
ಕೃಷಿಯಲ್ಲಿ ನ್ಯಾನೋ ಯೂರಿಯಾ ಗೊಬ್ಬರ ಮಹತ್ವ, ಹಾಗೂ ಹೇಗೆ ಉಪಯೋಗಿಸಬೇಕು.
ಏನಿದು ನ್ಯಾನೋ ಯೂರಿಯಾ? ಇದರ ಉಪಯೋಗ ಏನು? ಇದು ಒಂದು ಸಣ್ಣ ಸಣ್ಣ ಕಣಗಳಿಂದ ಕೂಡಿದ ದ್ರವ ರೂಪದ ಗೊಬ್ಬರ. ಇದು ಶೇ.4ರಷ್ಟು ನ್ಯಾನೋ ಸಾರಜನಕ ಕಣಗಳನ್ನು ಹೊಂದಿದೆ. ಸುಮಾರು 50 ಕೆಜಿ ಬ್ಯಾಗ್‍ನ ರಸಗೊಬ್ಬರ ಬಳಕೆ ಮಾಡುವಷ್ಟು ಜಾಗದಲ್ಲಿ ಕೇವಲ 250 ಮಿ. ಲೀ.ನಷ್ಟು ನ್ಯಾನೋ ಯೂರಿಯಾ ಬಳಕೆ ಮಾಡಿದರೆ ಸಾಕು. ಇದರಿಂದ ರೈತರಿಗೆ ಸಾಗಣೆ ವೆಚ್ಚ ಉಳಿಯುತ್ತದೆ. ಉತ್ಪಾದನಾ ವೆಚ್ಚ ಕಡಿಮೆಯಾಗುವ ಕಾರಣ ಹಣವೂ ಉಳಿತಾಯವಾಗುತ್ತದೆ. ಭೂಮಿಗೆ ಬಳಸುವ ಯೂರಿಯಾ ರಸಗೊಬ್ಬರದಲ್ಲಿ ಬೆಳೆಗಳಿಗೆ ಶೇ.20…