ಹೊಸ ರೇಷನ್ ಕಾರ್ಡ್ ಹಾಗೂ ಹೆಸರು ಸೇರ್ಪಡೆಗೆ ಮತ್ತೊಮ್ಮೆ ಅವಕಾಶ.

ಪ್ರೀಯ ಸಾರ್ವಜನಿಕರೇ ಇವತ್ತು ನಾವು ಒಂದು ಮುಖ್ಯವಾದ ವಿಷಯ ಬಗ್ಗೆ ಚರ್ಚಿಸೋಣ. ಕೆಲವು ದಿನಗಳಿಂದ ಹೊಸ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಕಾರ್ಡುಗಳಿಗಾಗಿ ಅರ್ಜಿ ಸ್ವೀಕಾರವನ್ನು ನಿಲ್ಲಿಸಲಾಗಿದೆ. ಏನಿದು ಹೊಸ ರೇಷನ್ ಕಾರ್ಡ್ ಅರ್ಜಿ? ಏನು ಮಾಡಬೇಕು? ಹೇಗೆ ಅರ್ಜಿ ಸಲ್ಲಿಸಬೇಕು? ಹೌದು ಈಗಾಗಲೇ ಸರ್ಕಾರವು ಗೃಹ ಲಕ್ಷ್ಮಿ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದ್ದು, ಈ ಯೋಜನೆಯನ್ನು ಸದುಪಯೋಗ ಪಡೆಯಲು ರೇಷನ್ ಕಾರ್ಡ್ ಅಲ್ಲಿ ಮನೆಯ ಒಡತಿ ಹೆಸರು ಮುಖ್ಯವಾಗಿ ಇರಬೇಕಾಗುತ್ತದೆ. ಇದರಲ್ಲಿ ಕೆಲವೊಂದು ರೇಷನ್ ಕಾರ್ಡ್ ಅಲ್ಲಿ…

Spread positive news
Read More

ಜೋಳದಲ್ಲಿ ಈ ಹುಳುವಿನ ಕಾಟ ಹೆಚ್ಚಾಗಿದೆ. ನಿಯಂತ್ರಣ ಹೇಗೆ ಎಂದು ಇಲ್ಲಿದೆ ನೋಡಿ.

ಜೋಳದಲ್ಲಿ ಲದ್ದಿ ಹುಳುವಿನ ನಿಯಂತ್ರಣ ಹೇಗೆ? ಬನ್ನಿ ಕಡಿಮೆ ಖರ್ಚಿನಲ್ಲಿ ನಿಯಂತ್ರಣ ಬಗ್ಗೆ ತಿಳಿಯೋಣ.   ಪ್ರೀಯ ರೈತರೇ ಈಗಾಗಲೇ ಮಳೆಯ‌ ಕೊರತೆ ಎದುರಾಗಿದೆ. ಅದರಂತೆ ಕೆಲವೊಂದು ಕಡೆ ಮಾತ್ರ ಮಳೆಯಾಗಿದೆ. ಇನ್ನೂ ಕೆಲವು ಭಾಗಗಳಲ್ಲಿ ಮಳೆ ಕೊರತೆ ಇದೆ. ಆದರೆ ಸ್ವಲ್ಪ ಮಳೆಯಾದ ಪ್ರದೇಶದಲ್ಲಿ ರೈತರು ಜೋಳ ಬಿತ್ತನೆ ಮಾಡಿದ್ದಾರೆ. ಆದರೆ ಈ ಜೋಳ ಬೆಳೆಯಲ್ಲಿ ಒಂದು ಸಮಸ್ಯೆ ಎದುರಿಸುತ್ತಿದ್ದಾರೆ. ಏನೆಂದರೆ ಮುಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗಳಿಗೆ ಹಲವು ರೀತಿಯ ರೋಗಗಳು ಕಾಣಿಸಿಕೊಳ್ಳುತ್ತದೆ. ಇದರದಲ್ಲಿ ಬಿತ್ತನೆಯಾಗಿರವ…

Spread positive news
Read More

ಉಚಿತ ಅಕ್ಕಿ ವಿತರಣೆ ಮಾಡುವ ಯೋಜನೆಯನ್ನು ಎಷ್ಟು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಯೋಣ.

ಪ್ರೀಯ ರೈತರೇ ಕೇಂದ್ರ ಸರ್ಕಾರವು ಹಾಗೂ ರಾಜ್ಯ ಸರ್ಕಾರಗಳು ರೈತರ ಹಿತದೃಷ್ಟಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಕೆಲಸ ನಿರ್ವಹಣೆ ಮಾಡುತ್ತಿದೆ. ಅದೇ ರೀತಿ ಕಳೆದ ವರ್ಷ ಕೋವಿಡ್ ಬಂದಾಗಿನಿಂದ ಕೇಂದ್ರ ಸರ್ಕಾರವು ದೇಶದ ಜನರಿಗೆ ಆಹಾರ ಉಚಿತ ಪಡಿತರ ನೀಡುತ್ತಾ ಬಂದಿದೆ. ಅದೇ ರೀತಿ ಪಡಿತರ ವಿಸ್ತರಣೆ ಕರೋನಾ ಸಾಂಕ್ರಾಮಿಕತೆ ಕಾಲದಲ್ಲಿ ಜಾರಿ ಮಾಡಲಾಗಿದ್ದ ಉಚಿತ ಪಡಿತರ ವ್ಯವಸ್ಥೆಯನ್ನು 2023 ಡಿಸೆಂಬರ್‌ವರೆಗೆ ವಿಸ್ತರಿಸಲು ಕೇಂದ್ರ ಸಂಪುಟ ಸಭೆ ನಿರ್ಧರಿಸಿದೆ. ಅದೇ ರೀತಿ ನಮ್ಮ…

Spread positive news
Read More

ಸರ್ಕಾರದಿಂದ ರೈತರಿಗೆ ಸಬ್ಸಿಡಿ ರೂಪದಲ್ಲಿ ಸೈಕಲ್ ವೀಡರ ಮತ್ತು ಎಡೆಕುಂಟೆ ವಿತರಣೆ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ನಿಮಗೊಂದು ಸಂತಸದ ಸುದ್ದಿ ನೀಡುತ್ತಿದ್ದೇವೆ. ರೈತರಿಗೆ ರೈತ ಸಂಪರ್ಕ ಕೇಂದ್ರ ತಿಕೋಟಾ ವತಿಯಿಂದ ಕೆಲವು ಕೃಷಿ ಉಪಕರಣಗಳನ್ನು ಸಬ್ಸಿಡಿ ರೂಪದಲ್ಲಿ ರೈತರಿಗೆ ನೀಡಲು ಈಗ ರೈತ ಸಂಪರ್ಕ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ರೈತರಿಗೆ ಅರ್ಜಿ ಆಹ್ವಾನ ಕರೆದಿದ್ದಾರೆ. ಇದರಲ್ಲಿ ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದು, ವಿಜಯಪುರ ಜಿಲ್ಲೆಯ ತಿಕೋಟಾ ರೈತ ಸಂಪರ್ಕ ಕೇಂದ್ರ ವತಿಯಿಂದ ಯಾವ ಯಾವ ಕೃಷಿ ಉಪಕರಣಗಳಿಗೆ ಎಷ್ಟು ಸಬ್ಸಿಡಿ ರೂಪದಲ್ಲಿ ವಿತರಣೆ ಮಾಡುವುದು. ಹಾಗೂ ರೈತರು ಎಷ್ಟು ಇದರ…

Spread positive news
Read More

ರೈತರೇ ಎಫ್ ಐಡಿ(FID) ಆಗದೆ ಇರುವವರ ಲಿಸ್ಟ್ ಬಿಡುಗಡೆ ಮಾಡಿದ ಸರ್ಕಾರ ಕೂಡಲೇ ನಿಮ್ಮ ಹೆಸರು ಇದೆ ಎಂದು ನೋಡಿ.

ರೈತ ಭಾಂದವರ ಗಮನಕ್ಕೆ ಪ್ರತಿಯೊಬ್ಬ ರೈತರು ಕಡ್ಡಾಯವಾಗಿ ಎಫ್.ಐ.ಡಿ ಮಾಡಿಸಿಕೊಳ್ಳಬೇಕು, ಹಳ್ಳಿವಾರು ರೈತರ ಎಫ್.ಐ.ಡಿ ಈಗಾಗಲೇ ಆಗಿದೇ ಇದ್ದವರ ಲಿಸ್ಟ್ ಆಯಾ ರೈತ ಸಂಪರ್ಕ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ನೋಟಿಸ್ ಬೋರ್ಡ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅದೇ ರೀತಿ ನೀವು ಸಹ ನಿಮಗೆ ಎಫ್ ಐಡಿ ಆಗದೆ ಇರುವವರ ಲಿಸ್ಟ್ ಸಿಕ್ಕಿದ್ದರೆ ನಿಮ್ಮ ಹೆಸರು ಚೆಕ್ ಮಾಡಿ ಪರಿಶೀಲನೆ ನಡೆಸಿ. ಒಂದು ವೇಳೆ ನಿಮಗೆ ಸಂಬಂದಿಸಿದ ಎಲ್ಲಾ ಸರ್ವೇ ನಂಬರ್‌ಗಳು ಜೋಡಣೆಯಾಗಿದೆಯೋ ಅಥವಾ ಇಲ್ಲವೋ ಎಂದು…

Spread positive news
Read More

ರೈತರೇ ಎಚ್ಚರಗೊಳ್ಳಿ. ಇನ್ನೂ ಪಿಎಂ ಕಿಸಾನ್ ಹಳೆಯ ಕಂತಿನ ಹಣ ಬರದೆ ಇರುವುದಕ್ಕೆ ಕಾರಣ ಇಲ್ಲಿದೆ ನೋಡಿ. ಕೂಡಲೇ ಇ-ಕೆವೈಸಿ ಮಾಡಿಸಿ.

ಪಿಎಂ ಕಿಸಾನ್ ಹಣ 15 ನೇ ನವೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಪಿಎಂ ಕಿಸಾನ್ ಹಣ ರೈತರ ಅಕೌಂಟಿಗೆ ಜಮೆ ಮಾಡಿದ್ದಾರೆ. ಹಾಗೂ ಕೆಲವರಿಗೆ ಬಂದಿದೆ. ಆದರೆ ಯಾವ ಕಾರಣಗಳಿಂದ ಬಂದಿಲ್ಲ ಎಂದು ತಿಳಿಯುವುದು ಮುಖ್ಯ ವಿಷಯವಾಗಿದೆ. ಭಾರತದ ರೈತರನ್ನು ಆರ್ಥಿಕವಾಗಿ ಸಮೃದ್ಧರನ್ನಾಗಿ ಮಾಡಲು ಮತ್ತು ಅವರನ್ನು ಸಾಲದಿಂದ ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷೆಯ ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿದ್ದಾರೆ. ಈ ಯೋಜನೆಯಡಿ,…

Spread positive news
Read More

ರೈತರೇ ಮನೆಯಲ್ಲೇ ಕೀಟನಾಶಕ ತಯಾರಿಸಿ. ತಯಾರಿಸುವುದು ಹೇಗೆ ಎಂದು ನೋಡಿ.

ಪ್ರಿಯ ರೈತರೇ ಕೃಷಿಯಲ್ಲಿ ಹೆಚ್ಚಿನ ಆದಾಯ ಪಡೆಯಲು ಹಲವಾರು ಸಲಹೆ ಸೂಚನೆಗಳನ್ನು ಅನುಸರಿಸಬೇಕು. ಅದೇ ರೀತಿ ಹೆಚ್ಚಿನ ರಾಸಾಯನಿಕ ಬಳಸದೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಉತ್ತಮ ಬೆಳವಣಿಗೆ ಹೊಂದಲು ಸಹಾಯ ಮಾಡುತ್ತದೆ. ಅದೇ ರೀತಿ ವಾತಾವರಣ ಏರುಪೇರು ಆಗುವುದರಿಂದ ಕೀಟದ ಹಾಗೂ ರೋಗದ ಬಾಧೆ ಹೆಚ್ಚಾಗುತ್ತದೆ. ಅದಕ್ಕಾಗಿ ಕೀಟಗಳ ಹತೋಟಿಗೆ ರಾಸಾಯನಿಕ ಬಳಸದೆ ಸಾವಯವ ಕೀಟನಾಶಕ ಉತ್ಪಾದನೆ ಹೆಚ್ಚಿಸಬೇಕಿದೆ. ಅದೇ ರೀತಿ ಹೇಗೆ ಸಾವಯವ ಕೀಟನಾಶಕ ತಯಾರಿಸಬಹುದು ಎಂದು ತಿಳಿಯೋಣ.   ಏನಿದು ಬೇವು ಕೀಟನಾಶಕ?…

Spread positive news
Read More

ಹೀಗೆ ಮಾಡಿ ಕಡಲೆ ಬೆಳೆ ಹೆಚ್ಚು ಇಳುವರಿ ಪಡೆಯಿರಿ. ಇಲ್ಲಿದೆ ಸಂಪೂರ್ಣ ಮಾಹಿತಿ.

ಕಡಲೆ ಅತೀ ಹಳೆಯ ಬೇಳೆಕಾಳು ನಗದು ಬೆಳೆಗಳಲ್ಲಿ ಒಂದಾಗಿದೆ ಮತ್ತು ಇದನ್ನು ಪ್ರಾಚೀನ ಕಾಲದಿಂದಲೂ ಭಾರತದಲ್ಲಿ ಬೆಳೆಸಲಾಗುತ್ತಿದೆ. ಇದು ಉತ್ತಮ ಪ್ರೋಟೀನ್ ಮೂಲವಾಗಿದೆ ಮತ್ತು ಫೈಬರ್ ಮತ್ತು ಇತರ ಅಗತ್ಯ ಜೀವಸತ್ವಗಳನ್ನು ಸಹ ನೀಡುತ್ತದೆ. ಕಡಲೆಯನ್ನು ಬೇಳೆ (ಚನಾ ದಾಲ್ ಎಂದು ಕರೆಯಲಾಗುತ್ತದೆ), ಮತ್ತು ಹಿಟ್ಟಾಗಿ (ಬೇಸನ್) ಮಾಡಬಹುದು.   ಕಡಲೆಯನ್ನು ಶುಷ್ಕ ಮತ್ತು ಶೀತ ವಾತಾವರಣದಲ್ಲಿ ಬೆಳೆಯಲಾಗುತ್ತದೆ. ಕಡಲೆಯನ್ನುಅಕ್ಟೋಬರ್-ನವೆಂಬರ್ ತಿಂಗಳುಗಳು ದೇಶದಲ್ಲಿ ಬೀಜಗಳನ್ನು ಬಿತ್ತನೆ ಮಾಡಲು ಉತ್ತಮವೆಂದು ಪರಿಗಣಿಸಲಾಗಿದೆ. 20-30 ° ಡಿಗ್ರಿ ಸೆಲ್ಸಿಯಸ್‌ ತಾಪಮಾನವು…

Spread positive news
Read More

ಹೊಸ ಬಿಪಿಎಲ್ ಕಾರ್ಡ್ ನೀಡಲು ಮುಂದಾದ ಸರ್ಕಾರ. ಇನ್ನೂ ಮುಂದೆ ಹೊಸ ಬಿಪಿಎಲ್ ಕಾರ್ಡ್.

ಪ್ರೀಯ ಸಾರ್ವಜನಿಕರೇ ನಿಮಗೊಂದು ಮಹತ್ವದ ಸುದ್ದಿ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ. ಇವತ್ತು ರಾಜ್ಯ ಸರ್ಕಾರ ಸಾರ್ವಜನಿಕರ ಪರವಾಗಿ ನಿಂತು ಕೆಲಸ ಮಾಡುತ್ತಿದೆ ಹಾಗೂ ಈಗ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಿ ಆ ಯೋಜನೆ ಅಡಿಯಲ್ಲಿ ಸಾರ್ವಜನಿಕರಿಗೆ 10 ಕೆಜಿ ಅಕ್ಕಿ ವಿತರಿಸಲು ಸರ್ಕಾರ ನಿರ್ಧರಿಸಿದೆ. ಅದೇ ರೀತಿ ಅಕ್ಕಿ ಪೂರೈಕೆ ಕಡಿಮೆ ಇರುವುದರಿಂದ ಅಕ್ಕಿಯ ಬದಲು ಸರ್ಕಾರವು ಹಣ ನೀಡಲು ಮುಂದಾಗಿದೆ. ಅದೇ ರೀತಿ ನಿರಂತರವಾಗಿ ರೇಷನ್ ಪಡೆಯದೇ ಇದ್ದರೆ ಅಂತಹವರಿಗೆ ರೇಷನ್ ಬಂದ್ ಮಾಡುವ…

Spread positive news
Read More

ಉಚಿತ ಸ್ಪಿಂಕ್ಲರ್ ವಿತರಣೆಗೆ ಸರ್ಕಾರದಿಂದ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ರೈತರ ಪರವಾಗಿ ಹಲವಾರು ವರ್ಷಗಳಿಂದ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಾಗೂ ರೈತರಿಗೆ ಕೃಷಿ ಹೆಚ್ಚಿನ ಆದಾಯ ಪಡೆಯಲು ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಮುಂದಾಗಿರುವ ಸರ್ಕಾರಗಳು ಈಗ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ರೈತರಿಗೆ ಸಬ್ಸಿಡಿ ರೂಪದಲ್ಲಿ ಪೈಪ್ ವಿತರಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ರೈತರು ಅರ್ಜಿ ಸಲ್ಲಿಸಿ. ಇದರಲ್ಲಿ ಒಟ್ಟು 30 ಪೈಪ್ ಗಳು ಬರುತ್ತಿದ್ದು, ಇವುಗಳು 20ಫೀಟ್ ಅಥವಾ…

Spread positive news
Read More