ಯಜಮಾನಿಯರೇ ಇನ್ಮುಂದೆ ಪ್ರತಿ ತಿಂಗಳು ಈ ದಿನಾಂಕದೊಳಗೆ ಗೃಹಲಕ್ಷ್ಮಿ ಹಣ ಜಮಾ.

ಪ್ರೀಯ ಸಾರ್ವಜನಿಕರಿಗೆ ಗುಡ್ ನ್ಯೂಸ್ ತಂದಿದ್ದೇವೆ ಏನೆಂದರೆ 2000 ರೂ ಹಣ ಬರದೇ ಇರುವವರು ಆತಂಕ ಪಡುವ ಅಗತ್ಯವಿಲ್ಲ. ಒಂದೇ ಬಾರಿಗೆ ಕೋಟ್ಯಾಂತರ ಮಹಿಳೆಯರಿಗೆ ಹಣ ಕಳುಹಿಸುತ್ತಿರುವುದರಿಂದ ಹಣ ಜಮಾ ಆಗಿರುವುದಿಲ್ಲ ಅಥವಾ ಇನ್ಯಾವುದೋ ತಾಂತ್ರಿಕ ತೊಂದರೆ ಕಾರಣ SMS ಬಂದಿರುವುದಿಲ್ಲ. ಮಾಹಿತಿ ಪ್ರಕಾರ ಈ ಯೋಜನೆಗೆ ನೋಂದಾಯಿಸಿಕೊಂಡಿದ್ದರೂ ಹಲವಾರು ಮಂದಿ ಈ ಯೋಜನೆಯಿಂದ ವಂಚಿತರಾಗುವ ಸಾಧ್ಯತೆ ಇದೆ. 1) KYC ಅಪ್ಡೇಟ್ ಮಾಡಿಸದವರು, ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮತ್ತು NPCI ಮ್ಯಾಪಿಂಗ್…

Spread positive news
Read More

ಹವಾಮಾನ ಇಲಾಖೆಯಿಂದ ಮುಂದಿನ 24 ಗಂಟೆ ಖಡಕ್ ಎಚ್ಚರಿಕೆ. ರೆಡ್ ಅಲರ್ಟ್ ಘೋಷಣೆ .

ಪ್ರೀಯ ರೈತರೇ ಇವತ್ತಿನ ಈ ಲೇಖನದಲ್ಲಿ ನಾವು ಮಳೆಯ ಮೂನ್ಸೂಚನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ರೆಡ್‌, ಯೆಲ್ಲೋ, ಆರೆಂಜ್‌ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು, ನಾಳೆ ರೆಡ್ ಅಲರ್ಟ್ ನೀಡಲಾಗಿದೆ. ಜಗತ್ತಿನ ಆಹಾರ ಕೊರತೆ ನೀಗಿಸಲು ರೈತರು ದುಡಿಯುತ್ತಿದ್ದು ಅವರು…

Spread positive news
Read More

ಬೆಳೆ ಸಮೀಕ್ಷೆ ಮಾಡಲು ಜುಲೈ 31 ಕೊನೆಯ ದಿನ ಸಮೀಕ್ಷೆ ಲಿಂಕ್ ಇಲ್ಲಿದೆ.

ರೈತರೇ ನೀವು ನೋಡಲೇಬೇಕಾದ ವಿಷಯ ಈಗ ನಿಮ್ಮ‌ಮುಂದೆ. ಇವತ್ತು ನೀವು ಮಾಡಬೇಕಾದ ಮಹತ್ವದ ಕೆಲಸದ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ. ರಾಜ್ಯದಲ್ಲಿ ಬೆಳೆವಿಮೆ ಮಾಡಿಸಲು ಜುಲೈ 31 ಕೊನೆಯ ದಿನ ನಿಗದಿ ಪಡಿಸಿದ ರಾಜ್ಯ ಸರ್ಕಾರ ಈಗಾಗಲೇ ರಾಜ್ಯದಲ್ಲಿ ಮುಂಗಾರು ಬಿತ್ತನೆ ಭರದಿಂದ ಸಾಗಿದ್ದು, ಬಿತ್ತನೆ ಕಾರ್ಯ ಕೈಗೊಳ್ಳುವುದರ ಜತೆಗೆ ಬಿತ್ತಿದ ಬೆಳೆಯ ಕ್ಷೇತ್ರವನ್ನು ಪ್ರಧಾನಮಂತ್ರಿ ಫಸಲ್ ಬಿಮಾ (ಬೆಳೆ ವಿಮೆ) ವ್ಯಾಪ್ತಿಗೆ ನೋಂದಾಯಿಸಬೇಕು. ಬೆಳೆ ವಿಮೆ ನೋಂದಣಿಗೆ ಜು.31 ಕೊನೆಯ ದಿನವಾಗಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ…

Spread positive news
Read More

(20+1)ಕುರಿ/ಆಡು ಸಾಕಾಣಿಕೆ ಸರ್ಕಾರದಿಂದ ಹಣ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ನಿಮಗೊಂದು ಸಂತಸದ ಸುದ್ದಿ ತಂದಿದ್ದೇನೆ. ಬನ್ನಿ ಸ್ವಯಂ ಉದ್ಯೋಗ ಮಾಡಿ ಹೇಗೆ ಹೆಚ್ಚು ಅಭಿವೃದ್ಧಿ ಹೊಂದುವುದು ಎಂದು ಸಂಪೂರ್ಣ ಮಾಹಿತಿ ತಿಳಿಯೋಣ. ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಅರ್ಹ 20000 ಕುರಿಗಾಹಿ ಸದಸ್ಯರಿಗೆ 20+1 ಕುರಿ / ಮೇಕೆ ಘಟಕಗಳನ್ನು ರೂ.1.75.000/- ಗಳ ವೆಚ್ಚದಲ್ಲಿ ಒದಗಿಸುವುದರ ಮೂಲಕ ಆರ್ಥಿಕವಾಗಿ ರಾಜ್ಯದಲ್ಲಿನ ಕುರಿಗಾಹಿಗಳನ್ನು ಸದೃಢಗೊಳಿಸುವುದು ಮತ್ತು ರಾಜ್ಯದಲ್ಲಿ ಸಮಗ್ರವಾಗಿ ಕುರಿ / ಮೇಕೆ ಅಭಿವೃದ್ಧಿಗೊಳಿಸುವ ಯೋಜನೆಯಾಗಿದೆ. ಸದರಿ…

Spread positive news
Read More

ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ.

ರೈತರಿಗೆ ಮತ್ತೋಂದು ಹೊಸ ಸುದ್ದಿ. ಇಲ್ಲಿದೆ ನೋಡಿ ನೀವು ಕೂಡಲೇ ಮಾಡಬೇಕಾದ ಕೆಲಸ. Aadhaar link is mandatory for farmers pumpsets ರೈತರ ಪಂಪ್‌ಸೆಟ್‌ಗಳಿಗೆ ಆಧಾ‌ರ್ ಲಿಂಕ್ ಕಡ್ಡಾಯ. ಎಂದು ಸರ್ಕಾರವು ಸ್ಪಷ್ಟನೆ ನೀಡಿದೆ. ಅದೇ ರೀತಿ ಸರ್ಕಾರವು ರೈತರಿಗೆ ಈ ಕೆಲಸ ಕಡ್ಡಾಯವಾಗಿ ಮಾಡಬೇಕು ಎಂದು ಆದೇಶ ನೀಡಿದೆ. ಕೃಷಿ ಪಂಪ್‌ಸೆಟ್‌ಗಳ ಆರ್.ಆರ್. ಸಂಖ್ಯೆಯನ್ನು ಆಧಾರ್ ಸಂಖ್ಯೆ ಜೋಡಣೆ ಪ್ರಕ್ರಿಯೆ ಮುಂದಿನ ದಿನಗಳಲ್ಲಿ ಅನ್ನದಾತರ ವಿದ್ಯುತ್ ಸಬ್ಸಿಡಿಗೆ ಕತ್ತರಿ? ಸದ್ಯಕ್ಕೆ ಜೋಡಣೆ ಪ್ರಕ್ರಿಯೆ ಪ್ರಾರಂಭಿಕ…

Spread positive news
Read More

ಈ ಮೊಬೈಲ್ ಅಪ್ಲಿಕೇಶನ್ ಮೂಲಕ ಬೆಳೆ ವಿವರ ದಾಖಲಿಸಲು ರೈತರಿಗೆ ಸೂಚನೆ.

ರೈತರು ತಮ್ಮ ಹೊಲಗಳಲ್ಲಿ ಬೆಳೆದ ಬೆಳೆಗಳ ವಿವರ ದಾಖಲಿಸಲು ಆಂಡ್ರಾಯ್ಡ್ ಆಪ್ ಡೌನ್ಲೋಡ್ ಮಾಡಿಕೊಂಡು ಬೆಳೆ ವಿವರ ತಾವೇ ಸ್ವತಃ ಮೊಬೈಲ್ ತಂತ್ರಾಂಶದ ಮೂಲಕ ದಾಖಲಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಜೂ.22 ರಿಂದ ಮುಂಗಾರು ಬೆಳೆ ಸಮೀಕ್ಷೆ ಆರಂಭವಾಗಿದ್ದು, ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ. ಮೊಬೈಲ್ ಅಪ್ಲಿಕೇಷನ್ ಪಡೆಯಲು ಅನುಸರಿಸಬೇಕಾದ ಅಂಶಗಳು ರೈತರು…

Spread positive news
Read More

ಈ ಕೃಷಿಕರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ.

ಈ ಕೃಷಿಕರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ ದಾಖಲೆಯ ಬಿಸಿಲಿನಿಂದ ಬಸವಳಿದ ದೇಶದ ರೈತರಿಗೆ ಭಾರತೀಯ ಹವಾಮಾನ ಇಲಾಖೆ (India Meteorological Department) ಶುಭ ಸುದ್ದಿಯೊಂದನ್ನು ನೀಡಿದೆ (Good News For Farmers). ಈ ತಿಂಗಳು ಇಡೀ ಭಾರತದಲ್ಲಿ ಮಾಸಿಕ ಮಳೆ ಶೇ. 106ಕ್ಕಿಂತ ಹೆಚ್ಚು ಸುರಿಯು ಸಾಧ್ಯತೆ ಇದೆ ಎಂದು ತಿಳಿಸಿದೆ. ಈ ವರ್ಷದ ಜೂನ್‌ನಲ್ಲಿ 123 ವರ್ಷಗಳ ಇತಿಹಾಸದಲ್ಲೇ ಅತ್ಯಂತ ಅಧಿಕ ತಾಪಮಾನ ದಾಖಲಾಗಿತ್ತು. ಇದೀಗ ಐಎಂಡಿಯ ವರದಿ ಕೃಷಿಕರಿಗೆ ತುಸು ಸಮಾಧಾನ ತಂದಿದೆ….

Spread positive news
Read More

ಮೆಣಸಿನಕಾಯಿ & ದಾಳಿಂಬೆ ಬೆಳೆ ವಿಮಾ ಯೋಜನೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭ

ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮು ಅವಧಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ತಮ್ಮ ಬೆಳೆಗಳ ವಿಮೆಗೆ ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾ ಪಂಚಾಯತ್‌ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಸಂತೋಷ ಸಪ್ಪಂಡಿ ತಿಳಿಸಿದ್ದಾರೆ.ಪ್ರಕೃತಿ ವಿಕೋಪಗಳು, ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ, ಸಿಡಿಲಿನಿಂದ ಉಂಟಾಗುವ ಬೆಂಕಿ ಅವಘಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯಾಗಬಹುದು. ಈ ನಷ್ಟದ ಪರಿಹಾರವನ್ನು ಬೆಳೆ ವಿಮೆ ಘಟಕ(ಗ್ರಾಮಪಂಚಾಯಿತಿ)ವಾರು ನಿರ್ಧರಿಸಿ…

Spread positive news
Read More

BPL Card ನಿರೀಕ್ಷೆಯಲ್ಲಿದವರಿಗೆ ಸರ್ಕಾರದಿಂದ ಗುಡ್ ನ್ಯೂಸ್! ಹೊಸ ಕಾರ್ಡ್

ಇಂದು ವಿಧಾನಸೌಧದ (vidhana soudha) ಸಮ್ಮೇಳನ ಸಭಾಂಗಣದಲ್ಲಿ ನಡೆದ DC ಮತ್ತು CEO ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ (cm siddaramaiah) ಅವರು ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ (poor people) ತಲುಪಿಸಲು DC-SP-CEO ಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ ಸೂಚನೆ ನೀಡಿದ್ದಾರೆ. ಇದೇ ವೇಳೆ ಬಿಪಿಎಲ್ ಕಾರ್ಡ್ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ….

Spread positive news
Read More

ರೈತರಿಗೆ ಸಿಹಿ ಸುದ್ದಿ..! 19.84 ಲಕ್ಷ ರೈತರಿಗೆ ಖಾತೆಗೆ ಬರ ಪರಿಹಾರ ಹಣ ನೇರ ಜಮಾ!

ಪ್ರೀತಿಯ ಓದುಗರೇ ಇವತ್ತು ರೈತರಿಗೆ ಸಂತಸ ನೀಡುವ ಸುದ್ದಿಯನ್ನು ತಂದಿದ್ದೇನೆ. ಕೂಡಲೇ ರೈತರು ಈ ವಿಷಯವನ್ನು ಸಂಪೂರ್ಣ ಓದಿ. ರಾಜ್ಯದಲ್ಲಿ ಅರ್ಹರೆಂದು ಗುರುತಿಸಲಾದ 19,82,677 ರೈತರನ್ನು ಒಳಗೊಂಡ 17,84,398 ಸಣ್ಣ, ಅತಿ ಸಣ್ಣ ರೈತ ಕುಟುಂಬಳಿಗೆ ಜೀವನೋಪಾಯ ನಷ್ಟ ಪರಿಹಾರ ವಿತರಣೆ ಪ್ರಕ್ರಿಯೆಗೆ ಚಾಲನೆ ದೊರತಿದೆ. ಸದ್ಯದಲ್ಲೇ ಅರ್ಹ ಫಲಾನುಭವಿ ರೈತರ ಬ್ಯಾಂಕ್‌ ಖಾತೆಗೆ ಪರಿಹಾರ ಮೊತ್ತ ಬಿಡುಗಡೆಯಾಗಲಿದೆ. ಮಳೆಯಾಶ್ರಿತ ಪ್ರದೇಶದ ಪ್ರತಿ ಹೆಕ್ಟೇರ್‌ಗೆ 8,500 ರೂ. ನೀರಾವರಿಯಾದರೆ 17 ಸಾವಿರ ರೂ., ಬಹುವಾರ್ಷಿಕ ಬೆಳೆಯಾದರೆ 22,500…

Spread positive news
Read More