ಕಿಸಾನ್ ಟ್ರ್ಯಾಕ್ಟರ್ ಯೋಜನೆ. 50% ಸಹಾಯಧನ ಸಿಗಲಿದೆ.

ರೈತರೇ ಬಂದಿದೆ ಕಿಸಾನ್ ಟ್ರ್ಯಾಕ್ಟರ್ ಯೋಜನೆ, ರೈತರಿಗೆ 50% ಸಬ್ಸಿಡಿ, ಹೌದಾ! ಬನ್ನಿ ಹಾಗಾದರೆ ಈ ಯೋಜನೆಯ ಸಂಪೂರ್ಣ ಮಾಹಿತಿ ಪಡೆಯೋಣ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು, ಅರ್ಜಿ ಸಲ್ಲಿಕೆ ಎಲ್ಲಿ? ಎಲ್ಲವನ್ನೂ ತಿಳಿಯೋಣ. ರೈತರ ಕೃಷಿ ಕಾರ್ಯವನ್ನು ಸುಲಭಗೊಳಿಸಿ ಯಾಂತ್ರೀಕರಣವನ್ನು ಉತ್ತೇಜಿಸುವ ಉದ್ದೇಶದಿಂದ ಕಿಸಾನ್ ಟ್ರ್ಯಾಕ್ಟರ್ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆಯಡಿ ಅರ್ಹ ರೈತರಿಗೆ ಹೊಸ ಟ್ರ್ಯಾಕ್ಟರ್ ಖರೀದಿಗೆ ಶೇ.50ರಷ್ಟು ಸಹಾಯಧನ ನೀಡಲಾಗುತ್ತದೆ. ಇದರ ಉದ್ದೇಶ ಕೃಷಿಯಲ್ಲಿ ಮಾನವ ಶ್ರಮದ ಅವಲಂಬನೆ ಕಡಿಮೆ ಮಾಡಿ…

Spread positive news
Read More

ಯಂತ್ರೋಪಕರಣಗಳ ಖರೀದಿಗೆ ಸರ್ಕಾರದಿಂದ ಸಿಗಲಿದೆ 3 ಲಕ್ಷ ರೂ. ಸಹಾಯಧನ.!

ಕೃಷಿ ಯಂತ್ರೋಪಕರಣಗಳು: ರಾಜ್ಯ ಸರ್ಕಾರವು ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ಯಂತ್ರೋಪಕರಣಗಳ ಖರೀದಿಗೆ 3 ಲಕ್ಷ ರೂ.ಸಹಾಯಧನ ನೀಡಲಿದೆ.ರೈತರು ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದನ್ನು ಅನುವು ಮಾಡಿಕೊಡಲು ಹಾಗೂ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು, ಸದರಿ ಕೃಷಿ ಯಾಂತ್ರೀಕರಣ ಯೋಜನೆಉಡಿ ಕೃಷಿ ಯಂತ್ರೋಪಕರಣಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ50 ಹಾಗೂ ಪ.ಜಾ/ಪ.ಪಂ. ರೈತರಿಗೆ ಶೇ.90 ರಂತ ಎಲ್ಲಾ ವರ್ಗದ ರೈತರಿಗೆ ಗರಿಷ್ಠ ರೂ.3.00 ಲಕ್ಷಕ್ಕೆ ಮಿತಿಗೊಳಪಟ್ಟು ಸಹಾಯಧನವನ್ನು ಒದಗಿಸಲಾಗುತ್ತಿದೆ. ಕೃಷಿ ಸಂಸ್ಕರಣಾ ಘಟಕಗಳು…

Spread positive news
Read More