ಹೊಸ ಪಿಎಂ ಕಿಸಾನ್ ಅಪ್ಲಿಕೇಶನ್ ಹಾಕುವುದು ಹೇಗೆ? ಎಂದು ಸಂಪೂರ್ಣ ಮಾಹಿತಿ ತಿಳಿಯೋಣ.
ಪ್ರೀಯ ರೈತರೇ, ಇವತ್ತು ನಾವು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಒಂದು ಹೊಸ ಮುಖ್ಯವಾದ ಮಾಹಿತಿ ಬಗ್ಗೆ ಚರ್ಚಿಸೋಣ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 15ನೇ ಕಂತಿನ ಮೊತ್ತವನ್ನು ಪ್ರಧಾನಮಂತ್ರಿಯವರು ಬಿಡುಗಡೆ ಮಾಡಿದ್ದು, ನಮ್ಮ ಕರ್ನಾಟಕ ರಾಜ್ಯದ ಒಟ್ಟು 50.36 ಲಕ್ಷ ರೈತರು ಒಟ್ಟು 1007.26 ಕೋಟಿ ಸಹಾಯಧನವನ್ನು ನೇರ ನಗದು ಪಾವತಿ ಮೂಲಕ ಪಡೆದುಕೊಳ್ಳಲಿದ್ದಾರೆ. ಮುಖ್ಯವಾಗಿ ಹೇಳಬೇಕೆಂದರೆ ಪಿಎಂ ಕಿಸಾನ್ ಯೋಜನೆ ಹಣವು ಈಗಾಗಲೇ ಬಿಡುಗಡೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಅದೇ ರೀತಿ ಕೆಲವು ರೈತರಿಗೆ…

