ಮಹಿಳೆಯರಿಗೆ ಗುಡ್ ನ್ಯೂಸ್! ಜನವರಿ 1 ರಂದು ಗೃಹಲಕ್ಷ್ಮಿ ಹಣ ಬಿಡುಗಡೆ.

ಗೃಹಲಕ್ಷ್ಮಿ ಹಣ : ಪ್ರೀಯ ಸಾರ್ವಜನಿಕರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ ತಂದಿದ್ದೇವೆ. ರಾಜ್ಯದ ಮಹಿಳೆಯರು ಇದನ್ನು ಸಂಪೂರ್ಣ ಓದಿ ಮಾಹಿತಿ ಪಡೆಯಬೇಕು. ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಆಗುತ್ತದೆ ಎಂದು ಕಾಯುತ್ತಿರುವ ಮಹಿಳೆಯರಿಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಗುಡ್ ನ್ಯೂಸ್…

Spread positive news
Read More