ಮಣ್ಣು ಪರೀಕ್ಷೆ ಹಾಗೂ ಅದರ ಸಂಪೂರ್ಣ ಮಹತ್ವ ಇಲ್ಲಿದೆ ನೋಡಿ.
ಪ್ರಾಕೃತಿಕವಾಗಿ ನಿರ್ಮಾಣವಾದ ಭೂಮಿಯ ಮೇಲ್ಪದರಿಗೆ ಮಣ್ಣು ಎನ್ನುವರು. ರಾಸಾಯನಿಕ, ಭೌತಿಕ ಮತ್ತು ಜೈವಿಕ ಸಂರಚನೆಯಲ್ಲಿ ವ್ಯತ್ಯಾಸಗಳಿಂದಾಗಿ ಮಣ್ಣಿನಲ್ಲಿ ಹಲವಾರು ಬಗೆಯ ಅಂದರೆ, ಕಪ್ಪು ಕರ್ಲು, ಕೆಂಪು, ಬಿಳುಪು, ಕಟಕ, ಕೆಂಪು-ಮಸಾರಿ, ಕೇಸರಿ, ಬಿಳಿಯ, ಮಣ್ಣಿನಗರಸು, ಮಸಾರಿ ಹಿಟ್ಟಗರಸು, ಸುಣ್ಣದ ಹರಳುಳ್ಳ ಮೊರಡಿ, ಸವಳು ಭೂಮಿ ಹಾಗೂ ಚೌಗಿನ ಭೂಮಿ ಮುಂತಾದ ಪ್ರಕಾರಗಲಿವೆ. ಕೃಷಿಯಲ್ಲಿ ಮಣ್ಣಿನ ಗುಣಧರ್ಮಗಳನ್ನು ತಿಳಿಯಲು ಮಣ್ಣು ಪರೀಕ್ಷೆ ಅತ್ಯವಶ್ಯಕ. ಮಾದರಿ ಮಣ್ಣನ್ನು ಸಾಂಪ್ರದಾಯಿಕವಾಗಿ ಭೌತಿಕ, ರಾಸಾಯನಿಕ ಅಥವಾ ಜೈವಿಕ ಗುಣಧರ್ಮ ವಿಶ್ಲೇಷಣೆ ಮಾಡುವ ಪದ್ಧತಿಗಳನ್ನು…