
ಮೇ 30ರ ತನಕ ಮಳೆ ನಿಲ್ಲಲ್ಲ. 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್.
ರೈತರೇಇವತ್ತು ಮುಂಗಾರು ಮಳೆ ಆರಂಭ ಜೋರಾಗಿದೆ. ಮುಂಗಾರು ಮಳೆ ಈಗಾಗಲೇ ಪ್ರವೇಶ ಪಡೆದಿದೆ. ಎಲ್ಲಾಕಡೆ ವರುಣನ ಆರ್ಭಟ ಜೋರಾಗಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್, ತೊರೆ, ಹಳ್ಳ, ನದಿಗಳಲ್ಲಿ ನೀರಿನ ಮಟ್ಟ ಏರಿಕೆ ಗಾಳಿ-ಮಳೆಯಿಂದಾಗಿ ಹಲವೆಡೆ ವಿದ್ಯುತ್ ವ್ಯತ್ಯಯ 31ರವರೆಗೆ ಮಳೆ ನಿಲ್ಲಲ್ಲ. ಒಂದು ವಾರ ಮುಂಚೆಯೇ ಕೇರಳದ ಮೂಲಕ ನೈಋತ್ಯ ಮುಂಗಾರು ಕರ್ನಾಟಕದ ಕರಾವಳಿಯನ್ನು ಪ್ರವೇಶ ಮಾಡಿದ್ದು, ರಾಜ್ಯದ ಬಹುತೇಕ ಎಲ್ಲ ಭಾಗಗಳ ಮೇಲೂ ಇದರ ಪರಿಣಾಮ ಆಗುತ್ತಿದೆ. ಒಂದು ವಾರ ರಾಜ್ಯದ ಹಲವು…