Karnataka Rains: ಈ ಜಿಲ್ಲೆಗಳಲ್ಲಿ ಜೂನ್ 27ರ ವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವು ಕಡೆ ಮುಂಗಾರು ಚುರುಕಾಗಿದ್ದು, ಉತ್ತಮ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರುಕರಾವಳಿಯ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು, ತುಮಕೂರು, ಚಿತ್ರದುರ್ಗ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 40-45 ರಿಂದ 50 ಕಿಲೋ…