ಪಂಚಾಯಿತಿ ವತಿಯಿಂದ ಶೌಚಾಲಯ ನಿರ್ಮಾಣಕ್ಕೆ 12000/- ಅರ್ಜಿ ಆಹ್ವಾನ.

ಪ್ರೀಯ ಸಾರ್ವಜನಿಕರೇ ಭಾರತ ಗ್ರಾಮೀಣ ಪ್ರಧಾನ ದೇಶ. ಆದರೆ, ಗ್ರಾಮೀಣ ಪ್ರದೇಶದ ಅದೆಷ್ಟೋ ಮನೆಗಳಲ್ಲಿ ಶೌಚಾಲಯಗಳು ಇಲ್ಲ. ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಬಯಲು ಬಹಿರ್ದೆಸೆ ಮುಕ್ತ ಸ್ಥಿತಿಯನ್ನು ಉಳಿಸಿಕೊಳ್ಳಲು ಕೇಂದ್ರ ಸರ್ಕಾರವು ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಹಂತ-II ಅನ್ನು ಅನುಷ್ಠಾನಗೊಳಿಸುತ್ತಿದೆ. ಯೋಜನೆಯಡಿ ಮನೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಸಹಾಯಧನ ಲಭ್ಯವಾಗಲಿದೆ. ಈ ಹಿನ್ನೆಯೆಯಲ್ಲಿ ಏನಿದು ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆ? ಶೌಚಾಲಯ ನಿರ್ಮಾಣ ಸಹಾಯಧನ ಪಡೆಯುವುದು ಹೇಗೆ? ಯಾರೆಲ್ಲ ಅರ್ಹರು ಎಂಬುದನ್ನು…

Spread positive news
Read More

ಈ ತಿಂಗಳ ಅಂತ್ಯದೊಳಗೆ 22ನೇ ಕಂತಿನ ಹಣ ಜಮಾ.! ನಿಮಗೆ ಬರುತ್ತೋ ಇಲ್ಲವೋ ಚೆಕ್ ಮಾಡಿ

ರೈತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಫೆಬ್ರವರಿ ಕೊನೆಯ ವಾರದಲ್ಲಿ ಪಿಎಂ ಕಿಸಾನ್ ಹಣವನ್ನು ಜಮಾ ಮಾಡಲು ಸಿದ್ಧತೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ 22ನೇ ಕಂತಿನ ಹಣವಾಗಿ ರೈತರ ಖಾತೆಗೆ 2,000 ರೂ. ಜಮೆಯಾಗಲಿದೆ. ಈ ಹಣ ನಿಮ್ಮ ಖಾತೆಗೆ ಬರುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಸುಲಭವಾಗಿ ತಿಳಿದುಕೊಳ್ಳಬಹುದು. ಅದು ಹೇಗೆ ಎಂದು ಇಲ್ಲಿ ನೋಡೋಣ. ಕೇಂದ್ರ ಸರ್ಕಾರ ರೈತರಿಗೆ ನೀಡುತ್ತಿರುವ ಪಿಎಂ ಕಿಸಾನ್ ಯೋಜನೆಯ ಹಣವನ್ನು ಜಮಾ ಮಾಡಲು ಸಮಯ ನಿಗದಿಪಡಿಸಲಾಗಿದೆ ಎಂದು ತಿಳಿದುಬಂದಿದೆ….

Spread positive news
Read More

ಯಂತ್ರೋಪಕರಣಗಳ ಖರೀದಿಗೆ ಸರ್ಕಾರದಿಂದ ಸಿಗಲಿದೆ 3 ಲಕ್ಷ ರೂ. ಸಹಾಯಧನ.!

ಕೃಷಿ ಯಂತ್ರೋಪಕರಣಗಳು: ರಾಜ್ಯ ಸರ್ಕಾರವು ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ಯಂತ್ರೋಪಕರಣಗಳ ಖರೀದಿಗೆ 3 ಲಕ್ಷ ರೂ.ಸಹಾಯಧನ ನೀಡಲಿದೆ.ರೈತರು ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದನ್ನು ಅನುವು ಮಾಡಿಕೊಡಲು ಹಾಗೂ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು, ಸದರಿ ಕೃಷಿ ಯಾಂತ್ರೀಕರಣ ಯೋಜನೆಉಡಿ ಕೃಷಿ ಯಂತ್ರೋಪಕರಣಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ50 ಹಾಗೂ ಪ.ಜಾ/ಪ.ಪಂ. ರೈತರಿಗೆ ಶೇ.90 ರಂತ ಎಲ್ಲಾ ವರ್ಗದ ರೈತರಿಗೆ ಗರಿಷ್ಠ ರೂ.3.00 ಲಕ್ಷಕ್ಕೆ ಮಿತಿಗೊಳಪಟ್ಟು ಸಹಾಯಧನವನ್ನು ಒದಗಿಸಲಾಗುತ್ತಿದೆ. ಕೃಷಿ ಸಂಸ್ಕರಣಾ ಘಟಕಗಳು…

Spread positive news
Read More