ಈ ಜಿಲ್ಲೆಗಳಲ್ಲಿ ಏ.18 ರವರೆಗೆ ಆರೆಂಜ್ ಅಲರ್ಟ್: ಹವಾಮಾನ ಇಲಾಖೆ

ಏಪ್ರಿಲ್ 18 ರವರೆಗೆ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ವಿಜಯನಗರದಲ್ಲಿ ಭರ್ಜರಿ ಮಳೆಯಾಗಲಿದೆ.ಈ ಬಾರಿ 2025ರ ಏಪ್ರಿಲ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಸರಾಸರಿ 19.1 ಮಿ.ಮೀ ಮಳೆಯಾಗಿದೆ. ಚಿಕ್ಕಮಗಳೂರಲ್ಲಿ ವರುಣನ…

Spread positive news
Read More

Rain alert: ರಾಜ್ಯದ ವಿವಿಧೆಡೆ ಮಿಂಚು ಸಹಿತ ಮಳೆ ಅಬ್ಬರ! ನಿಮ್ಮ ಜಿಲ್ಲೆಗೆ ಮಳೆ ಇದೆಯೇ?

ಮಂಗಳವಾರ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ (Weather forecast) ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ. ಸ್ಥಳಗಳಲ್ಲಿ ಲಘು ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶ:…

Spread positive news
Read More

ಇನ್ನೂ 3 ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ : IMD ವರದಿ

ರೈತರೇ ನಿಮಗೊಂದು ಸಂತಸದ ಸುದ್ದಿ ನೀಡುತ್ತಿದ್ದೇವೆ. ಪ್ರಸ್ತುತ, ದೇಶದ ಅನೇಕ ರಾಜ್ಯಗಳಲ್ಲಿ ಜನರು ಬೇಸಿಗೆಯ ಬಿಸಿಯನ್ನು ಎದುರಿಸುತ್ತಿದ್ದಾರೆ. ತಾಪಮಾನ ನಿರಂತರವಾಗಿ ಹೆಚ್ಚುತ್ತಿದೆ. ಹಲವು ರಾಜ್ಯಗಳಲ್ಲಿಯೂ ತಾಪಮಾನ 40 ದಾಟಿದೆ. ಮುಂದಿನ ದಿನಗಳಲ್ಲಿ ಭಾರತ ದೇಶದ ಕೆಲ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿರುವುದು ಸಮಾಧಾನ ತಂದಿದೆ. ಏಪ್ರಿಲ್ 19 ಮತ್ತು 21 ರಂದು ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮತ್ತು…

Spread positive news
Read More