ಯಂತ್ರೋಪಕರಣಗಳ ಖರೀದಿಗೆ ಸರ್ಕಾರದಿಂದ ಸಿಗಲಿದೆ 3 ಲಕ್ಷ ರೂ. ಸಹಾಯಧನ.!
ಕೃಷಿ ಯಂತ್ರೋಪಕರಣಗಳು: ರಾಜ್ಯ ಸರ್ಕಾರವು ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ಯಂತ್ರೋಪಕರಣಗಳ ಖರೀದಿಗೆ 3 ಲಕ್ಷ ರೂ.ಸಹಾಯಧನ ನೀಡಲಿದೆ.ರೈತರು ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದನ್ನು ಅನುವು ಮಾಡಿಕೊಡಲು ಹಾಗೂ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು, ಸದರಿ ಕೃಷಿ ಯಾಂತ್ರೀಕರಣ ಯೋಜನೆಉಡಿ ಕೃಷಿ ಯಂತ್ರೋಪಕರಣಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ50 ಹಾಗೂ ಪ.ಜಾ/ಪ.ಪಂ. ರೈತರಿಗೆ ಶೇ.90 ರಂತ ಎಲ್ಲಾ ವರ್ಗದ ರೈತರಿಗೆ ಗರಿಷ್ಠ ರೂ.3.00 ಲಕ್ಷಕ್ಕೆ ಮಿತಿಗೊಳಪಟ್ಟು ಸಹಾಯಧನವನ್ನು ಒದಗಿಸಲಾಗುತ್ತಿದೆ. ಕೃಷಿ ಸಂಸ್ಕರಣಾ ಘಟಕಗಳು…

