EV’ ಚಾರ್ಜಿಂಗ್ ಸ್ಟೇಷನ್ ಆರಂಭಿಸುವುದು ಹೇಗೆ? ಬಂಡವಾಳ ಮತ್ತು ಅರ್ಹತೆಗಳ ಕಂಪ್ಲೀಟ್ ಡಿಟೇಲ್ಸ್

EV Charging Station :`EV’ ಚಾರ್ಜಿಂಗ್ ಸ್ಟೇಷನ್ ಆರಂಭಿಸುವುದು ಹೇಗೆ? ಬಂಡವಾಳ ಮತ್ತು ಅರ್ಹತೆಗಳ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ಬೆಂಗಳೂರು: ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ (EV) ಬಳಕೆ ದಿನದಿಂದ ದಿನಕ್ಕೆ ರಾಕೆಟ್ ವೇಗದಲ್ಲಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಇವಿ ಚಾರ್ಜಿಂಗ್ ಸ್ಟೇಷನ್ ಉದ್ಯಮವು ಅತ್ಯಂತ ಉಜ್ವಲ ಭವಿಷ್ಯವಿರುವ ಮತ್ತು ಭಾರಿ ಲಾಭ ತಂದುಕೊಡುವ ಬಿಸಿನೆಸ್ ಆಗಿ ಹೊರಹೊಮ್ಮುತ್ತಿದೆ ವಿಶೇಷವಾಗಿ ಮೆಟ್ರೋ ನಗರಗಳು, ರಾಷ್ಟ್ರೀಯ ಹೆದ್ದಾರಿಗಳು, ಪ್ರಮುಖ ಅಪಾರ್ಟ್‌ಮೆಂಟ್‌ಗಳು ಮತ್ತು ವಾಣಿಜ್ಯ ಪ್ರದೇಶಗಳಲ್ಲಿ ಇವಿ ಚಾರ್ಜಿಂಗ್ ಸ್ಟೇಷನ್‌ಗಳಿಗೆ ಭಾರಿ…

Spread positive news
Read More

ರಾಜ್ಯದ ಈ 6 ಜಿಲ್ಲೆಗಳಲ್ಲಿ ಸದ್ಯದಲ್ಲೇ ‘ತೋಟಗಾರಿಕೆ ಕಿಸಾನ್ ಮಾಲ್‌’ ಆರಂಭ

GOOD NEWS : ರಾಜ್ಯದ ಕೃಷಿ ವಲಯದಲ್ಲಿ ಹೊಸ ಕ್ರಾಂತಿ – 6 ಜಿಲ್ಲೆಗಳಲ್ಲಿ ಸದ್ಯದಲ್ಲೇ ‘ತೋಟಗಾರಿಕೆ ಕಿಸಾನ್ ಮಾಲ್‌’ ಆರಂಭ ಬೆಂಗಳೂರು: ರಾಜ್ಯದ ಕೃಷಿಕರ (Farmers) ಆರ್ಥಿಕ ಸಬಲೀಕರಣ ಮತ್ತು ಒಂದೇ ಸೂರಿನಡಿ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಪ್ರಾಯೋಗಿಕವಾಗಿ ರಾಜ್ಯದ ಆಯ್ದ ಆರು ಪ್ರಮುಖ ಜಿಲ್ಲೆಗಳಲ್ಲಿ (6 districts) ‘ತೋಟಗಾರಿಕೆ ಕಿಸಾನ್ ಮಾಲ್’ಗಳನ್ನು (Kisan malls) ಆರಂಭಿಸಲು ತೋಟಗಾರಿಕೆ ಇಲಾಖೆಯು ಯೋಜನೆ ರೂಪಿಸಿದೆ.ಇದು ರೈತರು ತಮ್ಮ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ…

Spread positive news
Read More

ಇ-ಸ್ವತ್ತು ಪಡೆಯುವುದು ಈಗ ಬಹಳ ಸುಲಭ, ಜಸ್ಟ್ ಹೀಗೆ ಮಾಡಿ.!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸಾರ್ವಜನಿಕರ ಅನುಕೂಲಕ್ಕಾಗಿ ‘ಇ-ಸ್ವತ್ತು ಅಭಿಯಾನ’ವನ್ನು ಪ್ರಾರಂಭಿಸಿದೆ. ಇನ್ನು ಮುಂದೆ ಗ್ರಾಮ ಪಂಚಾಯತ್ ಕಚೇರಿಗಳಿಗೆ ಅಲೆಯುವ ಕೆಲಸವಿಲ್ಲ; ಮನೆಯಲ್ಲೇ ಕುಳಿತು ನಿಮ್ಮ ಆಸ್ತಿ ಹಕ್ಕು ದಾಖಲೆಗಳನ್ನು ಪಡೆಯಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಡಿಜಿಟಲ್ ಸಹಿ ಇರುವ ಪ್ರಮಾಣ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಇ-ಸ್ವತ್ತು ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಜನರು ತಮ್ಮ ಮನೆಯಲ್ಲಿಯೇ ಕುಳಿತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಡಿಜಿಟಲ್ ಪ್ರಮಾಣ ಪತ್ರವನ್ನು…

Spread positive news
Read More

ಗೃಹಲಕ್ಷ್ಮಿ ಯೋಜನೆ ಬಾಕಿ ಹಣ ಯಾವಾಗ? ಮಹಿಳೆಯರಿಗೆ ಸರ್ಕಾರದಿಂದ ಬಿಗ್ ಅಪ್ಡೇಟ್

ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿ ಹೊರಬಿದ್ದಿದೆ. ಬಾಕಿ ಉಳಿದಿರುವ ಮಾರ್ಚ್ ತಿಂಗಳ ಹಣವನ್ನು ಇನ್ನೂ ನಾಲ್ಕು ರಿಂದ ಐದು ದಿನಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬಾಕನೂರು ಗ್ರಾಮದಲ್ಲಿ ನಡೆದ ಮಹಾಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತೆ ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. “ಕೆಲಸ ಮಾಡುವುದು ನನ್ನ…

Spread positive news
Read More

ರಾಜ್ಯದಲ್ಲಿ `ರೇಷನ್ ಕಾರ್ಡ್’ ತಿದ್ದುಪಡಿ, ಹೊಸ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

ಕರ್ನಾಟಕ ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಸುದ್ದಿಯೊಂದನ್ನು ನೀಡಿದೆ. ಬಾಕಿ ಉಳಿದಿದ್ದ ಪಡಿತರ ಚೀಟಿಗಳ ತಿದ್ದುಪಡಿ ಹಾಗೂ ಹೊಸ ಅರ್ಜಿ ಸಲ್ಲಿಕೆಗೆ ಮೇ 8, 2026ರಿಂದ ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಇಲಾಖೆಯು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಪ್ರಮುಖವಾಗಿ ಇ-ಶ್ರಮ (E-Shram), ಪಿವಿಟಿಜಿ (PVTG) ಹಾಗೂ ವೈದ್ಯಕೀಯ ತುರ್ತು ಪರಿಸ್ಥಿತಿಗೆ ಸಂಬಂಧಿಸಿದ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿ ಮಾಡ್ಯೂಲ್‌ಗಳನ್ನು ಸಕ್ರಿಯಗೊಳಿಸಲಾಗಿದೆ. ಪ್ರಮುಖ ಸೇವೆಗಳು ಮತ್ತು ಸಮಯ:…

Spread positive news
Read More

ಪಿಎಂ ಕಿಸಾನ್ ಯೋಜನೆಯ 23ನೇ ಕಂತಿನ ಹಣ ಇಂತಹ ರೈತರಿಗೆ ಸಿಗಲ್ಲ! ಹೊಸ ಪಟ್ಟಿ

ಪಿಎಂ ಕಿಸಾನ್ ಯೋಜನೆಯಡಿ ಆರ್ಥಿಕ ಸಹಾಯ ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಮಹತ್ವದ ಸೂಚನೆ ನೀಡಿದೆ. ಮುಂದಿನ 23ನೇ ಕಂತಿನ ಹಣ ಖಾತೆಗೆ ಬರಬೇಕಾದರೆ ಎಲ್ಲಾ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಕಳೆದ ಮಾರ್ಚ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ 22ನೇ ಕಂತಿನ ಹಣ ಬಿಡುಗಡೆ ಮಾಡಿದ್ದರು. ಈಗ ರೈತರು ಮುಂದಿನ ಕಂತಿನ ನಿರೀಕ್ಷೆಯಲ್ಲಿದ್ದು, ಜೂನ್ ಅಥವಾ ಜುಲೈ ವೇಳೆಗೆ 23ನೇ ಕಂತಿನ ಹಣ ಜಮೆಯಾಗುವ ಸಾಧ್ಯತೆ ಇದೆ. ಇದೇ…

Spread positive news
Read More

ಮರಣ ಪ್ರಮಾಣಪತ್ರ ಇಲ್ಲದಿದ್ದರೂ ‘ಪೌತಿ ಖಾತೆ’ ಮಾಡಿಸುವ ಸುಲಭ ವಿಧಾನ:

ಸಂಪೂರ್ಣ ಮಾಹಿತಿಪೂರ್ವಜರ ಆಸ್ತಿಯನ್ನು ಕಾನೂನುಬದ್ಧವಾಗಿ ತಮ್ಮ ಹೆಸರಿಗೆ ವರ್ಗಾಯಿಸಿಕೊಳ್ಳಲು ‘ಪೌತಿ ಖಾತೆ’ (Pauti Khata) ಮಾಡಿಸುವುದು ಅತ್ಯಗತ್ಯ. ಸಾಮಾನ್ಯವಾಗಿ, ಭೂಮಿ ಅಥವಾ ಆಸ್ತಿ ಹೊಂದಿರುವ ವ್ಯಕ್ತಿ ಮರಣಹೊಂದಿದಾಗ, ಅವರ ವಾರಸುದಾರರಿಗೆ ಆಸ್ತಿ ವರ್ಗಾವಣೆಯಾಗಲು ಮೃತರ ‘ಮರಣ ಪ್ರಮಾಣಪತ್ರ’ (Death Certificate) ಕಡ್ಡಾಯವಾಗಿರುತ್ತದೆ.ಆದರೆ, ದಶಕಗಳ ಹಿಂದೆ ಮರಣ ಹೊಂದಿದವರ ಮರಣ ಪ್ರಮಾಣಪತ್ರವನ್ನು ಪಡೆಯುವುದು ಕಷ್ಟಸಾಧ್ಯ. ಹಳ್ಳಿಗಾಡುಗಳಲ್ಲಿ ಹಿಂದಿನ ಕಾಲದಲ್ಲಿ ಜನನ-ಮರಣಗಳ ನೋಂದಣಿ ಕಟ್ಟುನಿಟ್ಟಾಗಿ ನಡೆಯುತ್ತಿರಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ಮರಣ ಪ್ರಮಾಣಪತ್ರ ಇಲ್ಲದೆ ಪೌತಿ ಖಾತೆ ಮಾಡಿಸಿಕೊಳ್ಳುವುದು ಹೇಗೆ ಎಂಬ…

Spread positive news
Read More

FID ಇರದಿದ್ದರೆ ಯೂರಿಯಾ ಗೊಬ್ಬರ ಸಿಗಲ್ಲ.

ಯೂರಿಯಾ ರಸಗೊಬ್ಬರ ಖರೀದಿಗೆ ಇನ್ಮುಂದೆ ರೈತರು ಕಡ್ಡಾಯವಾಗಿ ಎಫ್‌ಐಡಿ ಹೊಂದಿರಬೇಕು. ಅಷ್ಟೇ ಅಲ್ಲ. ತಮ್ಮ ಭೂಮಿಯನ್ನು ಸಹ ಎಫ್‌ಐಡಿಗೆ ಜೋಡಿಸಿರಬೇಕು. ಇದರ ಆಧಾರದಲ್ಲಿಯೇ ಯೂರಿಯಾ ರಸಗೊಬ್ಬರವನ್ನು ಕೆ.ಕಿಸಾನ್ ತಂತ್ರಾಂಶದ ಮೂಲಕ ವಿತರಣೆ ಮಾಡಲಾಗುತ್ತದೆ. ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು 5.36.347 ತಾಕು (ಸರ್ವೇ ನಂಬರ್)ಗಳಿದ್ದು ಇದರ ಪೈಕಿ 4,18,482 ತಾಕು (ಸರ್ವ ನಂಬರ್ಗಗಳು ಮಾತ್ರ (ಶೇ. 78.02) ಎಫ್ ಐಡಿಗೆ ಜೋಡಣೆಯಾಗಿದ್ದು ಇನ್ನೂಳಿದ 1,17,665 ತಾನು (ಸರ್ವೆ ನಂಬರ್‌ಗಳಿಗೆ ಎಫ್ ಐಡಿ ಜೋಡಣೆಯಾಗಿರುವುದಿಲ್ಲ. ಯೂರಿಯಾ ರಸಗೊಬ್ಬರ ತಯಾರಿಕೆಗೆ ವಿದೇಶದಿಂದ…

Spread positive news
Read More

ನಿಮ್ಮ ಆಧಾರ್ ಕಾರ್ಡ್‌ಗೆ ಎಷ್ಟು ಮೊಬೈಲ್ ನಂಬರ ಲಿಂಕ್ ಇದೆ ಗೊತ್ತಾ!

ನಂಬರ ಲಿಂಕ್ : ಭಾರತದಲ್ಲಿ ಗುರುತಿನ ಪರಿಶೀಲನೆ ಮತ್ತು ವಿವಿಧ ಸೇವೆಗಳ ಪ್ರಯೋಜನಕ್ಕಾಗಿ ಆಧಾರ್ ಒಂದು ಪ್ರಮುಖ ದಾಖಲೆಯಾಗಿದೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಸರ್ಕಾರಿ ಯೋಜನೆಗಳನ್ನು ಪಡೆಯುವವರೆಗೆ, ಪಾರದರ್ಶಕತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ಆಧಾರ್ ಪ್ರಮುಖ ಪಾತ್ರ ವಹಿಸುತ್ತದೆ. ಆಧಾರ್‌ನ ಸಾಮಾನ್ಯ ಬಳಕೆಗಳಲ್ಲಿ ಒಂದು ಮೊಬೈಲ್ ಸಂಖ್ಯೆ ಪರಿಶೀಲನೆಗಾಗಿ. ಟೆಲಿಕಾಂ ಆಪರೇಟರ್‌ಗಳು ಸಿಮ್ ಕಾರ್ಡ್‌ಗಳನ್ನು ನೀಡಲು ಆಧಾರ್ ದೃಢೀಕರಣವನ್ನು ಹೆಚ್ಚಾಗಿ ಬಳಸುತ್ತಾರೆ. ಆದಾಗ್ಯೂ, ಕಾಲಾನಂತರದಲ್ಲಿ, ನಿಮ್ಮ ಆಧಾರ್‌ಗೆ ಎಷ್ಟು ಮೊಬೈಲ್ ಸಂಖ್ಯೆಗಳನ್ನು ನಿಜವಾಗಿಯೂ ಲಿಂಕ್ ಮಾಡಲಾಗಿದೆ…

Spread positive news
Read More

PAN Card Update: ಈ ಕೆಲಸ ಮಾಡದಿದ್ದರೆ ನಿಮ್ಮ `ಪ್ಯಾನ್ ಕಾರ್ಡ್’ ರದ್ದಾಗಬಹುದು!

ಇಂದಿನ ಡಿಜಿಟಲ್ ಯುಗದಲ್ಲಿ ಪ್ಯಾನ್ ಕಾರ್ಡ್ (PAN Card) ಎಂಬುದು ಕೇವಲ ಒಂದು ಗುರುತಿನ ಚೀಟಿಯಲ್ಲ, ಅದು ನಮ್ಮ ಆರ್ಥಿಕ ಜೀವನದ ಬೆನ್ನೆಲುಬು. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು, ಆದಾಯ ತೆರಿಗೆ ಸಲ್ಲಿಕೆಯವರೆಗೆ ಪ್ರತಿಯೊಂದು ಹೆಜ್ಜೆಗೂ ಪ್ಯಾನ್ ಕಾರ್ಡ್ ಅನಿವಾರ್ಯ. ಆದರೆ, ನೀವು ಒಂದು ವೇಳೆ ಸಕಾಲದಲ್ಲಿ ಒಂದು ಪ್ರಮುಖ ಕೆಲಸವನ್ನು ಮಾಡದಿದ್ದರೆ, ನಿಮ್ಮ ಪ್ಯಾನ್ ಕಾರ್ಡ್ ರದ್ದಾಗುವ (Inoperative) ಸಾಧ್ಯತೆ ಇದೆ! ಹೌದು, ಆದಾಯ ತೆರಿಗೆ ಇಲಾಖೆಯು ಈ ಬಗ್ಗೆ ಈಗಾಗಲೇ ಹಲವು ಬಾರಿ ಎಚ್ಚರಿಕೆ…

Spread positive news
Read More