂದೇಶವನ್ನು ನೀಡುತ್ತಿದೆ. ಹಾಗೂ ರೈತರು ಈ ವರ್ಷ ಮಳೆ ಆಗಿಲ್ಲ ಎಂಬ ಕಾರಣಕ್ಕೆ ಬರಗಾಲಕ್ಕೆ ತುತ್ತಾಗಿದ್ದಾರೆ. ಇದರ ನಡುವೆ ಸರ್ಕಾರವು ಸಹ ಈಗ ಬರ ಪರಿಹಾರ ಘೋಷಣೆ ಮಾಡಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಈ ಬಾರಿ ಅತಿ ಭೀಕರ ಬರಗಾಲಕ್ಕೆ (Karnataka Drought) ರಾಜ್ಯ ತುತ್ತಾಗಿದೆ. 236 ತಾಲೂಕುಗಳ ಪೈಕಿ 223 ತಾಲೂಕುಗಳು ಸಂಪೂರ್ಣ ಬರಪೀಡಿತವಾಗಿವೆ. ಇನ್ನು ಬಾಕಿ ಕೇವಲ 13 ತಾಲೂಕುಗಳು ಮಾತ್ರವೇ ಬರಪೀಡಿತ…

Spread positive news
Read More

ಮುಂಗಾರು ಬೆಳೆ ನಷ್ಟ! ಈ ಸಂಖ್ಯೆಗೆ ಕರೆ ಈಗಲೇ ಮಾಡಿ ನೋಂದಾಯಿಸಿ

ಮುಂಗಾರು ಮಳೆಯ ಕೊರತೆ ಮತ್ತು ಚಂಡಮಾರುತದಿಂದ ಸುರಿದ ಮಳೆಯಿಂದಾಗಿ ರೈತರಿಗೆ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟವಾಗಿದೆ. ಆದ್ದರಿಂದ ಬೆಳೆ ವಿಮೆ ಮಾಡಿಸಿರುವ ರೈತರಿಗೆ ಪರಿಹಾರದ ಬಗ್ಗೆ ಮಾಹಿತಿ ನೀಡಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಒಟ್ಟು 60 ಸಾವಿರ ಹೇಕ್ಟರ್‌ಗಳಲ್ಲಿ ಭತ್ತ ನಾಟಿಯಾಗಿರುತ್ತದೆ. ಭತ್ತವು ಮುಖ್ಯವಾಗಿ ಗಂಗಾವತಿ, ಕಾರಟಗಿ ಮತ್ತು ಕೊಪ್ಪಳ ತಾಲ್ಲೂಕಿನ ಹಿಟ್ನಾಳ ಹೋಬಳಿ ಭಾಗದಲ್ಲಿ ಬೆಳೆಯಲಾಗುತ್ತಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬೆಳೆ ಕಟಾವಿನ ನಂತರ ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ ಕಟಾವು ಮಾಡಿದ 2…

Spread positive news
Read More

ಇನ್ನೂ ಮುಂದೆ ಮನೆ ಮನೆಗೆ ಉದ್ಯೋಗ. ಕೂಡಲೇ ಅವಕಾಶ ಪಡೆಯಿರಿ.

ಪ್ರೀಯ ರೈತರೇ ರಾಜ್ಯದಲ್ಲಿ ಸರ್ಕಾರವು ಬಹುದೊಡ್ಡ ಬದಲಾವಣೆಗೆ ತಯಾರಾಗಿ ನಿಂತಿದೆ. ಅದೇ ರೀತಿ ನರೇಗಾ ಯೋಜನೆ ಅಡಿಯಲ್ಲಿ ರೈತರಿಗೆ ಸಿಗುವ ಉದ್ದೇಶಗಳ ಬಗ್ಗೆ ತಿಳಿಯುವುದಾದರೆ 1)ಬೇಡಿಕೆಯ ಪ್ರಕಾರ ಒಂದು ಆರ್ಥಿಕ ವರ್ಷದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಕುಟುಂಬಕ್ಕೆ 100 ದಿನಗಳಿಗಿಂತ `ಕಡಿಮೆ ಇಲ್ಲದಂತೆ ಅಕುಶಲ ದೈಹಿಕ ಉದ್ಯೋಗವನ್ನು ಒದಗಿಸುವುದರ ಮೂಲಕ ನಿಗದಿತ ಗುಣಮಟ್ಟ ಹಾಗೂ ಬಾಳಿಕೆ ಬರುವ ಉತ್ಪಾದನಾಶೀಲ ಅಸ್ತಿಗಳ ಸೃಜನೆ ಮಾಡುವದು. 2) ಬಡವರ ಜೀವನೋಪಾಯದ ಸಂಪನ್ಮೂಲಗಳನ್ನು ಬಲಪಡಿಸುವುದು. 3) ಸ್ವಯಂ ಪ್ರತೀತವಾಗಿ ಸಾಮಾಜೀಕ ಒಳಗೊಳ್ಳುವಿಕೆಯನ್ನು…

Spread positive news
Read More

ನಿಮ್ಮ ಮೊಬೈಲ್ ನಲ್ಲಿಯೇ ಫ್ರೂಟ್ಸ್ ಐಡಿ ಪಡೆಯಬಹುದು. ಕೂಡಲೇ ನೋಡಿ.

ರೈತ ಭಾಂದವರ ಗಮನಕ್ಕೆ ಸರ್ಕಾರವು ರೈತರಿಗೆ ಬರದ ನಡುವೆ ಒಂದು ಒಳ್ಳೆ ಸಂದೇಶವನ್ನು ನೀಡುತ್ತಿದೆ. ಹಾಗೂ ರೈತರು ಈ ವರ್ಷ ಮಳೆ ಆಗಿಲ್ಲ ಎಂಬ ಕಾರಣಕ್ಕೆ ಬರಗಾಲಕ್ಕೆ ತುತ್ತಾಗಿದ್ದಾರೆ. ಇದರ ನಡುವೆ ಸರ್ಕಾರವು ಸಹ ಈಗ ಬರ ಪರಿಹಾರ ಘೋಷಣೆ ಮಾಡಿದೆ. ಎಲ್ಲಾ ರೈತ ಬಾಂಧವರಿಗೆ ತಿಳಿಸುದೆನೆಂದರೆ ಬರಗಾಲ ಘೋಷಣೆಯಾದ ಹಿನ್ನಲೆಯಲ್ಲಿ ಇನ್ನೆನು ಕೆಲವು ದಿನಗಳಲ್ಲಿ ಬೆಳೆ ಪರಿಹಾರವನ್ನು ಸರ್ಕಾರದಿಂದ ನೆರವಾಗಿ ನಿಮ್ಮ ಖಾತೆಗೆ ಪರಿಹಾರ ಮೊತ್ತವನ್ನು ಜಮಾ ಮಾಡುವವರಿದ್ದು ಈ ಕೂಡಲೆ ಎಲ್ಲಾ ರೈತರು ಕೃಷಿ…

Spread positive news
Read More

ರೇಷ್ಮೆ ಇಲಾಖೆ ವತಿಯಿಂದ ವಿವಿಧ ಸಬ್ಸಿಡಿ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ.

ರೇಷ್ಮೆ ಇಲಾಖೆ ವತಿಯಿಂದ ರೈತರಿಗೆ ಸಿಗುವ ಯೋಜನೆಗಳ ಯಾವುವು? ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಪ್ರೀಯ ರೈತರೇ ಸರ್ಕಾರವು ರೈತರಿಗೆ ಕೃಷಿ ಕಾರ್ಮಿಕರಿಗೆ ಹೆಚ್ಚಿನ ಆದಾಯ ಪಡೆಯಲು ಹಾಗೂ ರೈತರ ಹಿತದೃಷ್ಟಿಯಿಂದ ಕಾಪಾಡಲು ರೈತರಿಗಾಗಿ ರೇಷ್ಮೆ ಇಲಾಖೆಯಿಂದ 2023-24ನೇ ಸಾಲಿನಲ್ಲಿ ವಿವಿಧ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ರೈತರಿಗೆ ಕೊಪ್ಪಳ ರೇಷ್ಮೆ ಉಪ ನಿದೇರ್ಶಕರು ಮನವಿ ಮಾಡಿದ್ದಾರೆ. ರೇಷ್ಮೆ ಕೃಷಿಯು ಗುಡಿ ಮತ್ತು ಕೈಗಾರಿಕೆಯನ್ನು ಹೊಂದಿದ್ದು, ಗ್ರಾಮೀಣ ಜನರ ಆರ್ಥಿಕ ಸ್ಥಿತಿ ಸುಧಾರಿಸುವಲ್ಲಿ…

Spread positive news
Read More

ಬೆಳೆ ಸಮೀಕ್ಷೆ ತಪ್ಪಾಗಿದ್ದರೆ ಏನು ಮಾಡಬೇಕು? ಬೆಳೆ ಸಮೀಕ್ಷೆ ಚೆಕ್ ಮಾಡಿ.

ಸರ್ಕಾರದ ಬೆಳೆ ವಿಮೆ ಅಥವಾ ಬರಪರಿಹಾರ ಪಡೆಯಲು ರೈತರು ತಮ್ಮ ಬೆಳೆ ಸಮೀಕ್ಷೆ ಪೂರ್ಣಗೊಂಡಿದೆಯೇ ಇಲ್ಲವೋ ಎಂಬುದನ್ನು ಇಂದೇ ಬೆಳೆ ದರ್ಶಕ app ಮೂಲಕ ಖಚಿತ ಪಡಿಸಿಕೊಳ್ಳಿ. ಬೆಳೆ ಸಮೀಕ್ಷೆ ಮಾಹಿತಿ ತಪ್ಪಾಗಿದ್ರೆ ಏನು ಮಾಡಬೇಕು ಎಂದು ತಿಳಿಯೋಣ ಬನ್ನಿ.   ರೈತರ ಭಾಂದವರ ಗಮನಕ್ಕೆ ಮುಂಗಾರು ಬೆಳೆ ಆಕ್ಷೇಪಣೆ ಹಾಗೂ ಮಹಜರ್ ಮಾಡಲು ಅವಕಾಶ ನೀಡಲಾಗಿದ್ದು ತಪ್ಪಾಗಿ ನಮೂದಿಸಿರುವ ಬೆಳೆ ಮಾಹಿತಿಯನ್ನು ಶೀಘ್ರವಾಗಿ ಸರಿಪಡಿಸಿಕೊಳಲ್ಲು ಈ ಮೂಲಕ ತಿಳಿಸಲಾಗಿದೆ. ಸದ್ಯದಲ್ಲಿ ರಾಜ್ಯ ಸರ್ಕಾರ ಜನರಿಗೆ ಸರ್ಕಾರವು…

Spread positive news
Read More

ಇನ್ನೂ ಮುಂದೆ ಮನೆ ಬಾಗಿಲಿಗೆ ಬರಲಿದೆ ಕಿಸಾನ್ ಕ್ರೆಡಿಟ್ ಕಾರ್ಡ್ ಕೂಡಲೇ ಅರ್ಜಿ ಸಲ್ಲಿಸಿ.

ನನ್ನ ರೈತರೇ ಇವತ್ತು ನಾವು ಕಿಸಾನ್ ಕ್ರೆಡಿಟ್ ಕಾರ್ಡ್ ಎಂದರೇನು? ಕಿಸಾನ್ ಕಾರ್ಡ್ ಮಹತ್ವ ಏನು? ರೈತರಿಗೆ ಅದರಿಂದಾಗುವ ಲಾಭಗಳು ಏನು? ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ ಅರ್ಜಿ ಹಾಕುವುದು ಹೇಗೆ ಎಂದು ತಿಳಿಯೋಣ ಬನ್ನಿ. ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಮೂಲಕ ಪಿಎಂ ಕಿಸಾನ್ ರೈತರಿಗೆ ಸಾಲ ನೀಡುವ ಗುರಿಯನ್ನು ವೆಬ್ಸೈಟ್ ಹೊಂದಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಎಲ್ಲಾ ರೈತರಿಗೆ ಲಭ್ಯವಿದೆ. ಆದಾಗ್ಯೂ, ಪಿಎಂ-ಕಿಸಾನ್ ಯೋಜನೆಯ ಫಲಾನುಭವಿಗಳಾದ ಅನೇಕ ರೈತರು ಕಿಸಾನ್ ಕ್ರೆಡಿಟ್ ಕಾರ್ಡ್…

Spread positive news
Read More

ಪಿಎಂ ಕಿಸಾನ್ ಹಣ ಇನ್ನೂ ಮುಂದೆ 8000 ರೂಪಾಯಿ.

ಪಿಎಂ ಕಿಸಾನ್ ಹಣ ಕೆಲವರಿಗೆ ಬಂದಿಲ್ಲ. ಕೆಲವರಿಗೆ ಬಂದಿದೆ. ಆದರೆ ಯಾವ ಕಾರಣಗಳಿಂದ ಬಂದಿಲ್ಲ ಎಂದು ತಿಳಿಯುವುದು ಮುಖ್ಯ ವಿಷಯವಾಗಿದೆ. ಭಾರತದ ರೈತರನ್ನು ಆರ್ಥಿಕವಾಗಿ ಸಮೃದ್ಧರನ್ನಾಗಿ ಮಾಡಲು ಮತ್ತು ಅವರನ್ನು ಸಾಲದಿಂದ ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷೆಯ ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿದ್ದಾರೆ. ಈ ಯೋಜನೆಯಡಿ, ದೇಶದ ರೈತರು ತಲಾ 2,000 ರೂ.ಗಳ ಕಂತುಗಳಲ್ಲಿ ತಲಾ 8000 ರೂ.ಗಳ ತನಕ ಏರಿಕೆ ಮಾಡಿದ ಕೇಂದ್ರ ಸರ್ಕಾರದ ಸಹಾಯವನ್ನು ಪಡೆಯುತ್ತಾರೆ. 15ನೇ…

Spread positive news
Read More

ರೈತರಿಗೆ 324 ಕೋಟಿ ಬರ ಪರಿಹಾರ ಬಿಡುಗಡೆ. ಯಾವ ಜಿಲ್ಲೆಗೆ ಎಷ್ಟು ಎಂದು ನೋಡಿ.

ಪ್ರೀಯ ರೈತರೇ ರಾಜ್ಯದಲ್ಲಿ ಮಳೆಯ ಕೊರತೆ ಹೆಚ್ಚಾಗಿದೆ. ಹಾಗೂ ಮಳೆ ಕಡಿಮೆ ಆಗಿರುವುದರಿಂದ ನೀರೀಕ್ಷೆಗೆ ಮೀರಿದ ಮಳೆ ಕೊರತೆ ಆಗಿದೆ. ಅಕ್ಟೋಬರ್ ತಿಂಗಳ ಕೊನೆಯ ವರೆಗೆ ಬೆಳೆ ಸಮೀಕ್ಷೆ ನಡೆಸಿ ಬರ ಘೋಷಣೆಗೆ ಅವಕಾಶ ಇದೆ. ಹೀಗಾಗಿ 195 ತಾಲೂಕುಗಳೇ ಅಂತಿಮವಲ್ಲ. ಬದಲಾಗಿ ಅಕ್ಟೋಬರ್ ತಿಂಗಳ ಮಳೆ ಪರಿಸ್ಥಿತಿ ಗಮನಿಸಿ ಮುಂದಿನ ದಿನಗಳಲ್ಲಿ ಬೆಳೆ ಸಮೀಕ್ಷೆ ಆಧರಿಸಿ ಮತ್ತೊಂದಷ್ಟು ತಾಲೂಕುಗಳನ್ನೂ ಎರಡನೇ ಪಟ್ಟಿಯಲ್ಲಿ “ಬರ ಪೀಡಿತ” ಎಂದು ಘೋಷಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬರ…

Spread positive news
Read More

ಗೃಹ ಲಕ್ಷ್ಮಿ ತೊಂದರೆ ಕೂಡಲೇ ಬಗೆಹರಿಸಿ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ.

ಪ್ರಿಯ ಓದುಗರೇ ಇವತ್ತು ನಾವು ಒಂದು ಮುಖ್ಯವಾದ ವಿಷಯ ಬಗ್ಗೆ ಚರ್ಚಿಸೋಣ. ರಾಜ್ಯದಲ್ಲಿ ಈಗಾಗಲೇ ನಡೆಯುತ್ತಿರುವ ಗೃಹ ಲಕ್ಷ್ಮಿ ಯೋಜನೆಯ ಉಚಿತ 20೦0 ಹಣದ ಬಗ್ಗೆ ಚರ್ಚಿಸೋಣ. ಹಾಗೂ ಗೃಹ ಲಕ್ಷ್ಮಿ ನೊಂದಣಿ ಹೊಸ ಬದಲಾವಣೆ ಬಗ್ಗೆ ಮಾಹಿತಿ ತಿಳಿಯೋಣ. ಇದು ಮಹಿಳೆಯರು ಓದಲೇಬೇಕಾದ ಸ್ಟೋರಿ. ಗೃಹಲಕ್ಷ್ಮಿ ನೋಂದಣಿ ಇನ್ಮುಂದೆ ಮತ್ತಷ್ಟು ಸುಲಭ ಏನೆಂದರೆ ಗೃಹ ಲಕ್ಷ್ಮಿ ಯೋಜನೆಯನ್ನು ಈಗ ಮನೆಯಲ್ಲಿ ಕುಳಿತು ವಾಟ್ಸಪ್ ಮೂಲಕ ನೊಂದಣಿ ಮಾಡಬಹುದು. ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸುವ ಅಗತ್ಯವೇ…

Spread positive news
Read More